Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

January 12, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಫತೇಹಾಬಾದ್  |

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲೇಬಿ ಬಾಬಾಗೆ 14 ವರ್ಷ ಜೈಲು ಶಿಕ್ಷೆ ವಿಧಿಸಿ ಹರಿಯಾಣ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ತೀರ್ಪು ನೀಡಿರುವ ನ್ಯಾಯಾಲಯ, ಜಿಲೇಬಿ ಬಾಬಾಗೆ ಪೊಕ್ಸೋ ಕಾಯ್ದೆಯಡಿ 14 ವರ್ಷ, ಐಟಿ ಕಾಯ್ದೆ ಅಡಿಯಲ್ಲಿ 5 ವರ್ಷ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಒಟ್ಟಾಗಿ 14 ವರ್ಷ ಶಿಕ್ಷೆ ವಿಧಿಸಲಾಗಿದೆ.
ಏನು ಈತನ ವಿರುದ್ಧ ಆರೋಪ:
ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದು, ಅವರ ಅಶ್ಲೀಲ ವೀಡಿಯೋ ಸೆರೆ ಹಿಡಿಯುವುದು 63 ವರ್ಷದ ಜಿಲೇಬಿ ಬಾಬಾ ಅಲಿಯಾಸ್ ಅಮರವೀರ್ನ ನಿತ್ಯದ ಕಾಯಕವಾಗಿತ್ತು. ವೀಡಿಯೋ ಬಳಸಿಕೊಂಡು ಮಹಿಳೆಯರನ್ನು ಬ್ಲಾಕ್’ಮೇಲ್ ಮಾಡಿ ಶೋಷಿಸುತ್ತಿದ್ದ. ನಾಲ್ವರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡುಮಕ್ಕಳ ತಂದೆಯಾಗಿದ್ದ ಈತನ ಪತ್ನಿ ನಿಧನರಾಗಿದ್ದರು. ಮೂಲತಃ ಪಂಜಾಬ್ ಮೂಲದ ಈತ 23 ವರ್ಷಗಳ ಹಿಂದೆ ಮನ್ಸಾ ಪಟ್ಟಣದಿಂದ ತೋಹನಾಕ್ಕೆ ಬಂದು ಜಿಲೇಬಿ ಅಂಗಡಿ ತೆರೆದು ಪ್ರಸಿದ್ಧನಾಗಿದ್ದ.
ಕೆಲವು ವರ್ಷಗಳ ಬಳಿಕ ತೋಹನಾದಿಂದಲೂ ನಾಪತ್ತೆಯಾಗಿ ದೇವಸ್ಥಾನವೊಂದನ್ನು ಕಟ್ಟಿ ಬಾಬಾ ಅವತಾರದಲ್ಲಿ ಮರಳಿದ್ದ. ಅಲ್ಲಿಂದ ನಂತರ ಸಾಕಷ್ಟು ಮಹಿಳಾ ಅನುಯಾಯಿಗಳನ್ನು ಸಂಪಾದಿಸಿದ್ದ. ದೇವಸ್ಥಾನದ ಒಳಗೆ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆತನ ವಿರುದ್ಧ 2018ರಲ್ಲಿ ಮೊದಲು ದೂರು ದಾಖಲಾಗಿತ್ತು. ಆದರೆ ಜಾಮೀನು ಪಡೆದುಕೊಂಡು ಬಚಾವ್ ಆಗಿದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: FatehabadKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಫತೇಹಾಬಾದ್
Previous Post

ವಿವಿಧ ರಂಗದ ಸಾಧನೆಗೆ ಶಾಸ್ತ್ರೀಯ ಸಂಗೀತ ಸ್ಫೂರ್ತಿ: ನಿವೃತ್ತ ಇಂಜಿನಿಯರ್ ಅನಂತಯ್ಯ ಅಭಿಮತ

Next Post

ನನಸಾದ ಶಾಸಕ ಹಾಲಪ್ಪನವರ ಕನಸು: ಸಾಗರದಲ್ಲಿ ಆರ್’ಟಿಪಿಸಿಆರ್ ಲ್ಯಾಬ್ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನನಸಾದ ಶಾಸಕ ಹಾಲಪ್ಪನವರ ಕನಸು: ಸಾಗರದಲ್ಲಿ ಆರ್'ಟಿಪಿಸಿಆರ್ ಲ್ಯಾಬ್ ಉದ್ಘಾಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!