No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೋಮಿನಕೊಪ್ಪದಲ್ಲಿ ಮಿತಿಮೀರಿದ ಗಾಂಜಾ ಹಾವಳಿ, ಕಿಡಿಗೇಡಿಗಳಿಂದ ಹಲ್ಲೆ, ಬೆದರಿಕೆ: ದೂರು ದಾಖಲು

kalpa News by kalpa News
August 1, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರದ ಹೊರವಲಯ ಭಾಗದಲ್ಲಿರುವ ಸೋಮಿನಕೊಪ್ಪ ಗೆಜ್ಜೇನಹಳ್ಳಿ ರಸ್ತೆಯಲ್ಲಿನ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಸೋಮಿನಕೊಪ್ಪ ಭಾಗದ ಕೆಲ ಕಿಡಿಗೇಡಿಗಳು ಗಾಂಜಾ ಸೇವಿಸಿ ನಿತ್ಯ ನಿರಂತರ ದಾಂದಲೆ ನಡೆಸುತ್ತಿರುವ ಬಗ್ಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಗೆ ಬಾರ್‌ನ ಮಾಲೀಕ ವೆಂಕಟೇಶ್ ಶೆಟ್ಟಿ ದೂರು ನೀಡಿದ್ದಾರೆ.

ಕಳೆದ ಜು.27ರ ಸಂಜೆ 7 ಗಂಟೆಗೆ ಬಾರ್ ಅಂಡ್ ರೆಸ್ಟೋರೆಂಟ್‌ಗೆ ನುಗ್ಗಿದ ಕೆಲ ಕಿಡಿಗೇಡಿಗಳು ನಮ್ಮ ಸಿಬ್ಬಂದಿಗಳಿಗೆ ಬೈದು ಮಧ್ಯ ಕೊಡುವಂತೆ ಒತ್ತಾಯಿಸಿದ್ದಾರೆ. ಇದನ್ನು ಹಲ್ಲೆಗಳೆದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧ ರೇಣುಕಾಂಬ ಸಿಎಲ್೯ನ ಮ್ಯಾನೇಜಿಂಗ್ ಪಾರ್ಟ್‌ನರ್ ವಿನೋಬನಗರ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಮರುದಿನ ದೂರು ದಾಖಲಿಸಿಕೊಂಡ ವಿನೋಬನಗರ ಪೊಲೀಸರು ಆರೋಪಿಗಳ ವಿರುದ್ಧ ಕೈಗೊಳ್ಳಬೇಕಿತ್ತು. ಆದರೆ ಅಂತಹ ಚಟುವಟಿಕೆಗಳು ಅಲ್ಲಿ ಕಂಡು ಬಂದಿಲ್ಲ ಎಂಬುದಕ್ಕೆ ಪೂರಕವಾಗಿ ಇಂದು ಬೆಳಗ್ಗೆ ಮತ್ತದೇ ಕಿಡಿಗೇಡಿಗಳು ಅಲ್ಲಿ ದಾಂಧಲೆ ಮಾಡಿದ್ದಾರೆ. ಈ ಸಂಬಂಧ ಎಲ್ಲಾ ಚಿತ್ರಣಗಳು ಲಭ್ಯವಿವೆ ಎಂದು ಮತ್ತೆ ವೆಂಕಟೇಶ್ ದೂರಿದ್ದಾರೆ.

ಇಡೀ ಆಟೋಕಾಲೋನಿಯಲ್ಲಿ ಮನೆ ಮನೆಗಳ ಬಳಿ ನುಗ್ಗಿ ದಾಂದಲೆ ನಡೆಸುವ ಈ ಕಿಡಿಗೇಡಿಗಳು ಇಂದು ಬೆಳಗ್ಗೆ ಬಾರ್‌ಗೆ ಮಧ್ಯ ಸೇವಿಸಲು ಹೋಗಿ ಗಾಂಜಾ ಅಫೀಮು ಮತ್ತಿನಲ್ಲಿ ದಾಂಧಲೆ ನಡೆಸಿದ್ದಾರೆ. ಅವರನ್ನು ಹೊರಗೆ ಕಳುಹಿಸಲು ಯತ್ನಿಸಿದ್ದರು. ಹೊರಗೆ ಹೋಗದೇ ಬಾರ್‌ನ ಬ್ಯಾನರ್ ಕಿತ್ತುಹಾಕಿ ಬಾರ್ ಹಾಗೂ ಪಕ್ಕದ ಮನೆಯ ಮೇಲೆ ಕಲ್ಲುತೂರಿ ಗಲಾಟೆ ಮಾಡಿದ್ದಾರೆ.

ಇಲ್ಲಿನ ನಿವಾಸಿಗಳು ಈ ಘಟನೆಯಿಂದ ಭಯಬೀತರಾಗಿದ್ದು, ವಿನೋಬನಗರ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ. ಮಚ್ಚು, ಲಾಂಗುಗಳ ಮೂಲಕ ಅಸಭ್ಯ ಭಾಷೆ ಬಳಸುತ್ತಾ ತಿರುಗಾಡುವ ಇಂತಹ ಕಿಡಿಗೇಡಿಗಳನ್ನು ಕಟ್ಟಿ ಹಾಕುವ ಕೆಲಸ ಮಾಡಬೇಕಿದೆ.

Get In Touch With Us info@kalpa.news Whatsapp: 9481252093

 

Tags: Crime NewsKannada News WebsiteLatest News KannadaLocal NewsMalnad NewsShivamogga Newsಅಪರಾಧ ಸುದ್ಧಿಗಾಂಜಾಶಿವಮೊಗ್ಗಸೋಮಿನಕೊಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Infection of Covid19 confirmed in Corporation Commissioner

Next Post

ಮತ್ತೆ ಹೆಚ್ಚಾದ ಸೋಂಕು: ಶಿವಮೊಗ್ಗದಲ್ಲಿಂದು 129 ಕೊರೋನಾ ಪಾಸಿಟಿವ್, ಮೂರು ಸಾವು

kalpa News

kalpa News

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮತ್ತೆ ಹೆಚ್ಚಾದ ಸೋಂಕು: ಶಿವಮೊಗ್ಗದಲ್ಲಿಂದು 129 ಕೊರೋನಾ ಪಾಸಿಟಿವ್, ಮೂರು ಸಾವು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL