Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಲಾಕ್ ಡೌನ್ ಎಕ್ಸಿಟ್ ಕುರಿತು ತಜ್ಞರ ಸಮಿತಿ ವರದಿ ಸಲ್ಲಿಕೆ: ಏನಿದೆ ಮಹತ್ವದ ವರದಿಯಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್‌

April 9, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಅನ್ನು ಸಡಿಲಗೊಳಿಸುವ ಕುರಿತಾಗಿ ಡಾ.ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್ ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.

ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್, ರಾಜೀವ್ ಗಾಂಧಿ ಆಸ್ಪತ್ರೆಯ ಡಾ. ನಾಗರಾಜ್, ಡಾ. ರವಿ ಹಾಗೂ ಡಾ. ಸುದರ್ಶನ್ ಅವರು ಇದ್ದರು.

ಈ ಸಮಿತಿಯು ಲಾಕ್ ಡೌನ್ ಅನ್ನು ಹಂತ ಹಂತವಾಗಿ ಹೇಗೆ ಸಡಿಲಗೊಳಿಸುವುದು ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ. ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಸಮಿತಿಯ ಶಿಫಾರಸಿನ ಕೆಲವು ಮುಖ್ಯಾಂಶಗಳು ಹೀಗಿವೆ:

  • ಲಾಕ್ ಡೌನ್ ನಂತರ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸ್ಥಳೀಯವಾಗಿ ಲಾಕ್ ಡೌನ್ ಮಾಡಬೇಕು.
  • ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರೆಸಬೇಕು.
  • ಶಾಲೆ ಕಾಲೇಜುಗಳನ್ನು ಮೇ 31ರ ವರೆಗೆ ಮುಚ್ಚಬೇಕು.  ಆನ್ ಲೈನ್ ತರಗತಿಗಳಳಿಗೆ ಉತ್ತೇಜನ ನೀಡಬೇಕು.
  • ಎಸಿ ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು.
  • ಐಟಿ, ಬಿಟಿ ಉದ್ಯಮಗಳು, ಅತ್ಯಾವಶ್ಯಕ ಸೇವೆ ಒದಗಿಸುವ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು.
  • ಅಂತಾರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು.
  • ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು.
  • ಅಂತಾರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು.
  • ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸುರಕ್ಷಾ ಸಾಮಗ್ರಿಗಳನ್ನು ಒದಗಿಸಬೇಕು.
  • ಎಪ್ರಿಲ್ 12 ರ ನಂತರ ರಾಪಿಡ್ ಟೆಸ್ಟ್‌ ಕಿಟ್ ಗಳ ಪೂರೈಕೆಯಾಗಲಿದ್ದು, ಕ್ವಾರಂಟೈನ್ ಮತ್ತು ಪರೀಕ್ಷಾ ಪ್ರಕ್ರಿಯೆಗಳು ಇನ್ನಷ್ಟು ಪರಿಣಾಮಕಾರಿಯಾಗಲಿವೆ.
  • ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಸಾಧ್ಯವಾದಷ್ಟು ಟೆಲಿ ಕನ್ಸಲ್ಟೇಷನ್ ನಡೆಸಬೇಕು.
  • ಜನರ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು.
  • ಏಪ್ರಿಲ್ 30 ರ ವರೆಗೆ ಎಸಿ ಬಸ್/ಮೆಟ್ರೋ ಸೇವೆ ಬೇಡ.
  • ಖಾಸಗಿ ವಾಹನಗಳ ಓಡಾಟಕ್ಕೆ ಸರಿ-ಬೆಸ ಸಂಖ್ಯೆಯ ಸೂತ್ರವನ್ನು ಅನುಸರಿಸಬೇಕು.
  • ಸಮಿತಿಯು ಮುಂದಿನ 15 ದಿನಗಳ ಅವಧಿಗೆ ಈ ಶಿಫಾರಸುಗಳನ್ನು ಮಾಡಿದೆ.
  • ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

 

Tags: BENGALURUCorona VirusCovid19Dr Devi ShettyIndia Lock DownKannadaNewsWebsiteLatestNewsKannadaಕೊರೋನಾ ವೈರಸ್ಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲಾಕ್ ಡೌನ್
Previous Post

ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೋನಾ ಸೋಂಕು: 191ಕ್ಕೇರಿದ ಸೋಂಕಿತರ ಸಂಖ್ಯೆ

Next Post

ಲಾಕ್ ಡೌನ್: ಎಪ್ರಿಲ್ 14ರವರೆಗೂ ಅನಾವಶ್ಯಕವಾಗಿ ಹೊರ ಬಂದರೆ ಕಠಿಣ ಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಲಾಕ್ ಡೌನ್: ಎಪ್ರಿಲ್ 14ರವರೆಗೂ ಅನಾವಶ್ಯಕವಾಗಿ ಹೊರ ಬಂದರೆ ಕಠಿಣ ಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!