Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಐನಾತಿ ಕಳ್ಳ: ಜೆಸಿಬಿ ಬಳಸಿ ಎಟಿಎಂ ಯಂತ್ರವನ್ನೇ ಕದ್ದೊಯ್ಯುವ ವಿಫಲ ಯತ್ನ

ಶಿವಮೊಗ್ಗದಲ್ಲೊಂದು ಸಿನಿಮಿಯಾ ರೀತಿಯ ಘಟನೆ | ಪೊಲೀಸರನ್ನು ಕಂಡು ಪರಾರಿಯಾದ ಖದೀಮ

July 26, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾವಲುಗಾರನಿಲ್ಲದ ಎಟಿಎಂ #ATM ಒಂದರಲ್ಲಿ ಜೆಸಿಬಿ ಬಳಸಿ ಹಣವಿದ್ದ ಯಂತ್ರವನ್ನೇ ಕಳ್ಳತನ ಮಾಡುವ ಸಿನಿಮಿಯಾ ಶೈಲಿಯ #FilmyStyle ವಿಫಲ ಯತ್ನವೊಂದು ನಗರದಲ್ಲಿ ನಡೆದಿದೆ.

ವಿನೋಬನಗರದಲ್ಲಿರುವ ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಘಟನೆ ನಡೆದಿದ್ದು, ಕಳ್ಳನ ಯತ್ನ ವಿಫಲವಾಗಿದೆ.
ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ #JCB ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ ಬಳಸಿ ಚಾಲನೆಗೊಳಿಸಿದ್ದಾನೆ. ನಂತರ ಎಟಿಎಂ ಯಂತ್ರ ಕದ್ದೊಯ್ಯುವ ಯತ್ನ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಪೊಲೀಸರನ್ನು ಪರಾರಿಯದ ಖದೀಮ
ಜೆಸಿಬಿಯಿಂದ ಎಟಿಎಂ #ATM ಕೇಂದ್ರವನ್ನು ದ್ವಂಸ ಮಾಡುವ ವೇಳೆಯೇ ಟ್ರಾಫಿಕ್ ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಅವರ ಗಸ್ತು ವಾಹನ ಆಗಮಿಸಿದೆ.ಜೆಸಿಬಿ ಕಾರ್ಯಾಚರಣೆ ಗಮನಿಸಿ ಅನುಮಾನದ ಮೇರೆಗೆ ಸಂತೋಷ್ ಕುಮಾರ್ ಅವರು ಸ್ಥಳಕ್ಕೆ ತೆರಳುತ್ತಿದ್ದಂತೆ, ಜೆಸಿಬಿ ವಾಹನ ಬಿಟ್ಟು ಕಳ್ಳ ಪರಾರಿಯಾಗಿದ್ದಾನೆ.

ಜೆಸಿಬಿ ಬಳಕೆ ಮಾಡಿದ್ದರಿಂದ, ಎಟಿಎಂ ಯಂತ್ರದ ಮೇಲ್ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಎಟಿಎಂ ಕೇಂದ್ರದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಕಳವು ಯತ್ನದ ಕೃತ್ಯ ಸೆರೆಯಾಗಿದೆ. ಪೊಲೀಸರು ಸದರಿ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಆರೋಪಿಯ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ATMCrime NewsKannada News WebsiteLatest News KannadaLocal NewsPolice NewsShimogaShivamoggaShivamogga Newsಎಕ್ಸಿಸ್ ಬ್ಯಾಂಕ್ಎಟಿಎಂಕಳ್ಳತನಜೆಸಿಬಿಶಿವಮೊಗ್ಗ
Previous Post

ಭದ್ರಾವತಿ ವಿಐಎಸ್’ಎಲ್ ಆವರಣದಲ್ಲಿ ಚಿರತೆ ಸೆರೆಗೆ ಬೋನು: ಅರಣ್ಯಾಧಿಕಾರಿಗಳ ಬೀಡು

Next Post

ಉಡುಪಿ ಹಿಂದೂ ಯುವತಿಯರ ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಡುಪಿ ಹಿಂದೂ ಯುವತಿಯರ ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!