No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕುಟುಂಬದ ಮಹತ್ವ: ಪ್ರಾಣಿಯಾಗಿರುತ್ತಿದ್ದರೆ ಈ ಬಂಧವೇ ಇರುತ್ತಿರಲಿಲ್ಲ

kalpa News by kalpa News
June 18, 2019
in Small Bytes, Special Articles
0
ಕುಟುಂಬದ ಮಹತ್ವ: ಪ್ರಾಣಿಯಾಗಿರುತ್ತಿದ್ದರೆ ಈ ಬಂಧವೇ ಇರುತ್ತಿರಲಿಲ್ಲ

Image Courtesy: Internet

Share on FacebookShare on TwitterShare on WhatsApp

ಅಪ್ಪ ಬುದ್ದಿ ಹೇಳಿದರೆಂದು ನೀ ಕೋಪಿಸಿಕೊಳ್ಳಬೇಡ, ಎಷ್ಟೋ ಜನಕ್ಕೆ ಅಪ್ಪನೇ ಇರುವುದಿಲ್ಲ.
ಅಮ್ಮ ಬೈದಳೆಂದು ನೀ ಸಿಟ್ಟಾಗಬೇಡ, ಎಷ್ಟೋ ಜನಕ್ಕೆ ತಾಯಿಯೇ ಇರುವುದಿಲ್ಲ.
ಅಣ್ಣ ಅಕ್ಕ ಹೊಡೆದರೆಂದು ನೀ ಮುನಿಯಬೇಡ, ಎಷ್ಟೋ ಜನಕ್ಕೆ ಅಕ್ಕ ಅಣ್ಣಂದಿರೇ ಇರುವುದಿಲ್ಲ.
ಅಪ್ಪ ಕೇಳಿದ್ದೆಲ್ಲ ತಂದುಕೊಡಲಿಲ್ಲ ಎಂದು ನೀ ಬೇಸರಿಸಬೇಡ, ಎಷ್ಟೋ ಮಕ್ಕಳ ಅಪ್ಪ ಬಾರು ಬಿಟ್ಟು ಮನೆಗೇ ಬರುವುದಿಲ್ಲ.
ಅಮ್ಮ ಮಾಡಿದ ತಿಂಡಿ ಚೆನ್ನಾಗಿಲ್ಲ ಎಂದು ನೀ ಮೂಗು ಮುರಿಯಬೇಡ, ಎಷ್ಟೋ ಜನರ ಮನೆಯಲ್ಲಿ ಬೆಳಗ್ಗೆ ತಂಗಳನ್ನಕ್ಕೂ ಗತಿ ಇರುವುದಿಲ್ಲ.
ಗುರು ಹಿರಿಯರು ತಿದ್ದಿ ತೀಡುತ್ತಾರೆಂದು ನೀ ಹಳಿಯಬೇಡ, ಎಷ್ಟೋ ಜನರಿಗೆ ಶಾಲೆಗೆ ಹೋಗುವ ಭಾಗ್ಯವೇ ಇರುವುದಿಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಪಾರ್ಶ್ವನಾಥ ಪಂಚಮಿ ಮಾರೂರೂ ದೀಪಾಶ್ರೀ ಪ್ರಥಮ್ ಮಾರೂರು

ಜನರು ನಿನ್ನ ನಡೆ – ನುಡಿ, ಉಡುಗೆ – ತೊಡುಗೆಗಳನ್ನು ಸದಾ ಕಾಲ ಹದ್ದಿನ ಕಣ್ಣಿಟ್ಟು ಗಮನಿಸಿ ಮಾತನಾಡಿಕೊಳ್ಳುತ್ತಾರೆಂದು ಸಮಾಜವನ್ನು ದ್ವೇಷಿಸಬೇಡ, ಯಾಕೆಂದರೆ ನಗರಗಳಲ್ಲಿ ನೀನು ಕುಡಿದು ತೂರಾಡುತ್ತಾ ಸಭ್ಯತೆಯ ಎಲ್ಲೆ ಮೀರಿ ಬೆತ್ತಲಾಗಿ ಚರಂಡಿಯಲ್ಲಿ ಬಿದ್ದರೂ ಯಾರೂ ನಿನ್ನ ಕಡೆ ಕಣ್ಣು ಹಾಯಿಸುವುದೂ ಇಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ರೊಹೀಣಿ ಸನ್ನಿಲ್ ಕೃತಿ R ಸನ್ನಿಲ್ ರೂಪೇಶ್ ಸನ್ನಿಲ್

ಎಲ್ಲಿಗೆ ಹೋದೆ? ಯಾಕೆ ಹೋದೆ? ಇಷ್ಟೇಕೆ ತಡ? ಇಷ್ಟೇಕೆ ಬೇಗ? ಅದು ಏನು? ಇದು ಯಾಕೆ? ಅವರು ಯಾರು? ಇದು ಬೇಕಾ? ಅಂತ ಎಲ್ಲವನ್ನೂ ಪ್ರಶ್ನಿಸುತ್ತಾರೆಂದು ಸಿಡುಕಬೇಡ, ಎಷ್ಟೋ ಜನರಿಗೆ ನಮ್ಮವರು – ತಮ್ಮವರು, ಹಿಂದು ಮುಂದು, ಬಂಧು – ಬಾಂಧವರು, ಹೇಳುವವರು – ಕೇಳುವವರೇ ಇರುವುದಿಲ್ಲ!

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಕ್ಷೌನಿಷರೈ ಕ್ಷಿತಿರೈ ಜಯಭಾರತಿ ರೈ ಕಿಶೋರ್ ರೈ

ಇತ್ತ ನೋಡು,

ಭಗವಂತ ನಿನಗೆ ಕೊಟ್ಟ ಭಾಗ್ಯ, ಅಪ್ಪ ಅಮ್ಮ ಅಣ್ಣ, ತಮ್ಮ, ಅಕ್ಕ, ತಂಗಿ ಕುಟುಂಬ, ನೆಂಟರಿಷ್ಟರು, ಗುರು ಹಿರಿಯರು ಮತ್ತು ಸಮಾಜವೆಂಬ ಬಂಧನ. ನಿನ್ನ ರಕ್ಷೆಗೆಂದು ಭಗವಂತನೇ ಕಟ್ಟಿದ ರಕ್ಷಾ ಬಂಧನ! ಒಂದು ವೇಳೆ ನೀ ಪ್ರಾಣಿಯಾಗಿ ಹುಟ್ಟಿದ್ದಿದ್ದರೆ ಈ ಬಂಧನಗಳ್ಯಾವುದೂ ನಿನಗೆ ಇರುತ್ತಲೇ ಇರಲಿಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ತಂದೆ : ದಿವಾಕರ್ ದಾಸ್ , ತಾಯಿ : ಜಯಂತಿ ದಾಸ್, ತಂಗಿ : ಶ್ರುಜನ ದಾಸ್, ತಮ್ಮ : ಕಾರ್ತಿಕ್ ದಾಸ್, : ಶ್ರುತಿ ದಾಸ್

ಮಾನವ ಜನ್ಮ ದೊಡ್ಡದು ಅದನ್ನು ಹಾಳು ಮಾಡಿಕೊಳ್ಳದಿರಿ ಹುಚ್ಚಪ್ಪಗಳಿರಾ! ಅನ್ನುವ ದಾಸವಾಣಿ ನಿನಗೆ ಅರ್ಥವೂ ಆಗುತ್ತಿರಲಿಲ್ಲ. ಉಳಿಯ ಪೆಟ್ಟು ಬೀಳದಿದ್ದರೆ ಶಿಲೆಯೊಂದು ಮೂರ್ತಿಯಾಗಲು ಸಾಧ್ಯವೇ? ಹಿರಿಯರ ಬುದ್ಧಿವಾದ ಕೇಳದೇ ಪರಿಪೂರ್ಣ ವ್ಯಕ್ತಿತ್ವ ಪಡೆದ ಜನರು ಈ ಜಗದಲ್ಲಿರುವರೇ?

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ದಯಾನಂದ ರೈ, ಶಶಿಕಲಾ, ಡಿ. ರೈ ದೀಕ್ಷಾ ಡಿ ರೈ

ನೀನು ದ್ವೇಷಿಸಬೇಕಾಗಿದ್ದು ವಯೋಸಹಜ ಅಹಂಕಾರ, ಜಂಭ, ಮದ, ದೌರ್ಬಲ್ಯ, ಆಕರ್ಷಣೆ, ಚಿತ್ತ ಚಂಚಲತೆ, ಸ್ವಾರ್ಥಗಳನ್ನೇ ಹೊರತು, ಅವುಗಳಿಗೆ ಬಲಿಯಾಗದಂತೆ ಸದಾ ಕಾಲ ನಿನ್ನನ್ನು ರಕ್ಷಿಸುವ ಅಪ್ಪ, ಅಮ್ಮ, ಅಣ್ಣ, ತಮ್ಮ,ಅಕ್ಕ, ತಂಗಿ, ಗುರು – ಹಿರಿಯರು, ನೆಂಟರಿಷ್ಟರು ಮತ್ತು ಸಮಾಜವನ್ನಲ್ಲ.

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಪುಪ್ಪಲತಾ ವಸಂತ ಅನ್ವಿತ ತನ್ವಿತ

ಚಿಂತಿಸು, ಭಾವಿಸು, ಯೋಚಿಸು, ಪರಿಪೂರ್ಣವಾಗಲು ಭಗವಂತ ನಿನಗೆ ಕೊಟ್ಟ ಅವಕಾಶಕ್ಕಾಗಿ ಅವನಿಗೆ ವಂದಿಸು! ಬರುವ ಜನ್ಮದಲ್ಲೂ ಪ್ರತಿ ಜನ್ಮದಲ್ಲೂ ಮತ್ತೆ ಮತ್ತೆ ಇಲ್ಲೇ ಹುಟ್ಟುವಂತಾ ವರವನ್ನು ಪ್ರಾರ್ಥಿಸು!

ಕಲ್ಪ ನ್ಯೂಸ್ ಆತ್ಮೀಯರ ಕುಟುಂಬ: ಸತೀಶ ಶೆಟ್ಟಿ ಕೊಂಡಾಣ ಭಾರತಿ ಶೆಟ್ಟಿ ಆತೀಷ್ ಶೆಟ್ಟಿ ಆವೀಷ್ ಶೆಟ್ಟಿ

(ನನ್ನ ಜೀವನ – ನನ್ನಿಷ್ಟ ಎನ್ನುವ ಮನೆಹಾಳು ಸಿದ್ಧಾಂತದ ಬೆನ್ನು ಬಿದ್ದ ಎಲ್ಲ ಹದಿಹರಯದ ಯುವಕ ಯುವತಿಯರಿಗೆ ಸಮರ್ಪಣೆ.)

ಲೇಖನ ಸಂಗ್ರಹ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: AnimalDaughterFamilyFatherKannada ArticleMotherSonSpecial Articleಕುಟುಂಬಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಸರಿನಷ್ಟೇ ಚಂದ ತುಳುನಾಡ ಪೊರ್ಲು ಸೇವಾ ಟ್ರಸ್ಟ್‌’ನ ಸೇವಾ ಕಾರ್ಯ

Next Post

ಯುಪಿಎಸ್’ಸಿ: ಎನ್’ಡಿಎ-ಎನ್’ಎ ಪರೀಕ್ಷಾ ಫಲಿತಾಂಶ ಪ್ರಕಟ

kalpa News

kalpa News

Next Post
ಯುಪಿಎಸ್’ಸಿ: ಎನ್’ಡಿಎ-ಎನ್’ಎ ಪರೀಕ್ಷಾ ಫಲಿತಾಂಶ ಪ್ರಕಟ

ಯುಪಿಎಸ್’ಸಿ: ಎನ್’ಡಿಎ-ಎನ್’ಎ ಪರೀಕ್ಷಾ ಫಲಿತಾಂಶ ಪ್ರಕಟ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!