No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

kalpa News by kalpa News
June 14, 2026
in ಮೈಸೂರು
2
Uttaradi Matha Swamiji
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮಕ್ಕಳು ಹೆತ್ತವರ ಮಾತನ್ನು ಕೇಳಬೇಕು. ಯಾವಾಗಲೂ ಹಿರಿಯರ ಮಾರ್ಗದರ್ಶನದಲ್ಲಿಯೇ ಜೀವನ ನಿರ್ವಹಣೆ ಮಾಡಬೇಕು ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು.

ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು ಅಗ್ರಹಾರದ ಕಾಶಿ ವಿಶ್ವೇಶ್ವರ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಧರ್ಮ ಸಭೆಯಲ್ಲಿ ಅವರು ಭಾಗವತ ಸಂದೇಶ ನೀಡಿದರು.

Also Read>> ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

ಗೋಕುಲದಲ್ಲಿ ಬೆಳೆಯುತ್ತಿದ್ದ ಶ್ರೀ ಕೃಷ್ಣ, ಎಲ್ಲರ ಮನೆಯಲ್ಲಿ ಮೊಸರು, ಬೆಣ್ಣೆ ಕದಿಯುತ್ತಿದ್ದ. ಯಾವ ವಸ್ತು ಅತ್ಯಂತ ಶ್ರೇಷ್ಠವೋ ಅದು ಭಗವಂತನಿಗೆ ಅರ್ಪಣೆ ಆಗಬೇಕು ಎಂಬ ತಾತ್ಪರ್ಯ ಇಲ್ಲಿ ಅಡಗಿದೆ. ಕೃಷ್ಣ ಬರುತ್ತಾನೆ ಎಂದೇ ಕೆಲವರು ಮೊಸರು, ಬೆಣ್ಣೆಯನ್ನು ಇಡುತ್ತಲೇ ಇರಲಿಲ್ಲ. ಅಂಥವರ ಮನೆಯ ಮಕ್ಕಳನ್ನು ಚಿವುಟಿ ಹೋಗುತ್ತಿದ್ದ. ದೇವರ ನೈವೇದ್ಯಕ್ಕೆ ಸುವಸ್ತುಗಳನ್ನು ಸಮರ್ಪಣೆ ಮಾಡದಿದ್ದರೆ ನಿಮ್ಮ ಮನೆಯಲ್ಲಿ ಗೋಳು ತಪ್ಪಿದ್ದಲ್ಲ ಎಂಬ ಸಂದೇಶ ನೀಡಿದ ಎಂದು ಅವರು ದಶಮ ಸ್ಕಂದದಲ್ಲಿ ಬರುವ ಬಾಲ ಕೃಷ್ಣನ ಕಥೆಯನ್ನು ನಿರೂಪಿಸಿದರು.

ಸಾಕ್ಷಾತ್ ಭಗವಂತನೇ ಆಗಿದ್ದರೂ ತಾಯಿ ಯಶೋಧೆಯಿಂದ ಪೆಟ್ಟು ತಿಂದ. ಆಕೆಯು ಒರಳಿಗೆ ಕಟ್ಟಿ ಹಾಕಿದರೂ ಸುಮ್ಮನಿದ್ದ. ಮಕ್ಕಳಿಗೆ ಹಿರಿಯರು ದಂಡನೆ ಮಾಡಬೇಕು. ಅದನ್ನು ಎಳೆಯರು ಒಪ್ಪಿಕೊಳ್ಳಬೇಕು ಎಂಬ ಸಂದೇಶ ಇಲ್ಲಿ ಅಡಕವಾಗಿದೆ. ಮಣ್ಣು ತಿಂದ ಎಂದು ತಾಯಿ ಏಟು ಕೊಟ್ಟಳು. ಇಡೀ ಬ್ರಹ್ಮಾಂಡವೇ ನನ್ನ ಒಳಗೆ ಇದೆ ಎಂದು ಆಕೆಗೆ ದರ್ಶನ ಮಾಡಿಸಿದ ಎಂದರು.ಚಿಕ್ಕವರು ಮತ್ತು ದೊಡ್ಡವರು ಹೇಗೆ ಇರಬೇಕು, ನಮ್ಮ ಜೀವನದ ಉದ್ದೇಶ ಯಾವ ರೀತಿ ಇರಬೇಕು ಎಂದು ಭಾಗವತ ಸಂದೇಶ ನೀಡಿದೆ. ಕೃಷ್ಣನ ಕಥೆ ಕೇವಲ ದ್ವಾಪರ ಯುಗಕ್ಕೆ ಮಾತ್ರ ಸೀಮಿತವಲ್ಲ, ಇಂದಿನ ನಮ್ಮೆಲ್ಲರ ಜೀವನ ಪಾವನವಾಗಲೂ ಪ್ರೇರಕವಾಗಿದೆ ಎಂದು ಸ್ವಾಮೀಜಿ ಹೇಳಿದರು.

ಮುಂಜಾನೆ ಶ್ರೀಗಳಿಗೆ ಪಾದಪೂಜೆ, ಮುದ್ರಾಧಾರಣೆ, ಶ್ರೀಗಳಿಂದ ಸಂಸ್ಥಾನ ಪೂಜೆ ನೆರವೇರಿತು. ಪಂಡಿತ ಬಾದರಾಯಣಾಚಾರ್ಯ- ಭಾಗ್ಯಾ ದಂಪತಿಗಳ ನೇತೃತ್ವದಲ್ಲಿ ನೂರಾರು ಭಕ್ತರು ಪತ್ನೀ ಸಹಿತರಾಗಿ ಶ್ರೀ ಧನ್ವಂತರಿ ಹೋಮ ಮಾಡಿದರು. ಪೂರ್ಣಾಹುತಿ ಸಂದರ್ಭದಲ್ಲಿ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಮಹಾ ಮಂಗಳಾರತಿ ಸಮರ್ಪಣೆ ಮಾಡಿದರು.

Also Read>> ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

ಸಂಜೆ ಬೆಂಗಳೂರಿನ ಶ್ರೀವಾರಿ ಫೌಂಡೇಷನ್‌ನ ವೆಂಕಟೇಶಮೂರ್ತಿ ಮತ್ತು ತಂಡದವರಿಂದ 2 ತಾಸುಗಳ ಶ್ರೀನಿವಾಸ ಕಲ್ಯಾಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ನೂರಾರು ಭಕ್ತರು ಇದಕ್ಕೆ ಸಾಕ್ಷಿಯಾದರು. ಪಂಡಿತರಾದ ಗುತ್ತಲ ರಂಗಾಚಾರ್ಯ, ಸತ್ಯಧ್ಯಾನಾಚಾರ್ಯ ಕಟ್ಟಿ, ಅನಿರುದ್ಧಾಚಾರ್ಯ ಇತರರು ಹಾಜರಿದ್ದರು. ಅಧಿಕಮಾಸದಲ್ಲಿ ವಿಶೇಷ ಸೇವೆ ಸಲ್ಲಿಸಿದ ಸ್ವಯಂಸೇವಕರಿಗೆ ಶ್ರೀಗಳು ಗೌರವಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Adhika Jyeshta MasaKannada News WebsiteLatest News KannadamysoreSri Satyatma Thirtha SwamijiUttaradi Mathaಅಧಿಕ ಜ್ಯೇಷ್ಠ ಮಾಸಉತ್ತರಾದಿ ಮಠಭಾಗವತಮಧ್ವಾಚಾರ್ಯಮೈಸೂರುಶ್ರೀ ಕೃಷ್ಣಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

Next Post

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

kalpa News

kalpa News

Next Post
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

Comments 2

  1. Pingback: ರೌಡಿಶೀಟರ್ ನರಸಿಂಹ ಭೀಕರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
  2. Pingback: ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL