Read - < 1 minute
ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೆ.23ರಂದು ನಡೆಯಲಿರುವ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಬಗ್ಗೆ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗ್ಡೆ ಕಲ್ಪ ನ್ಯೂಸ್’ಗೆ ವಿಶೇಷ ಮಾಹಿತಿ ನೀಡಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕೋರಿದ್ದಾರೆ.
Discussion about this post