No Result
View All Result
Dasara Celebrations at Prasanna Venkateswara Swamy Temple
English Articles

Resplendent Dasara Celebrations at Prasanna Venkateswara Swamy Temple

by kalpa News
November 2, 2026
0

Kalpa Media House  |  Bengaluru  | Article by Rasikapriya  |  The Prasanna Venkateswara Swamy Temple at Anjanapura came alive with...

Read moreDetails
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
  • Advertise With Us
  • Grievances
  • About Us
  • Contact Us
Tuesday, November 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಲಾಕ್ ಡೌನ್ ಎಕ್ಸಿಟ್ ಕುರಿತು ತಜ್ಞರ ಸಮಿತಿ ವರದಿ ಸಲ್ಲಿಕೆ: ಏನಿದೆ ಮಹತ್ವದ ವರದಿಯಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್‌

kalpa News by kalpa News
April 9, 2020
in Small Bytes, ಬೆಂಗಳೂರು ನಗರ
0
ಕೊರೋನಾ ಎಫೆಕ್ಟ್‌: ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಪಟ್ಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಅನ್ನು ಸಡಿಲಗೊಳಿಸುವ ಕುರಿತಾಗಿ ಡಾ.ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್ ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.

ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್, ರಾಜೀವ್ ಗಾಂಧಿ ಆಸ್ಪತ್ರೆಯ ಡಾ. ನಾಗರಾಜ್, ಡಾ. ರವಿ ಹಾಗೂ ಡಾ. ಸುದರ್ಶನ್ ಅವರು ಇದ್ದರು.

ಈ ಸಮಿತಿಯು ಲಾಕ್ ಡೌನ್ ಅನ್ನು ಹಂತ ಹಂತವಾಗಿ ಹೇಗೆ ಸಡಿಲಗೊಳಿಸುವುದು ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ. ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಸಮಿತಿಯ ಶಿಫಾರಸಿನ ಕೆಲವು ಮುಖ್ಯಾಂಶಗಳು ಹೀಗಿವೆ:

  • ಲಾಕ್ ಡೌನ್ ನಂತರ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸ್ಥಳೀಯವಾಗಿ ಲಾಕ್ ಡೌನ್ ಮಾಡಬೇಕು.
  • ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರೆಸಬೇಕು.
  • ಶಾಲೆ ಕಾಲೇಜುಗಳನ್ನು ಮೇ 31ರ ವರೆಗೆ ಮುಚ್ಚಬೇಕು.  ಆನ್ ಲೈನ್ ತರಗತಿಗಳಳಿಗೆ ಉತ್ತೇಜನ ನೀಡಬೇಕು.
  • ಎಸಿ ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು.
  • ಐಟಿ, ಬಿಟಿ ಉದ್ಯಮಗಳು, ಅತ್ಯಾವಶ್ಯಕ ಸೇವೆ ಒದಗಿಸುವ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು.
  • ಅಂತಾರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು.
  • ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು.
  • ಅಂತಾರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು.
  • ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸುರಕ್ಷಾ ಸಾಮಗ್ರಿಗಳನ್ನು ಒದಗಿಸಬೇಕು.
  • ಎಪ್ರಿಲ್ 12 ರ ನಂತರ ರಾಪಿಡ್ ಟೆಸ್ಟ್‌ ಕಿಟ್ ಗಳ ಪೂರೈಕೆಯಾಗಲಿದ್ದು, ಕ್ವಾರಂಟೈನ್ ಮತ್ತು ಪರೀಕ್ಷಾ ಪ್ರಕ್ರಿಯೆಗಳು ಇನ್ನಷ್ಟು ಪರಿಣಾಮಕಾರಿಯಾಗಲಿವೆ.
  • ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಸಾಧ್ಯವಾದಷ್ಟು ಟೆಲಿ ಕನ್ಸಲ್ಟೇಷನ್ ನಡೆಸಬೇಕು.
  • ಜನರ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು.
  • ಏಪ್ರಿಲ್ 30 ರ ವರೆಗೆ ಎಸಿ ಬಸ್/ಮೆಟ್ರೋ ಸೇವೆ ಬೇಡ.
  • ಖಾಸಗಿ ವಾಹನಗಳ ಓಡಾಟಕ್ಕೆ ಸರಿ-ಬೆಸ ಸಂಖ್ಯೆಯ ಸೂತ್ರವನ್ನು ಅನುಸರಿಸಬೇಕು.
  • ಸಮಿತಿಯು ಮುಂದಿನ 15 ದಿನಗಳ ಅವಧಿಗೆ ಈ ಶಿಫಾರಸುಗಳನ್ನು ಮಾಡಿದೆ.
  • ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

 

Tags: BENGALURUCorona VirusCovid19Dr Devi ShettyIndia Lock DownKannadaNewsWebsiteLatestNewsKannadaಕೊರೋನಾ ವೈರಸ್ಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲಾಕ್ ಡೌನ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೋನಾ ಸೋಂಕು: 191ಕ್ಕೇರಿದ ಸೋಂಕಿತರ ಸಂಖ್ಯೆ

Next Post

ಲಾಕ್ ಡೌನ್: ಎಪ್ರಿಲ್ 14ರವರೆಗೂ ಅನಾವಶ್ಯಕವಾಗಿ ಹೊರ ಬಂದರೆ ಕಠಿಣ ಕ್ರಮ

kalpa News

kalpa News

Next Post
ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಲಾಕ್ ಡೌನ್: ಎಪ್ರಿಲ್ 14ರವರೆಗೂ ಅನಾವಶ್ಯಕವಾಗಿ ಹೊರ ಬಂದರೆ ಕಠಿಣ ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Dasara Celebrations at Prasanna Venkateswara Swamy Temple
English Articles

Resplendent Dasara Celebrations at Prasanna Venkateswara Swamy Temple

by kalpa News
November 2, 2026
0

Kalpa Media House  |  Bengaluru  | Article by Rasikapriya  |  The Prasanna Venkateswara Swamy Temple at Anjanapura came alive with...

Read moreDetails
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL