No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ನಿಮ್ಮ ಜಿಲ್ಲೆಯಲ್ಲಿ ಯಾವತ್ತು ಮತದಾನ? ಇಲ್ಲಿದೆ ನೋಡಿ ಮಾಹಿತಿ

kalpa News by kalpa News
March 10, 2019
in ರಾಜಕೀಯ
0
ನಿಮ್ಮ ಜಿಲ್ಲೆಯಲ್ಲಿ ಯಾವತ್ತು ಮತದಾನ? ಇಲ್ಲಿದೆ ನೋಡಿ ಮಾಹಿತಿ
Share on FacebookShare on TwitterShare on WhatsApp

ಬೆಂಗಳೂರು: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ.

ಎಪ್ರಿಲ್ 18ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದರೆ ಎಪ್ರಿಲ್ 23ರಂದು 14 ಕ್ಷೇತ್ರಗಳಿಗೆ ಎರಡನೆಯ ಹಂತದ ಮತದಾನ ನಡೆಯಲಿದೆ.

ಯಾವ ಕ್ಷೇತ್ರದಲ್ಲಿ ಯಾವತ್ತು ಮತದಾನ? ಇಲ್ಲಿದೆ ಮಾಹಿತಿ:

ಎಪ್ರಿಲ್ 18: ಮೊದಲ ಹಂತದ ಮತದಾನ
  • ಬೆಂಗಳೂರು ಸೆಂಟ್ರಲ್
  • ಬೆಂಗಳೂರು ಉತ್ತರ
  • ಬೆಂಗಳೂರು ದಕ್ಷಿಣ
  • ಚಿಕ್ಕಬಳ್ಳಾಪುರ
  • ಕೋಲಾರ
  • ಚಾಮರಾಜನಗರ
  • ಮಂಡ್ಯ
  • ತುಮಕೂರು
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ಹಾಸನ
  • ಉಡುಪಿ-ಚಿಕ್ಕಮಗಳೂರು
  • ಮೈಸೂರು
  • ದಕ್ಷಿಣ ಕನ್ನಡ

ಎಪ್ರಿಲ್ 23: ಎರಡನೆಯ ಹಂತದ ಮತದಾನ

  • ಚಿಕ್ಕೋಡಿ
  • ಬೆಳಗಾವಿ
  • ಬಾಗಲಕೋಟೆ
  • ಬೀದರ್
  • ವಿಜಯಪುರ
  • ಗುಲ್ಬರ್ಗಾ
  • ರಾಯಚೂರು
  • ಬೀದರ್
  • ಕೊಪ್ಪಳ
  • ಬಳ್ಳಾರಿ
  • ಹಾವೇರಿ
  • ಧಾರವಾಡ
  • ಉತ್ತರ ಕನ್ನಡ
  • ದಾವಣಗೆರೆ
  • ಶಿವಮೊಗ್ಗ

ಮಾರ್ಚ್ 26 ನಾಮಪತ್ರ  ಸಲ್ಲಿಕೆಗೆ ಕಡೆಯ ದಿನವಾಗಿದೆ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 29 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 28 ರಂದು ಮೂರನೇ ಹಂತದ ಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಏ. 4 ಕಡೆಯ ದಿನವಾಗಿದೆ.ಏ. 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ. 8 ನಾಮಪತ್ರ ವಾಪಾಸ್ ಪಡೆಯಲು ಕಡೆಯ ದಿನವಾಗಿದೆ. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 54265 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಬಾರಿ 58186 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಶೇ. 7 ರಷ್ಟು ಏರಿಕೆಯಾಗಿದೆ ಎಲ್ಲಾ ಮತಗಟ್ಟೆಗಳಲ್ಲಿ ನೀರು, ಶೇಡ್, ಶೌಚಾಲಯ, ಮತ್ತಿತರ ಕನಿಷ್ಠ ಸೌಕರ್ಯಗಳನ್ನು ಒದಗಿಸಲಾಗುವುದು, ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಹಾಗೂ ಇವಿಎಂಗಳನ್ನು ಬಳಸಲಾಗುವುದು. ಸೂಕ್ಷ್ಮ ಚಟುವಟಿಕೆಗಳ ಮೇಲೆ ನಿಗಾ ಇಡಲು ವಿಡಿಯೋ , ಡಿಜಿಟಲ್ ಕ್ಯಾಮರಾ ಹಾಗೂ ಕ್ಯಾಮರಾ ತಂಡವನ್ನು ನಿಯೋಜಿಸಲಾಗುವುದು, ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ಚುನಾವಣೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

Tags: 17ನೆಯ ಲೋಕಸಭಾ ಚುನಾವಣೆDistrictsKannada NewsLoksabha election 2019Loksabha Election in Karnatakaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಎಪ್ರಿಲ್ 23ರಂದು ಮತದಾನ, ಮೇ 23 ಫಲಿತಾಂಶ

Next Post

ರಾಜ್ಯದಲ್ಲಿ ಚರಿಷ್ಮಾ ಕುಂದಿಸಿಕೊಂಡಿರುವ ಎಲ್ಲ ಪಕ್ಷಗಳ ಹತಾರ ಏನಿರಬಹುದು?

kalpa News

kalpa News

Next Post
ರಾಜ್ಯದಲ್ಲಿ ಚರಿಷ್ಮಾ ಕುಂದಿಸಿಕೊಂಡಿರುವ ಎಲ್ಲ ಪಕ್ಷಗಳ ಹತಾರ ಏನಿರಬಹುದು?

ರಾಜ್ಯದಲ್ಲಿ ಚರಿಷ್ಮಾ ಕುಂದಿಸಿಕೊಂಡಿರುವ ಎಲ್ಲ ಪಕ್ಷಗಳ ಹತಾರ ಏನಿರಬಹುದು?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL