No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಾಲ್ ಪುಟ್ಟಿ ಉಜ್ಜುವ ಮಿಷನ್‌ನಿಂದ ವಿದ್ಯುತ್ ಶಾಕ್: ಪೈಂಟರ್ ಸ್ಥಳದಲ್ಲೇ ದಾರುಣ ಸಾವು

kalpa News by kalpa News
August 20, 2026
in ಭದ್ರಾವತಿ
0
Electric Shock By Machine Shivamogga Painter Dies copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಳೆಹೊನ್ನೂರು  |

ವಾಲ್ ಪುಟ್ಟಿ (ಲಪ್ಪಾ) ಉಜ್ಜುವ ಮಿಷನ್‌ನಿಂದ ಆಕಸ್ಮಿಕವಾಗಿ (Electric Shock) ವಿದ್ಯುತ್ ಪ್ರವಹಿಸಿ 26 ವರ್ಷದ ಪೈಂಟರ್ ದಾರುಣವಾಗಿ ಮೃತಪಟ್ಟಿರುವ ಘಟನೆ ಆ.18ರ ಮಂಗಳವಾರ ಶಿವಮೊಗ್ಗ (Shivamogga) ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ.

ಮೃತರನ್ನು ಯಡೇಹಳ್ಳಿ ನಿವಾಸಿ ಶಾರುಖ್ ಖಾನ್ (26) ಎಂದು ಗುರುತಿಸಲಾಗಿದೆ.

ಹೊಸದಾಗಿ ಖರೀದಿಸಿದ್ದ ಮಿಷನ್‌ನಲ್ಲಿ ಟ್ರಯಲ್ ನಡೆಸುವಾಗ ಅವಘಡ

ಶಾರುಖ್ ಖಾನ್ ಅವರು ಯಡೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೈಂಟಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಪೈಂಟಿಂಗ್ ಕೆಲಸಕ್ಕೆ ಅನುಕೂಲವಾಗುವ ಉದ್ದೇಶದಿಂದ ಅವರು ಇತ್ತೀಚೆಗೆ ವಾಲ್‌ಕೇರ್ ಪುಟ್ಟಿ ಉಜ್ಜುವ ಮಿಷನ್ ಅನ್ನು ಹೊಸದಾಗಿ ಖರೀದಿಸಿ ಮನೆಗೆ ತಂದಿದ್ದರು ಎನ್ನಲಾಗಿದೆ.

ಮಂಗಳವಾರ ಮನೆಯಲ್ಲೇ ಮಿಷನ್‌ನ ಕಾರ್ಯವೈಖರಿಯನ್ನು ಪರೀಕ್ಷಿಸಲು ಟ್ರಯಲ್ ನಡೆಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮಿಷನ್‌ಗೆ ವಿದ್ಯುತ್ ಸಂಪರ್ಕ ನೀಡಿ ಚಾಲನೆ ಮಾಡಿ ಪರೀಕ್ಷಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದೆ ಎಂದು ತಿಳಿದುಬಂದಿದೆ.Soild Waste Management Rule 2026

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ವಿದ್ಯುತ್ ಸ್ಪರ್ಶದಿಂದ ತೀವ್ರ ಅಸ್ವಸ್ಥಗೊಂಡ ಶಾರುಖ್ ಖಾನ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹೊಳೆಹೊನ್ನೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

Also Read>> ಸಾಗರ | ಕಾರು-ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ

ಯುವ ಪೈಂಟರ್ ಆಗಿದ್ದ ಶಾರುಖ್ ಖಾನ್ ಅವರ ಅಕಾಲಿಕ ಮತ್ತು ದಾರುಣ ಸಾವು ಕುಟುಂಬಸ್ಥರು ಹಾಗೂ ಯಡೇಹಳ್ಳಿ ಗ್ರಾಮದ ನಿವಾಸಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ದುಃಖದಲ್ಲಿ ಮುಳುಗಿದ್ದಾರೆ.

ವಿದ್ಯುತ್ ಚಾಲಿತ ಉಪಕರಣಗಳನ್ನು ಬಳಸುವ ವೇಳೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ. ಹೊಸದಾಗಿ ಖರೀದಿಸುವ ವಿದ್ಯುತ್ ಉಪಕರಣಗಳ ಕಾರ್ಯಾಚರಣೆಯ ವೇಳೆ ತಾಂತ್ರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ.PES Shivamogga

Painter Dies After Electric Shock While Testing New Wall Putty Machine

Holehonnuru: A 26-year-old painter died after allegedly suffering an electric shock while testing a newly purchased wall putty sanding machine at his home in Holehonnuru on Tuesday, August 18.

The deceased has been identified as Sharukh Khan (26), a resident of Yadehalli.

According to available information, Sharukh Khan, who worked as a painter in Yadehalli and nearby villages, had recently purchased a Wall Care putty sanding machine for his painting work.

On Tuesday, he was reportedly testing the newly purchased machine at his residence to check its functioning when he allegedly received an electric shock.

He was immediately rushed to the Holehonnuru Community Health Centre after he became seriously unwell. However, doctors declared him dead on arrival, according to reports.

The sudden death of the young painter has come as a major shock to his family, friends and residents of Yadehalli and surrounding villages. Sharukh Khan had been earning his livelihood through painting work in the region.

Further details regarding the circumstances that led to the electric shock are awaited.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kumadvathi College Shikariura

Kalpa News Advertising DisclaimerKalahamsa Infotech private limited

 

Tags: Death NewsElectric shockHolehonnurShivamoggaWall Puttyವಾಲ್ ಪುಟ್ಟಿವಿದ್ಯುತ್ ಪ್ರವಹಶಿವಮೊಗ್ಗಹೊಳೆಹೊನ್ನೂರು
Share211Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಕಾರು-ಬೈಕ್ ಮುಖಾಮುಖಿ ಡಿಕ್ಕಿ: 19 ವರ್ಷದ ಯುವಕ ಸ್ಥಳದಲ್ಲೇ ಸಾವು

Next Post

ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ: ತಪ್ಪಿದ ಭಾರೀ ಅನಾಹುತ

kalpa News

kalpa News

Next Post
private-bus-catches-fire which traveling udupi-sagara

ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ: ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL