Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸೆ.30 | ಶಿವಮೊಗ್ಗಕ್ಕೆ ಗಾಯಕಿ ಸೂರ್ಯಗಾಯತ್ರಿ | ಕಾರ್ಯಕ್ರಮ ಎಲ್ಲಿ? ಟಿಕೇಟ್ ಎಲ್ಲಿ ದೊರೆಯುತ್ತದೆ?

September 23, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸ್ಕಾರ ಪ್ರತಿಷ್ಠಾನದ ವತಿಯಿಂದ ಸೆ. 30ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಂಸ್ಕಾರ ಪ್ರತಿಷ್ಠಾನದ ಸಹಾಯಾರ್ಥ ಖ್ಯಾತ ಗಾಯಕಿ ಸೂರ್ಯಗಾಯಿತ್ರಿ #SuryaGayatri ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಶಿವಮೊಗ್ಗ ವಿನಯ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೂರ್ಯ ಗಾಯಿತ್ರಿ ಅವರು ಕೇರಳ ಮೂಲದ ಗಾಯಕಿ. ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಜ್ಞಾನ ಬೆಳೆಸಿಕೊಂಡವರು. ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ ಹಾಡಿ ಕೋಟ್ಯಂತರ ವೀಕ್ಷಕರ ಮೆಚ್ಚುಗೆ ಪಡೆದಿದ್ದಾರೆ. ಸಂಗೀತ ಲೋಕದ ಮಿನುಗುತ್ತಿರುವ ನಕ್ಷತ್ರ ಎಂದರು.

ಶ್ರೀಮತಿ ಆನಂದಿ ಹಾಗು ಶ್ರೀ ನಿಶಾಂತ್ ಅವರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಭ್ಯಾಸ ಮಾಡಿರುವ ಸೂರ್ಯಗಾಯತ್ರಿ ಶ್ರೀ ಕುಲದೀಪ್ ಪೈಯವರ ಮಾರ್ಗದರ್ಶನದಲ್ಲಿ ಅನೇಕ ಜನಪ್ರಿಯ ಕೃತಿಗಳನ್ನು ಸಾಮಾಜಿಕ ಜಾಲತಾಣವಾದ YouTubeನಲ್ಲಿ ಹಾಡಿ ಕೋಟಿ ಸಂಖ್ಯೆಯಲ್ಲಿ ವೀಕ್ಷಕರ ಮೆಚ್ಚಿಗೆ ಪಡೆದು ಪ್ರಪಂಚದಾದ್ಯಂತ ಖ್ಯಾತಿಯನ್ನು ಪಡೆದಿದ್ದಾರೆ. ತನ್ನ 10ನೇ ವಯಸ್ಸಿಗೆ ಸಂಗೀತಾಭ್ಯಾಸಕ್ಕಾಗಿ ಭಾರತ ರತ್ನ ಎಂ.ಎಸ್. ಸುಬ್ಬಲಕ್ಷ್ಮೀ ಹೆಸರಿನ ವಿಧ್ಯಾರ್ಥಿವೇತನ ಪಡೆದ ಹೆಗ್ಗಳಿಕೆ ಸೂರ್ಯಗಾಯತ್ರಿಯದು ಎಂದರು.10ನೇ ವಯಸ್ಸಿನಲ್ಲಿಯೇ ಸಂಗೀತ ಅಭ್ಯಾಸ ಮಾಡಿರುವ ಅವರು ಈಗಾಗಲೇ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. 500ಕ್ಕೂ ಹೆಚ್ಚು ಸಾರ್ವಜನಿಕ ಸಮಾರಂಭಗಳಲ್ಲಿ ಹಾಡಿದ್ದಾರೆ. ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಮಭಜನೆ ಹಾಡಿ ಪ್ರಧಾನಿ ಮೋದಿ ಅವರಿಂದ ಸೈ ಎನಿಸಿಕೊಂಡಿದ್ದಾರೆ. ಇಂತಹ ಖ್ಯಾತ ಗಾಯಕಿ ಶಿವಮೊಗ್ಗಕ್ಕೆ ಆಗಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಸಂಸ್ಕಾರ ಪ್ರತಿಷ್ಠಾನವು ಭಾರತೀಯ ಸಂಸ್ಕಾರಗಳನ್ನು ಪರಿಚಯಿಸುವ ಪ್ರತಿಷ್ಠಾನವಾಗಿದೆ. ಸದ್ಗುರು ಪ್ರಾರ್ಥನಾ ಮಂದಿರ ಪ್ರಾರಂಭಿಸುವುದು, ಮಕ್ಕಳಿಗೆ ಭಜನೆ, ಧ್ಯಾನ ನೀತಿ ಕಥೆ ಇತ್ಯಾದಿಗಳನ್ನು ಕಲಿಸುವುದು, ಆಧ್ಯಾತ್ಮಿಕ ಚಿಂತನೆಗಳನ್ನು ಪಸರಿಸುವುದು, ಸಾಮಾಜಿಕ ಸಾಮರಸ್ಯ ಕುರಿತು ಕಾರ್ಯಾಗಾರ ಏರ್ಪಡಿಸುವುದು, ಬದುಕಿಗೆ ಬೇಕಾಗುವ ಸಂಸ್ಕಾರ ಕಲಿಸುವುದು ಪ್ರತಿಷ್ಠಾನದ ಉದ್ದೇಶವಾಗಿದೆ ಎಂದರು.

ಸಂಸ್ಕಾರ ಪ್ರತಿಷ್ಠಾನದ ಸಹಾಯಾರ್ಥ ಪ್ರದರ್ಶನವಾಗಿರುವುದರಿಂದ 300 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಸಂಗೀತಾಸಕ್ತರು ಟಿಕೆಟ್ ಪಡೆದು ಕಾರ್ಯಕ್ರಮ ವೀಕ್ಷಿಸಬೇಕು. ಟಿಕೆಟ್ ಮತ್ತು ಹೆಚ್ಚಿನ ವಿವರಗಳಿಗೆ 99640 72793, 83108 76277 ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಬರೀಶ್ ಕಣ್ಣನ್, ವಿನಾಯಕ ಬಾಯರಿ, ಮಮತಾ ಪ್ರಸಾದ್, ಎನ್.ಡಿ. ಸತೀಶ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Also read:
ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

http://kalpa.news/wp-content/uploads/2024/04/VID-20240426-WA0008.mp4

               

Tags: Carnatic musicKannada News WebsiteKuladeep PaiLatest News KannadaMusic ProgramShimogaShivamoggaShivamogga NewsSurya Gayatriಕರ್ನಾಟಕ ಶಾಸ್ತ್ರೀಯ ಸಂಗೀತಗಾಯಕಿ ಸೂರ್ಯಗಾಯಿತ್ರಿಶಿವಮೊಗ್ಗಸಂಸ್ಕಾರ ಪ್ರತಿಷ್ಠಾನ
Previous Post

ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ | ಮೌಲ್ವಿ ಬಂಧನ

Next Post

ರಾಜ್ಯ ಸರಕಾರದ ವೈಫಲ್ಯ, ಹಗರಣದ ಬಗ್ಗೆ ಜನ ಜಾಗೃತಿ: ನಿಖಿಲ್ ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಸರಕಾರದ ವೈಫಲ್ಯ, ಹಗರಣದ ಬಗ್ಗೆ ಜನ ಜಾಗೃತಿ: ನಿಖಿಲ್ ಕುಮಾರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!