ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ತಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಕೋವಿಡ್19 ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಚಿವರು, ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದಿದ್ದಾರೆ.
ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ.
— Dr Sudhakar K (@mla_sudhakar) June 22, 2020
Get In Touch With Us info@kalpa.news Whatsapp: 9481252093







Discussion about this post