No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರತಿಯೊಬ್ಬನ ಮನಸ್ಸು ರಾಮ ಮಂದಿರವಾಗಬೇಕು: ಅವಧೂತ ವಿನಯ್ ಗುರೂಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2021
in Small Bytes, ಬೆಂಗಳೂರು ನಗರ
0
ಪ್ರತಿಯೊಬ್ಬನ ಮನಸ್ಸು ರಾಮ ಮಂದಿರವಾಗಬೇಕು: ಅವಧೂತ ವಿನಯ್ ಗುರೂಜಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರವಾದರೆ ಸಾಲದು. ಪ್ರತಿಯೊಬ್ಬರ ಮನಸ್ಸೂ ರಾಮ ಮಂದಿರವಾಗಬೇಕು ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.

ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕರಾದ ಅವರು ಅಂತಾರಾಷ್ಟ್ರೀಯ ವಿಶ್ವ ಹಿಂದೂ ಪರಿಷತ್ತಿನ ಅಯೋಧ್ಯೆಯ ರಾಮಮಂದಿರದ ಮುಖ್ಯ ಪ್ರಭಾರಿಯಾದ ಅಲೋಕ್ ಕುಮಾರ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಲ್ಲಿ ಭೇಟಿಯಾಗಿ ಅಲ್ಲಿ ಪ್ರಭು ಅವರು ಬರೆದ ಗ್ಲೋರಿಯಸ್ ಭಾರತ್ ‌ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ಕೇವಲ ರಾಮಮಂದಿರ ಆದರೆ ಸಾಲದು. ಪ್ರತಿ ಮನೆ ಹಾಗೂ ಪ್ರತಿಯೊಬ್ಬರ ಮನವೂ ರಾಮ ಮಂದಿರ ಆಗಬೇಕು. ಅಯೋಧ್ಯೆಯ ರಾಮಮಂದಿರ ರಾಮಭಕ್ತರ ಇಟ್ಟಿಗೆಯಿಂದ ಅವರ ಭಕ್ತಿ ಹಾಗೂ ಪರಿಶ್ರಮದಿಂದ ಆಗುತ್ತದೆ. ಆದರೆ ಆ ಅಯೋಧ್ಯಾ ಎಂಬ ಸ್ಥಳದ ರಾಮ ಕೇವಲ ದಶರಥ ರಾಮ ಮಾತ್ರವಾಗದೆ ನಮ್ಮ ದೇಶಕ್ಕೆ ಹಾಗೂ ಇಡೀ ಜಗತ್ತಿಗೆ ಆದರ್ಶ ರಾಮನಾಗಬೇಕು ಎಂದರು.

ಇಲ್ಲಿ ರಾಮನೆಂದರೆ ಧರ್ಮ. ಅಂತಹ ಧರ್ಮದ ಮಕ್ಕಳಾದ ನಾವೆಲ್ಲರೂ ಆ ಧರ್ಮಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳಬೇಕು. ನಾವು ಪ್ರಪಂಚದ ಎಲ್ಲರ ಹಾಗೂ ಪ್ರಕೃಯ ಹಿತವನ್ನು ಬಯಸಬೇಕು. ಆ ಮೂಲಕ ರಾಮನ ಆದರ್ಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ರೀತಿಯಲ್ಲಿ ರಾಮನೆಂಬ ಜ್ಯೋತಿ ಅಯೋಧ್ಯೆ ಮಾತ್ರವಲ್ಲ ಪ್ರತಿ ಹೃದಯದಲ್ಲೂ ಬೆಳಗುವಂತಾಗಬೇಕು. ಆ ಮೂಲಕ ಇಡೀ ಜಗತ್ತೇ ಒಂದು ಅಯೋಧ್ಯೆಯಾಗಬೇಕು. ಅದಕ್ಕೋಸ್ಕರ ನಾವೆಲ್ಲ ಪ್ರಯತ್ನ ಪಡಬೇಕು ಅನ್ನುವುದು ನಮ್ಮ ಅಭಿಪ್ರಾಯವಾಗಿತ್ತು. ಇದನ್ನ ಆಗು ಮಾಡಲು ನಮ್ಮ ಪ್ರಯತ್ನವಂತೂ ನಿರಂತರ ಇರುತ್ತದೆ ಎಂದರು.ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌’ನ ವಿವಿಧ ಪದಾಧಿಕಾರಿಗಳಾದ ಅಚ್ಚುತ್ ಗೌಡ, ಶಿವರಾಜ್, ಅರುಣ್ ಕುಮಾರ್ ಹಾಗೂ ಕೇಂದ್ರ ಸರ್ಕಾರದ ಹಿಂದಿ ಸಲಾಹಕರ್ ಸಮಿತಿ ಸದಸ್ಯರಾದ ರಾಘವೇಂದ್ರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUGlorious BharatKannada News WebsiteLatest News KannadaVinay Gurujiಅಯೋಧ್ಯೆಅವಧೂತ ವಿನಯ್ ಗುರೂಜಿಗ್ಲೋರಿಯಸ್ ಭಾರತ್ಬೆಂಗಳೂರುರಾಮಮಂದಿರ
Share198Tweet123Send
Previous Post

ಡ್ರಾಗನ್ ಫ್ರೂಟ್ ಹೆಸರು ಬದಲಿಸಿದ ಗುಜರಾತ್ ಸರ್ಕಾರ! ನೂತನ ಹೆಸರೇನು ಗೊತ್ತಾ?

Next Post

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL