ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಫೆ.೧೬ರವರೆಗೂ ಪದವಿ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪದವಿ ಕಾಲೇಜುಗಳಿಗೆ ಫೆ.೧೬ರವರೆಗೂ ರಜೆಯನ್ನು ವಿಸ್ತರಣೆ ಮಾಡಲಾಗಿದ್ದು, ಇದು ಸರ್ಕಾರ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಿಗೆ ಅನ್ವಯಿಸುತ್ತವೆ. ಅಲ್ಲದೇ, ನಿಗದಿಯಾದ ಪರೀಕ್ಷೆಗಳು ಅದರಂತೆ ನಡೆಯಲಿವೆ ಎಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post