No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದಲ್ಲಿ ನಸುಕಿನಲ್ಲಿ ಘರ್ಜಿಸಿದ ಜೆಸಿಬಿ: ಮುಖ್ಯರಸ್ತೆ ಸೇರಿ ವಿವಿಧೆಡೆ ಒತ್ತುವರಿ ತೆರವು

kalpa News by kalpa News
November 22, 2022
in ಸೊರಬ
0
ಸೊರಬದಲ್ಲಿ ನಸುಕಿನಲ್ಲಿ ಘರ್ಜಿಸಿದ ಜೆಸಿಬಿ: ಮುಖ್ಯರಸ್ತೆ ಸೇರಿ ವಿವಿಧೆಡೆ ಒತ್ತುವರಿ ತೆರವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಇಂದು ನಸುಕಿನ 4.30ರ ವೇಳೆಗೆ ಇಡಿಯ ಪಟ್ಟಣ ಸವಿ ನಿದ್ದೆಯಲ್ಲಿದ್ದರೆ ಮುಖ್ಯರಸ್ತೆ ಹಾಗೂ ವಿವಿಧ ಕಡೆಗಳಲ್ಲಿ ಜೆಸಿಬಿಗಳು ಮಾತ್ರ ಘರ್ಜಿಸುತ್ತಿದ್ದ ದೃಶ್ಯ ಕಂಡು ಬಂದಿತು.

ಹೌದು… ಇಂದು ಬೆಳಗಿನ ಜಾವ 4.30ರ ವೇಳೆಗೆ ಪಟ್ಟಣದ ಮುಖ್ಯರಸ್ತೆ ಹಾಗೂ ವಿವಿಧ ಕಡೆಗಳಲ್ಲಿ ಪುರಸಭೆ ಮುಖ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಒತ್ತುವರಿಯನ್ನು ತೆರವುಗೊಳಿಸಲಾಯಿತು. ನಸುಕಿನ ನಿದ್ದೆಯಲ್ಲಿದ್ದವರಿಗೆ ಈ ಕಾರ್ಯಾಚರಣೆ ಶಾಕ್ ನೀಡಿದ್ದು, ಒಬ್ಬರಿಂದೊಬ್ಬರಿಗೆ ಸುದ್ದಿ ಹರಡಿ ಜನರು ಜಮಾಯಿಸತೊಡಗಿದ್ದರು.
ಎಲ್ಲೆಲ್ಲಿ, ಏನೆಲ್ಲಾ ಒತ್ತುವರಿ ತೆರವು?

  • ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಪುರಸಭೆಯ ಐಡಿಎಸ್’ಎಂಟಿ ವಾಣಿಜ್ಯ ಮಳಿಗೆ ಹಿಂಭಾಗದಲ್ಲಿ ಒತ್ತುವರಿಯಾಗಿದ್ದ ಒಂದು ಮೀಟರ್ ಅಗಲ ಮತ್ತು 50 ಮೀಟರ್ ಉದ್ದದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್
  • ಶ್ರೀ ರಂಗನಾಥ ದೇವಸ್ಥಾನ ಸಮೀಪದ ಶ್ರೀ ಉಮಾಮಹೇಶ್ವರ ದೇವಸ್ಥಾನದ ಪಕ್ಕದ 21 ಅಡಿ ಅಗಲ ಮತ್ತು 48 ಅಡಿ ಉದ್ದದ ಪುರಸಭೆಯ ಖಾಲಿ ನಿವೇಶನ
  • ಜಂಗಿನಕೊಪ್ಪ ರಸ್ತೆಗೆ ಹೊಂದಿಕೊಂಡಿರುವ 9ನೆಯ ವಾರ್ಡ್’ನ ಕಸಿಮಾವಿನ ಕೊಪ್ಪಲು ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿನ ಪುರಸಭೆಯ 35 ಅಡಿ ಅಗಲ ಮತ್ತು 86 ಅಡಿ ಉದ್ದದ ನಿವೇಶವನ್ನು ಸ್ವಚ್ಛಗೊಳಿಸುವ ಜೊತೆಗೆ ಪುರಸಭೆಯ ಸುಪರ್ಧಿಗೆ ಪಡೆದು, ನಾಮಫಲಕ ಅಳವಡಿಕೆ

ಮುಖ್ಯರಸ್ತೆಯ ಸುರಭಿ ವಾಣಿಜ್ಯ ಸಂಕೀರ್ಣದಲ್ಲಿನ ಬಾಡಿಗೆದಾರರಿಗೆ ಈ ಹಿಂದೆಯೇ ಪುರಸಭೆಯಿಂದ ತಿಳುವಳಿಕೆ ನೋಟಿಸ್ ನೀಡಿ, ಮಳಿಗೆಗಳನ್ನು ಖಾಲಿ ಮಾಡುವಂತೆ ತಿಳಿಸಲಾಗಿತ್ತು. ಕೆಲವು ಬಾಡಿಗೆದಾರರು ಪುರಸಭೆ ನೋಟಿಸ್ ನೀಡಿದ ತರುವಾಯ ಮಳಿಗೆಗಳನ್ನು ಖಾಲಿ ಮಾಡಿದ್ದರು. ಕೆಲವರು ಫುಟ್ಪಾತ್ ಮೇಲಿನ ಶೆಟರ್’ಗಳನ್ನು ತೆರವು ಮಾಡಿರಲಿಲ್ಲ. ಹೀಗಾಗಿ, ಇಂದು ನಸುಕಿನಲ್ಲಿ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿ ತೆರವು ಕಾರ್ಯ ನಡೆಸಲಾಯಿತು

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Clearance of encroachmentJCBKannada News WebsiteLatest News KannadaShimogaShivamoggaShivamogga NewsSorabaSoraba Muncipalಒತ್ತುವರಿ ತೆರವುಜೆಸಿಬಿಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿ ಹಂತದಲ್ಲೇ ವ್ಯಕ್ತಿತ್ವ ವಿಕಸನ ರೂಢಿಸಿಕೊಳ್ಳಿ: ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಕೂಡ್ಲೂರು

Next Post

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

kalpa News

kalpa News

Next Post
ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!