No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶಾರುಖ್ ಹೆಸರು ಹೇಳಿದ್ದಕ್ಕೆ ತೊಂದರೆಯಲ್ಲಿದ್ದ ಅಭಿಮಾನಿಗೆ ಈಜಿಪ್ಟ್’ನಲ್ಲಿ ದೊರೆಯಿತು ಸಹಾಯ

kalpa News by kalpa News
January 3, 2022
in ರಾಷ್ಟ್ರೀಯ
0
ಶಾರುಖ್ ಹೆಸರು ಹೇಳಿದ್ದಕ್ಕೆ ತೊಂದರೆಯಲ್ಲಿದ್ದ ಅಭಿಮಾನಿಗೆ ಈಜಿಪ್ಟ್’ನಲ್ಲಿ ದೊರೆಯಿತು ಸಹಾಯ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬಾಲಿವುಡ್‌ನ ಕಿಂಗ್ ಖಾನ್ ಬಾದ್ ಷಾ, ನಟ ಶಾರುಖ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಬಹುತೇಕ ಅವರ ಅಭಿಮಾನಿಗಳನ್ನು ಕಾಣಬಹುದು.

Needed to transfer money to a travel agent in Egypt. Was having problems with the transfer. He said: you are from the country of @iamsrk. I trust you. I will make the booking, you pay me later. For anywhere else, I wouldn’t do this. But anything for @iamsrk. & he did!#SRK is 👑

— Ashwini_Deshpande (@AshwDeshpande) December 31, 2021


ಆದರೆ ಅವರ ಫ್ಯಾನ್ ಫಾಲೋಯಿಂಗ್ ಹೇಗಿದೆಯೆಂದರೆ ಅನೇಕರ ಕೆಲಸಗಳು ವಿದೇಶದಲ್ಲೂ ಬಹಳ ಸುಲಭವಾಗಿ ನಡೆಯುತ್ತದೆ. ವಾಸ್ತವವಾಗಿ, ಇತ್ತೀಚಿನ ದಿನಗಳಲ್ಲಿ ಒಂದು ಟ್ವೀಟ್ ಸದ್ದು ಮಾಡುತ್ತಿದೆ. ಇಂತಹದೊಂದು ಕಾರಣ ಈ ಟ್ವೀಟ್ ಹಿಂದೆ ಅಡಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಟ್ವೀಟ್‌ನಲ್ಲಿ, ಶಾರುಖ್ ಅಭಿಮಾನಿಯೊಬ್ಬರು ಹಿಂಜರಿಕೆಯಿಲ್ಲದೆ ವಿದೇಶದಲ್ಲಿ ಹೇಗೆ ಸಹಾಯ ಮಾಡಿದರು ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.

ಹರಿಯಾಣದ ಅಶೋಕ ಯೂನಿವರ್ಸಿಟಿಯ ಅರ್ಥಶಾಸ್ತ್ರದ ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಅವರು ಇತ್ತೀಚೆಗೆ ಈಜಿಪ್ಟ್​ಗೆ ತೆರಳಿದ್ದರು. ಆಗ ಅವರಿಗೆ ಒಂದು ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಆಗ ಆ ವಿದೇಶಿ ನೆಲದಲ್ಲಿ ಅವರ ಸಹಾಯಕ್ಕೆ ಬಂದಿದ್ದು ಒಬ್ಬ ಶಾರುಖ್​ ಅಭಿಮಾನಿ! ಅದನ್ನು ಅಶ್ವಿನಿ ದೇಶಪಾಂಡೆ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಈಜಿಪ್ಟ್​ನಲ್ಲಿ ಒಬ್ಬ ಟ್ರಾವೆಲ್​ ಏಜೆಂಟ್​ಗೆ ಅಶ್ವಿನಿ ದೇಶಪಾಂಡೆ ಹಣ ವರ್ಗಾವಣೆ ಮಾಡಬೇಕಿತ್ತು. ಆದರೆ ಅದಕ್ಕೆ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಟ್ರಾವೆಲ್​ ಏಜೆಂಟ್​ ಕೂಡ ಶಾರುಖ್​ ಖಾನ್​ ಅಭಿಮಾನಿ ಆಗಿದ್ದರಿಂದ ಆತ ಸಹಾಯ ಮಾಡಿದ.

‘ನೀವು ಶಾರುಖ್​ ಖಾನ್​ ಅವರ ದೇಶದವರು. ಹಾಗಾಗಿ ನಿಮ್ಮನ್ನು ನಾನು ನಂಬುತ್ತೇನೆ. ಮೊದಲು ನಿಮಗೆ ಬುಕಿಂಗ್​ ಮಾಡುತ್ತೇನೆ. ನಂತರ ಯಾವಾಗ ಬೇಕಿದ್ದರೂ ನೀವು ಹಣ ನೀಡಿ. ಶಾರುಖ್​ ಖಾನ್​ ಮೇಲಿನ ಅಭಿಮಾನಕ್ಕಲ್ಲದೇ ಬೇರೆ ಯಾವ ಕಾರಣಕ್ಕೂ ನಾನು ಈ ಸಹಾಯ ಮಾಡುತ್ತಿರಲಿಲ್ಲ’ ಅಂತ ಆತ ಹೇಳಿದ ಎಂದು ಅಶ್ವಿನಿ ದೇಶಪಾಂಡೆ ಟ್ವೀಟ್​ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bollywood Actor Sharukh KhanEgyptKannada NewsKannada News LiveKannada News OnlineKannada News WebsiteKannada WebsiteLatest News KannadaNational NewsNews in KannadaNews Kannadaಈಜಿಪ್ಟ್ಬಾಲಿವುಡ್ಶಾರುಖ್​ ಖಾನ್​
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರದಲ್ಲೇ ಕಲಬುರಗಿಯಲ್ಲಿ ಜವಳಿ ಪಾಕ್೯: ಸಚಿವ ನಿರಾಣಿ ಘೋಷಣೆ

Next Post

Omicron: Cabinet to discuss long term measures – CM Bommai

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

Omicron: Cabinet to discuss long term measures - CM Bommai

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL