No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

31 ಚಿನ್ನದ ಪದಕ, 25 ಪಿಎಚ್‌ಡಿ ಪ್ರದಾನ | ಕೃಷಿ ವಿವಿ ಸಾಧಕ ವಿದ್ಯಾರ್ಥಿಗಳಿವರು

kalpa News by kalpa News
January 23, 2025
in ಶಿವಮೊಗ್ಗ
0
31 ಚಿನ್ನದ ಪದಕ, 25 ಪಿಎಚ್‌ಡಿ ಪ್ರದಾನ | ಕೃಷಿ ವಿವಿ ಸಾಧಕ ವಿದ್ಯಾರ್ಥಿಗಳಿವರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಇರುವಕ್ಕಿ(ಶಿವಮೊಗ್ಗ)  |

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ #University of Agriculture and Horticulture ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ.

ನಿನ್ನೆ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ #Governer Thawarchand Gehlot ಅವರು ಪದಕ ಹಾಗೂ ಪದವಿ ಪ್ರದಾನ ಮಾಡಿದರು.

ಘಟಿಕೋತ್ಸವದಲ್ಲಿ #Convocation ಒಟ್ಟು 31 ಚಿನ್ನದ ಪದಕಗಳನ್ನು ಹಾಗೂ ಒಟ್ಟು 994 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.  ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ 793 ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ 176 ವಿದ್ಯಾರ್ಥಿಗಳು ಹಾಗೂ 25 ವಿದ್ಯಾರ್ಥಿಗಳು ಪಿಎಚ್’ಡಿ ಪದವಿ ಪಡೆದುಕೊಂಡರು.
28 ಎಂಎಸ್ಸಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದು ಅವರಿಗೆ ಒಟ್ಟು 33 ಚಿನ್ನದ ಪದಕಗಳನ್ನು #Gold Medal ನೀಡಲಾಯಿತು. 10 ಪಿಎಚ್’ಡಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದು, ಅವರಿಗೆ ಒಟ್ಟು 12 ಚಿನ್ನದ ಪದಕಗಳನ್ನು ನೀಡಲಾಯಿತು.

ಪದವಿ ಚಿನ್ನದ ಪದಕ ವಿಜೇತರು (2025)

ಎನ್.ಎಸ್. ಸಂಜೀತಾ 4 ಪದಕ, ಪ್ರತೀಕ್ಷಾ ಎಲ್. ನಾಯ್ಕ 2 ಚಿನ್ನದ ಪದಕ, ಜಿ. ಮೋಹನ್ ಪ್ರಸಾದ್ 1, ಆರ್. ಚಂದನ 1, ಎಚ್.ಆರ್. ಅರವಿಂದ 1, ಎಂ.ಬಿ. ಯಶಸ್ವಿನಿ 1, ಎಂ.ಎA. ಸುಪ್ರಿತ 1, ಅಭಿಜ್ಞಾ ನಾಯಕ್ 1 ಸೇರಿದಂತೆ ಒಟ್ಟು 25 ಚಿನ್ನದ ಪದಕ.
ಸ್ನಾತಕ ಪದವಿ ಚಿನ್ನದ ಪದಕ ವಿಜೇತರು
ಲಹರಿ 2, ಎಲ್.ಎಂ. ಸಚಿನ್, ಲೇಖನ ತಲಾ 2 ಮತ್ತು ಅಭಿಷೇಕ್ ಜೆ.ಕೆ, ಕಮಲಶ್ರೀ ಎಸ್ ಡಿ , ಚಂದನ ಎಸ್, ನಂದಿತಾ ಸಿನ್ಹಾ, ಮಂಜುಶ್ರೀ ಬಿ ಯು, ಅಲೇಕ್ಯ ಬಿ.ಎಂ, ಅನಿಲ್.ಎಚ್.ಎಂ., ಜ್ಯೋತಿ ಈ ತೊಂಡಿ, ಸಿಂಚನ, ಮಾಧರ್ಯ ಗೌಡ, ಸಲ್ಮಾ, ಸ್ವಾತಿ ಬಿ ತಲಾ 1 ಪದಕ ಒಟ್ಟು 18 ಚಿನ್ನದ ಪದಕ ಪಡೆದು ಕೊಂಡರು.

ಪಿಹೆಚ್’ಡಿ ಚಿನ್ನದ ಪದಕವಿಜೇತರು:

ದರ್ಶನ್ ಆರ್ 2, ವಿಶಾಲ ರೆಡ್ಡಿ, ಸುಪ್ರಿಯ ಕುಮಾರಸ್ವಾಮಿ ಸಾಲಿಮಠ, ರವಿಚಂದ್ರ, ರೇಷ್ಮಾ ಕೆ ತಲಾ 1 ಪದಕ ಒಟ್ಟು 6 ಚಿನ್ನದ ಪದಕ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: ConvocationEruvakki (Shivamogga)Gold MedalGoverner Thawarchand GehlotKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsUniversity of Agriculture and Horticultureಇರುವಕ್ಕಿ(ಶಿವಮೊಗ್ಗ)ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಘಟಿಕೋತ್ಸವಚಿನ್ನದ ಪದಕಮಲೆನಾಡು_ಸುದ್ಧಿರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್‌ ಅಳವಡಿಸುವ ವೇಳೆ ಕಿರಿಕ್‌, ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ

Next Post

ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ

kalpa News

kalpa News

Next Post
ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ

ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL