Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ ಅವರಿಗೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನುಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ.
Discussion about this post