ಕಲ್ಪ ಮೀಡಿಯಾ ಹೌಸ್ | ಗಾಂಧಿ ನಗರ |
ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಗಾಂಧಿ ನಗರ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾಖಲೆಯ 2 ಲಕ್ಷ ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
10 ಗಂಟೆ ವೇಳೆಗೆ ಅಮಿತ್ ಶಾ ಅವರು ಗಾಂಧಿ ನಗರ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರ ಕಾಯ್ದುಕೊಂಡಿದ್ದು, ಗೆಲುವಿನ ಎಲ್ಲ ಲಕ್ಷಣಗಳು ಗೋಚರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post