ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮುAಜಾನೆ 8 ಗಂಟೆಯಿAದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಇದರಲ್ಲಿ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ, ಶಿವಮೊಗ್ಗದಲ್ಲಿ ಚೆನ್ನಬಸಪ್ಪ, ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರದಲ್ಲಿ ಅಶೋಕ್ ನಾಯ್ಕ್ ಅವರುಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈಗ ವರದಿಯಾಗಿರುವ ಮುನ್ನಡೆ ಅಂಚೆ ಮತಗಳ ಎಣಿಕೆಯಲ್ಲಿ ಮಾತ್ರವಾಗಿದ್ದು, ವಾಸ್ತವ ಟ್ರೆಂಡ್ 10 ಗಂಟೆಯ ನಂತರ ತಿಳಿಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post