ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಸಾಗರ ಕ್ಷೇತ್ರದ ಬಿಜೆಪಿ #BJP ಅಭ್ಯರ್ಥಿ ಹಾಲಿ ಶಾಸಕ ಹರತಾಳು ಹಾಲಪ್ಪ #HarataluHalappa ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇಂದು ಮುಂಜಾನೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಹರತಾಳು ಹಾಲಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾAಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಹಿನ್ನಡೆ ಅನುಭವಿಸಿದ್ದಾರೆ.
ಈಗ ವರದಿಯಾಗಿರುವ ಮುನ್ನಡೆ ಅಂಚೆ ಮತಗಳ ಎಣಿಕೆಯಲ್ಲಿ ಮಾತ್ರವಾಗಿದ್ದು, ವಾಸ್ತವ ಟ್ರೆಂಡ್ 10 ಗಂಟೆಯ ನಂತರ ತಿಳಿಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















