No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು–ಕಾನ್ಪುರ ಸೆಂಟ್ರಲ್, ಹುಬ್ಬಳ್ಳಿ–ಪ್ರಯಾಗ್’ರಾಜ್ ವಿಶೇಷ ರೈಲು ಸೇವೆ ವಿಸ್ತರಣೆ

kalpa News by kalpa News
July 6, 2026
in Rail Dairy (ರೈಲ್ವೆ ಸುದ್ದಿಗಳು), ಬೆಂಗಳೂರು ನಗರ
0
Prayagraj–Yesvantpur Special trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಉತ್ತರ ಮಧ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಪ್ರಸ್ತುತ ಇರುವ ಸಮಯ, ನಿಲುಗಡೆಗಳು ಮತ್ತು ಸಂಯೋಜನೆಯೊಂದಿಗೆ ಮುಂದುವರಿಸುವುದಾಗಿ ತಿಳಿಸಿದೆ.

ರೈಲು ಸಂಖ್ಯೆ 04133 ಕಾನ್ಪುರ ಸೆಂಟ್ರಲ್–ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ (ಭಾನುವಾರ) ವಿಶೇಷ ಎಕ್ಸ್’ಪ್ರೆಸ್ ರೈಲು, ಈ ಹಿಂದೆ 12.07.2026 ರವರೆಗೆ ಸಂಚರಿಸಲು ಸೂಚಿಸಲಾಗಿದ್ದು, ಇದೀಗ 19.07.2026 ರಿಂದ 27.09.2026 ರವರೆಗೆ ತನ್ನ ಸೇವೆಯನ್ನು ಮುಂದುವರಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 04134 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಕಾನ್ಪುರ ಸೆಂಟ್ರಲ್ ಸಾಪ್ತಾಹಿಕ (ಬುಧವಾರ) ವಿಶೇಷ ಎಕ್ಸ್’ಪ್ರೆಸ್ ರೈಲು, ಈ ಹಿಂದೆ 15.07.2026 ರವರೆಗೆ ಸಂಚರಿಸಲು ಸೂಚಿಸಲಾಗಿದ್ದು, ಇದೀಗ 22.07.2026 ರಿಂದ 30.09.2026 ರವರೆಗೆ ಮುಂದುವರಿಸಲಿದೆ.

Also read: SWR Medical Department Observes National Doctors’ Day and Conducts CPR Training

ಹಾಗೆಯೇ, ರೈಲು ಸಂಖ್ಯೆ 04113 ಪ್ರಯಾಗ್’ರಾಜ್–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ (ಶನಿವಾರ) ವಿಶೇಷ ಎಕ್ಸ್’ಪ್ರೆಸ್ ರೈಲು, ಈ ಹಿಂದೆ 11.07.2026 ರವರೆಗೆ ಸಂಚರಿಸಲು ಸೂಚಿಸಲಾಗಿದ್ದು, ಇದೀಗ 18.07.2026 ರಿಂದ 26.09.2026 ರವರೆಗೆ ತನ್ನ ಸೇವೆಯನ್ನು ಮುಂದುವರಿಸಲಿದೆ. ಹಾಗೂ ರೈಲು ಸಂಖ್ಯೆ 04114 ಎಸ್ಎಸ್ಎಸ್ ಹುಬ್ಬಳ್ಳಿ–ಪ್ರಯಾಗ್’ರಾಜ್ ಸಾಪ್ತಾಹಿಕ (ಮಂಗಳವಾರ) ವಿಶೇಷ ಎಕ್ಸ್’ಪ್ರೆಸ್ ರೈಲು, ಈ ಹಿಂದೆ 14.07.2026 ರವರೆಗೆ ಸಂಚರಿಸಲು ಸೂಚಿಸಲಾಗಿದ್ದು, ಇದೀಗ 21.07.2026 ರಿಂದ 29.09.2026 ರವರೆಗೆ ಸಂಚರಿಸಲಿದೆ.

ಮೇಲಿನ ವಿಶೇಷ ರೈಲುಗಳು ವಿಸ್ತರಿಸಲಾದ ಅವಧಿಯಲ್ಲಿ ಎರಡೂ ದಿಕ್ಕುಗಳಲ್ಲಿ ತಲಾ 11 ಟ್ರಿಪ್ಗಳನ್ನು (ಸೇವೆಗಳನ್ನು) ಸಂಚರಿಸಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalahamsa Infotech private limited

Tags: Bangalore-Kanpur CentralBENGALURUHubli-Prayag'raj special trainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

SWR Medical Department Observes National Doctors’ Day and Conducts CPR Training

Next Post

ರಾಷ್ಟ್ರೀಯ ವೈದ್ಯರ ದಿನಾಚರಣೆ | ನೈರುತ್ಯ ರೈಲ್ವೆ ವೈದ್ಯಕೀಯ ವಿಭಾಗದಿಂದ ಸಿಪಿಆರ್ ತರಬೇತಿ 

kalpa News

kalpa News

Next Post
SWR Medical Department Observes National Doctors’ Day and Conducts CPR Training

ರಾಷ್ಟ್ರೀಯ ವೈದ್ಯರ ದಿನಾಚರಣೆ | ನೈರುತ್ಯ ರೈಲ್ವೆ ವೈದ್ಯಕೀಯ ವಿಭಾಗದಿಂದ ಸಿಪಿಆರ್ ತರಬೇತಿ 

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL