No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ನ್ಯಾಯಾಲಯ ಕಲಾಪಕ್ಕೆ ಗೈರು ಹಾಜರಿ ex-parte ಆದರೆ, ಪಾಟಿ ಸವಾಲು ಹಂತದಲ್ಲಿ ಭಾಗವಹಿಸಬಹುದೇ?

kalpa News by kalpa News
January 13, 2026
in ಕಾನೂನು ಕಲ್ಪ
0
ನ್ಯಾಯಾಲಯ ಕಲಾಪಕ್ಕೆ ಗೈರು ಹಾಜರಿ ex-parte ಆದರೆ, ಪಾಟಿ ಸವಾಲು ಹಂತದಲ್ಲಿ ಭಾಗವಹಿಸಬಹುದೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ಪ್ರಶ್ನೆ: ನನ್ನ ಹೆಸರು ಸರಸ್ವತಿ, ವಯಸ್ಸು 54, ಶಿವಮೊಗ್ಗ ನಿವಾಸಿ. ನನ್ನ ತವರು ಬಾಗಲಕೋಟೆ ಜಿಲ್ಲೆ. ನಮ್ಮ ತಂದೆ ಸಗಟು ಧವಸ-ಧಾನ್ಯ ವ್ಯಾಪಾರ ನಡೆಸುತ್ತಿದ್ದರು. ಅವರಿಗೆ ನಾನು ಸೇರಿದಂತೆ ಮೂವರು ಹೆಣ್ಣು ಮಕ್ಕಳು ಹಾಗು ಇಬ್ಬರು ಗಂಡು ಮಕ್ಕಳು. ತಂದೆಯ ಮರಣದ ನಂತರ ಕುಟುಂಬದ ಆಸ್ತಿ ಹಂಚಿಕೆಯ ವಿಚಾರವಾಗಿ ನನ್ನ ಕಿರಿಯ ಸಹೋದರ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿರುತ್ತಾನೆ. ಆ ದಾವೆಯಲ್ಲಿ ನಾವು ಮೂವರು ಸಹೋದರಿಯರನ್ನು ಪಾರ್ಟಿ ಮಾಡಲಾಗಿದೆ. ಆಗಸ್ಟ್ 2023ರಲ್ಲಿ ನನಗೆ ಪ್ರಕರಣದ ನೋಟೀಸ್ ಬಂದಿತ್ತಾದರೂ, ತೀವ್ರ ಬೆನ್ನು ನೋವು ಹಾಗು ಇತರೆ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ನಾನು ನೋಟೀಸ್ ಸ್ವೀಕರಿಸಿದರೂ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಲಿಲ್ಲ. ಹಾಗಾಗಿ ನನ್ನ ಗೈರು ಹಾಜರಿಯನ್ನು ex-parte ಎಂದು ಪರಿಗಣಿಸಿ, ನನ್ನ ಅನುಪಸ್ಥಿತಿಯಲ್ಲಿ ಕೇಸ್ ಮುಂದುವರೆದು ಈಗ ವಾದಿಯ ಪಾಟೀಸವಾಲು ಹಂತಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ. ಈಗ ನನ್ನ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ನಾನು ಈ ಹಂತದಲ್ಲಿ ಪ್ರಕರಣದಲ್ಲಿ ಭಾಗವಹಿಸಲು ಅವಕಾಶವಿದೆಯೇ?

ಉತ್ತರ: ಈ ಹಂತದಲ್ಲಿ ನೀವು ಪ್ರಕರಣದಲ್ಲಿ ಭಾಗವಹಿಸಲು ಅವಕಾಶವಿದೆ. ನೋಟೀಸ್ ಸ್ವೀಕರಿಸಿದಾಗ ನೀವು ಖುದ್ದಾಗಿ ಅಥವಾ ನಿಮ್ಮ ವಕೀಲರ ಮೂಲಕ ಪ್ರಕರಣದಲ್ಲಿ ಭಾಗವಹಿಸಿ ನಿಮ್ಮ ಆಕ್ಷೇಪಣೆಗಳು ಹಾಗು ಪ್ರತಿವಾದ ಪತ್ರವನ್ನು ಸಲ್ಲಿಸಬೇಕಿತ್ತು. ಈ ಹಂತದಲ್ಲಿ ನೀವು ಪ್ರಕರಣದಲ್ಲಿ ಭಾಗವಹಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆಯ (CPC) ಆರ್ಡರ್ 9 ರೂಲ್ 7 ರ ಅಡಿಯಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿ ನಿಮ್ಮನ್ನು ಪ್ರಕರಣದಲ್ಲಿ ಮುಂದುವರೆಯಲು ಅವಕಾಶ ನೀಡುವಂತೆ ಕೋರಬಹುದು. ಅರ್ಜಿಯೊಂದಿಗೆ ಸಲ್ಲಿಸುವ ಪ್ರಮಾಣಪತ್ರದಲ್ಲಿ ಗೈರುಹಾಜರಿಗೆ ಕಾರಣವಾದ ಅರೋಗ್ಯ ಸಮಸ್ಯೆಯ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿ, ಪ್ರಕರಣದಲ್ಲಿ ಮುಂದುವರೆಯಲು ನ್ಯಾಯಾಲಯದಿಂದ ನಿಮ್ಮ ಪರವಾಗಿ ಆದೇಶ ಪಡೆಯಬಹುದು. ಆಗ ನೀವು ಪ್ರಕರಣದಲ್ಲಿ ಪಕ್ಷಗಾರರಾಗಿ(party) ಮುಂದುವರೆಯುವಿರಿ. ನಂತರ ನೀವು ಪ್ರತಿವಾದ ಪತ್ರವನ್ನು ಕೂಡ ಸಲ್ಲಿಸಬಹುದು.
ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: argumentBagalakoteCourtex-parteKannada News WebsiteLatest News KannadaLegal adviceLegal HelpShimogaShivamoggaನೋಟೀಸ್ನ್ಯಾಯಾಲಯಬಾಗಲಕೋಟೆಶಿವಮೊಗ್ಗ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

Next Post

ವಿವೇಕಾನಂದರ ವಿಚಾರಗಳು ಸರ್ವ ಕಾಲಕ್ಕೂ ಅನ್ವಯ | ಡಾ.ವೀರೇಂದ್ರ ಅಭಿಮತ

kalpa News

kalpa News

Next Post
ವಿವೇಕಾನಂದರ ವಿಚಾರಗಳು ಸರ್ವ ಕಾಲಕ್ಕೂ ಅನ್ವಯ | ಡಾ.ವೀರೇಂದ್ರ ಅಭಿಮತ

ವಿವೇಕಾನಂದರ ವಿಚಾರಗಳು ಸರ್ವ ಕಾಲಕ್ಕೂ ಅನ್ವಯ | ಡಾ.ವೀರೇಂದ್ರ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL