Sunday, December 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ತಂದೆಯ ಹೃದಯ ಸ್ಪರ್ಶಿ ತ್ಯಾಗ | ಮಗಳ ಜೀವ ರಕ್ಷಿಸಲು ಕಿಡ್ನಿ ದಾನ

ಮೆಡಿಕವರ್ ಆಸ್ಪತ್ರೆಯ ವೈದ್ಯಕೀಯ ಪರಿಣತಿಯ ಮತ್ತೊಂದು ಉದಾಹರಣೆ

November 30, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು(ವೈಟ್‌ಫೀಲ್ಡ್)  |

ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಿದ್ದಾರೆ. ಮಗಳು ಅನುವಂಶೀಯದಿಂದ ಬರುವ ಬಹು-ಗುಳ್ಳೆ ಮೂತ್ರಪಿಂಡ ರೋಗ (ADPKD)ದಿಂದ ಬಳಲುತ್ತಾ ಇದ್ದರು. ಇದರಿಂದ ಮೂತ್ರ ಪಿಂಡದ #Kidney ವೈಫಲ್ಯವಾಗಿತ್ತು.

ಈ ಖಾಯಿಲೆ ಇವರ ಕುಟುಂಬಕ್ಕೆ ಹೊಸದೇನು ಅಲ್ಲ 2013ರಲ್ಲಿ, ಇದೇ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಪತ್ನಿಗೆ ಕಿಡ್ನಿ ದಾನ ಮಾಡಲು ಅವರು ಮುಂದೆ ಬಂದಿದ್ದರು. ಆದರೆ #Surgery ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಎದುರಿಸಿದ ತಾಂತ್ರಿಕ ಅಡಚಣೆಗಳ ಕಾರಣದಿಂದ ಆ ವೇಳೆ ಕಿಡ್ನಿ ಟ್ರಾನ್ಸ್‌’ಪ್ಲಾಟ್‌ #KidneyTransplant ಮಾಡಲು ಸಾಧ್ಯವಾಗಿರಲಿಲ್ಲ.

ಈಗ ಆ ಸಮಸ್ಯೆ ಮತ್ತೆ ಮಗಳಿಗೆ ಸಂಭವಿಸಿದಾಗ, ಅವರ ಮೂತ್ರಪಿಂಡಗಳು ವೈಫಲ್ಯಗೊಂಡಾಗ, ತಂದೆಯವರು ಕ್ಷಣಮಾತ್ರವೂ ಯೋಚಿಸದೇ – ತಮ್ಮ ಏಕೈಕ ಮಗಳನ್ನು ಉಳಿಸಲು ಮತ್ತೆ ಮುಂದೆ ಬಂದರು.61 ವರ್ಷದ ತಂದೆಗೆ ಮಧುಮೇಹ ಮತ್ತು ರಕ್ತದೊತ್ತಡ ತೊಂದರೆ ಇದ್ದರೂ, ಮೆಡಿಕವರ್ ಆಸ್ಪತ್ರೆಯಲ್ಲಿ #MedicoverHospital ನಡೆದ ಸಮಗ್ರ ಪರೀಕ್ಷೆಯಲ್ಲಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಅಂಗ ಹಾನಿಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಬಹು ವಿಶಿಷ್ಟ ತಂಡ ನಡೆಸಿದ ವಿಮರ್ಶೆಯ ನಂತರ, ಅವರನ್ನು ಮಾರ್ಜಿನಲ್ ಡೋನರ್ ಎಂದು ಸ್ವೀಕರಿಸಲಾಯಿತು.

ಈ ಜೀವ ರಕ್ಷಕ ಶಸ್ತ್ರಚಿಕಿತ್ಸೆಯನ್ನು ಹಿರಿಯ ನೇಫ್ರಾಲಜಿಸ್ಟ್ ಮತ್ತು ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಹರೀಶ ಬಾಬು ಕೆ, ಯೂರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಪ್ರಮೊದ್, ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸಕ ಡಾ. ದಿಲೀಪ್ ಇವರ ತಂಡ ಯಶಸ್ವಿಯಾಗಿ ನೆರವೇರಿಸಿತು. ದಾನ ಮಾಡಿದ ಕಿಡ್ನಿ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.

“ಸಮಗ್ರ ಮತ್ತು ನಿಖರವಾದ ವೈದ್ಯಕೀಯ ಮೌಲ್ಯಮಾಪನದ ಮೂಲಕ, ನಿಯಂತ್ರಣದಲ್ಲಿರುವ ಮಧುಮೇಹ ಮತ್ತು ರಕ್ತದೊತ್ತಡವಿದ್ದರೂ ಸಹ ಹಿರಿಯ ದಾನಿಗಳನ್ನುಸುರಕ್ಷಿತವಾಗಿ ಕಿಡ್ನಿ ದಾನಕ್ಕಾಗಿ ಪರಿಗಣಿಸಬಹುದು. ಇದು ಸೂಕ್ತ ದಾನಿಗಳ ಕೊರತೆಯಿಂದ ಬಳಲುವ ಅನೇಕ ಕುಟುಂಬಗಳಿಗೆ ಹೊಸ ಆಶಾಕಿರಣವಾಗಿದೆ,” ಎಂದು ಡಾ.ಕೆ. ಹರೀಶ ಬಾಬು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ADPKDHealth NewsKannada News WebsiteKidney diseaseKidney TransplantLatest News KannadaMedical NewsMedicover HospitalNephrologistSurgeryUrologistWhitefieldಕಿಡ್ನಿ ಟ್ರಾನ್ಸ್‌'ಪ್ಲಾಟ್‌ನೇಫ್ರಾಲಜಿಸ್ಟ್ಬೆಂಗಳೂರುಮೂತ್ರಪಿಂಡ ರೋಗಯೂರಾಲಜಿಸ್ಟ್ವೈಟ್'ಫೀಲ್ಡ್ಶಸ್ತ್ರಚಿಕಿತ್ಸೆ
Previous Post

ಸ್ಯಾಂಡಲ್’ವುಡ್ ಹಿರಿಯ ಹಾಸ್ಯ ನಟ ಉಮೇಶ್ ವಿಧಿವಶ

Next Post

Father Donates Kidney to Save Daughter

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Father Donates Kidney to Save Daughter

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

December 14, 2025

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

December 13, 2025
File Image

ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

December 13, 2025

ದುಡಿಮೆಯಲ್ಲಿನ ಸ್ವಲ್ಪ ಹಣವನ್ನು ದಾನ ಮಾಡುವುದು ಅತ್ಯಂತ ಶ್ರೇಷ್ಠ

December 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

December 14, 2025

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

December 13, 2025
File Image

ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

December 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!