No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಉಪವಾಸದಿಂದ ದೇಹ – ಮನಸ್ಸು ಹಗುರ : ರಾಮಚಂದ್ರಾಪುರ ಶ್ರೀ

kalpa News by kalpa News
August 12, 2026
in ಉತ್ತರ ಕನ್ನಡ
0
Fasting Body Mind Light Ramachandrapura Matha Sri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಉಪವಾಸ (Fasting) ಸರಿಯಾಗಿ ಮಾಡಿದಾಗ ನಿಶ್ಯಕ್ತಿಯಾಗುವುದಲ್ಲ. ಅದು ಬಲವೃದ್ಧಿಗೆ ಸಹಕಾರಿ. ಉಪವಾಸದಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಹೃದಯದಲ್ಲಿ ಶುದ್ಧತೆ, ದೇಹದಿಂದ ಬೇಡವಾದ ಅಂಶಗಳ ನಿರ್ಗಮನ, ಬಾಯಿ-ಗಂಟಲುಗಳ ಶುದ್ಧತೆ, ಹಿತವಾದ ಹಸಿವು ಮುಂತಾದವುಗಳು ಸರಿಯಾಗಿ ಉಪವಾಸವನ್ನು ನಡೆಸಿದಾಗ ಸಿಗುವ ಪ್ರಯೋಜನಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಉಪವಾಸ’ದ ಕುರಿತಾಗಿ ಪ್ರವಚನ ಅನುಗ್ರಹಿಸಿದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಉಪವಾಸದಲ್ಲಿ ಹಲವಾರು ವಿಧಗಳಿದ್ದು, ನಾವು ಯಾವುದಾದರೂ ವಿಷಯದಲ್ಲಿ ತಲ್ಲೀನರಾದಾಗ ನಡೆಯುವ ಉಪವಾಸ ಒಂದು ರೀತಿಯಾದರೆ, ಧರ್ಮಶಾಸ್ತ್ರದ ಪ್ರಕಾರ ಮೂರು ರೀತಿಯ ಉಪವಾಸಗಳಿದ್ದು, ದಿನದಲ್ಲಿ ಎರಡು ಹೊತ್ತು ಮಾತ್ರ ಊಟ ಮಾಡಿ, ನಡುವೆ ಯಾವುದೇ ಆಹಾರ ಸ್ವೀಕರಿಸದಿರುವುದು ನಿತ್ಯೋಪವಾಸ ಎನಿಸಿಕೊಂಡರೆ, ಏಕಾದಶಿ, ಶಿವರಾತ್ರಿಗಳಲ್ಲಿ ಮಾಡುವ ಉಪವಾಸವು ವ್ರತೋಪವಾಸ ಹಾಗೂ ಕೃಚ್ಛ್ರ ಎಂಬ ಉಪವಾಸ ವಿಧಿಯು ಪಾಪವನ್ನು ತೊಳೆದುಕೊಳ್ಳುವ ವಿಧವಾಗಿದ್ದು, ಶಾಸ್ತ್ರಗಳಲ್ಲಿ ಅನೇಕ ವಿಧವಾದ ಕೃಚ್ಛ್ರ ಉಪವಾಸವನ್ನು ಸೂಚಿಸಲಾಗಿದ್ದು, ಬೇರೆಬೇರೆ ಪಾಪಗಳನ್ನು ತೊಳೆದುಕೊಳ್ಳಲು ಇರುವ ಪ್ರಾಯಶ್ಚಿತ್ತ ಉಪವಾಸಗಳು ಇವಾಗಿವೆ ಎಂದರು.

ಆಯುರ್ವೇದ ಶಾಸ್ತ್ರವೂ ಉಪವಾಸವನ್ನು ಹೇಳಿದ್ದು, ಊಟವನ್ನು ಸರಿಯಾಗಿ ಮಾಡಿದರೆ ಹಲವು ರೋಗಗಳ ಪರಿಹಾರ. ಊಟದಿಂದ ಪರಿಹಾರವಾಗದಿರುವುದು ಉಪವಾಸದಿಂದ ಪರಿಹಾರ ಮಾಡಿಕೊಳ್ಳಲು ಸಾಧ್ಯ ಮತ್ತು ಊಟ ಹಾಗೂ ಉಪವಾಸ ಎರಡರಲ್ಲಿಯೂ ಪರಿಹಾರವಾಗದಿರುವುದಕ್ಕೆ ಮಾತ್ರ ಆಯುರ್ವೇದ ಔಷಧವನ್ನು ಸೂಚಿಸುತ್ತದೆ ಎಂದರು.

ತಪ್ಪಾದ ರೀತಿಯಲ್ಲಿ ಅಥವಾ ಅತಿಯಾಗಿ ಉಪವಾಸವನ್ನು ಮಾಡಿದರೆ ಸಂಧಿನೋವು, ದೇಹದ ದುರ್ಬಲತೆ, ಬಾಯಾರಿಕೆ, ಹಸಿವಿನ ನಾಶ, ರುಚಿ ಕಡಿಮೆಯಾಗುವುದು, ಮಾನಸಿಕ ಅಸಮತೋಲನ ಮುಂತಾದ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಚಿಕಿತ್ಸೆಯ ಉದ್ದೇಶದಿಂದ ಉಪವಾಸ ಮಾಡಬಾರದು ಹಾಗೂ ಧಾರ್ಮಿಕ ಉಪವಾಸಗಳನ್ನೂ ಕೂಡ ಸರಿಯಾದ ಮಾರ್ಗದರ್ಶನದೊಂದಿಗೆ ಮಾಡಬೇಕು. ಗರ್ಭಿಣಿಯರು, ಮಕ್ಕಳು, ವೃದ್ಧರು, ದುರ್ಬಲರು, ಅತಿಹಸಿವು ಅಥವಾ ಬಾಯಾರಿಕೆ ಇರುವವರು ಮತ್ತು ಕೆಲವು ಕಾಯಿಲೆಗಳಿರುವವರು ಸ್ವಯಂಪ್ರೇರಿತವಾಗಿ ಉಪವಾಸ ಮಾಡಬಾರದು ಎಂದು ಎಚ್ಚರಿಸಿದರು.

Kumadvathi College Shikariura

ಆಹಾರ ಮತ್ತು ಉಪವಾಸ ಎರಡೂ ದೇಹದ ಸಹಜ ಪ್ರಕ್ರಿಯೆ, ಆಯುರ್ವೇದ, ಆಧ್ಯಾತ್ಮಿಕತೆ ಮತ್ತು ಸರಿಯಾದ ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ನಡೆಸಬೇಕು. ಊಟವಾಗಲಿ, ಉಪವಾಸವಾಗಲಿ ಜ್ಞಾನಪೂರ್ವಕವಾಗಿ ಮತ್ತು ಸರಿಯಾದ ಮಾರ್ಗದರ್ಶನದೊಂದಿಗೆ ಮಾಡಬೇಕು. ಸರಿಯಾದ ಆಹಾರ ಮತ್ತು ಉಪವಾಸಗಳು ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ಸಹಾಯಕ. ಆದರೆ ಜ್ಞಾನವಿಲ್ಲದೆ ಮಾಡಿದರೆ ಎರಡೂ ಹಾನಿಕರವಾಗಬಹುದು ಎಂದು ಅಭಿಪ್ರಾಯಪಟ್ಟರು.

ಖ್ಯಾತ ಉದ್ಯಮಿಗಳಾದ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ್ ದಂಪತಿಗಳು ಶ್ರೀಕರಾರ್ಚಿತ ರಾಮಪೂಜೆ, ಗೋಪೂಜೆಗಳಲ್ಲಿ ಭಾಗವಹಿಸಿ, ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Also read>> ಸೊರಬ : ನವಗ್ರಹ ವನ ನಿರ್ಮಾಣಕ್ಕೆ ಚಾಲನೆ: ಧರ್ಮದೊಂದಿಗೆ ವೃಕ್ಷ ಸಂರಕ್ಷಣೆಗೆ ಕರೆ

ಸಿದ್ದಾಪುರ ಹವ್ಯಕ ಮಂಡಲದ ಭಾನ್ಕುಳಿ, ಇಟಗಿ, ದೊಡ್ಮನೆ, ಚಪ್ಪರಮನೆ, ತಾಳಗುಪ್ಪಇಡುವಾಣಿ ವಲಯಗಳ ಪರವಾಗಿ ಬಿ.ಎಸ್.ಮಂಜುನಾಥ ಶರ್ಮಾ ದಂಪತಿಗಳು ಗುರುಭಿಕ್ಷಾ ಸೇವೆ ನೆರವೇರಿಸಿದರು. ಕೆ. ಎನ್. ಮಂಜುನಾಥ ಭಟ್, ಶಾಂತಾರಾಮ ಹಿರೇಮನೆ, ಜಯಂತಿ ಹೆಗಡೆ, ರಾಘವೇಂದ್ರ ಹೆಗಡೆ ಮುಸವಳ್ಳಿ, ದಿನ ಪ್ರಧಾನರಾಗಿ ರಾಧಾಕೃಷ್ಣ ಭಟ್ ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES Shivamogga

Kalpa News Advertising DisclaimerKalahamsa Infotech private limited

Tags: FastingGokarnaRaghaveshwara shriShri Ramachandrapura MuttUttara Kannadaಗೋಕರ್ಣ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ : ನವಗ್ರಹ ವನ ನಿರ್ಮಾಣಕ್ಕೆ ಚಾಲನೆ: ಧರ್ಮದೊಂದಿಗೆ ವೃಕ್ಷ ಸಂರಕ್ಷಣೆಗೆ ಕರೆ

Next Post

ವಿಜಯಪುರ | ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ ಲೋಕಾರ್ಪಣೆ

kalpa News

kalpa News

Next Post
Vijayapura Beautified Mamadapur Lake Inaugurated

ವಿಜಯಪುರ | ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL