Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೋಲ್ಕತ್ತಾ: ಕೊರೋನಾ ಸಂಕಷ್ಟದಲ್ಲಿ ನಲುಗುತ್ತಿರುವ ದೇಶವಾಗಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ದೀಪಾವಳಿವರೆಗೂ ಉಚಿತ ರೇಷನ್ ಘೋಷಿಸಿದ್ದಾರೆ.
ಆದರೆ, ಇನ್ನೊಂದೆಡೆ ಪ್ರಧಾನಿಯವರೆಗೆ ಸೆಡ್ಡು ಹೊಡೆಯುವಂತೆ ನಿರ್ಧಾರ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2021ರ ಜೂನ್’ವರೆಗೂ ಆ ರಾಜ್ಯದಲ್ಲಿ ಉಚಿತ ರೇಷನ್ ಘೋಷಣೆ ಮಾಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post