ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಇಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ #FireworksFactory ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ #WestBengal ದತ್ತಪುಕೂನರ್’ನಲ್ಲಿ ನಡೆದಿದೆ.
ಇಲ್ಲಿನ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಎರಡು ಅಂತಸ್ತಿನ ಮನೆಯೊಳಗೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು.

ಇದೇ ವರ್ಷ ಮೇ ತಿಂಗಳಲ್ಲಿ ಮಿಡ್ನಾಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post