No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

kalpa News by kalpa News
February 26, 2020
in ಶಿವಮೊಗ್ಗ
0
ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪಶು ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಫೆ.27 ಹಾಗೂ 28ರಂದು ADVANCES IN DIAGNOSIS AND TREATMENT OF RUMINAL DISORDERS OF BOVINES ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರಾಷ್ಟ್ರೀಯ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ಎನ್.ಬಿ. ಶ್ರೀಧರ್, ಕಾರ್ಯಾಗಾರದಲ್ಲಿ ವಿವಿಧ ರಾಜ್ಯಗಳ 40 ಕ್ಕಿಂತಲೂ ಹೆಚ್ಚು ಪಶುವೈದ್ಯರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಾಗಾರವು ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಳ್ಳುವಲ್ಲಿ, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಈ ಮೂಲಕ ರೈತರಿಗೆ ದೊರಕುವ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲಿದೆ. ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವ್ಯದರಿಂದ ವಿಶ್ವವಿದ್ಯಾಲಯದ ಧ್ಯೇಯ ವಾಕ್ಯವಾದ ರೈತ ಸ್ನೇಹಿ ಹಾಗೂ ಗ್ರಾಮೀಣಾಭಿವೃದ್ದಿಯ ಧ್ಯೇಯ ಎಂಬ ಉದ್ದೇಶ ಈಡೇರಲಿದೆ ಎಂದರು.

ಈ ಅಂತಾರಾಷ್ಟ್ರೀಯ ಕಾರ್ಯಾಗಾರವು ಕಾಮನ್ ವೆಲ್ತ್‌ ವೆಟರಿನರಿ ಅಸೋಸಿಯೇಷನ್ ಮತ್ತು ಇಂಡಿಯನ್ ಬ್ಯಯಾಟ್ರಿಶಿಯನ್ಸ್‌ ಅಸೋಸಿಯೇಷನ್, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇವರ ಜಂಟಿ ಸಹಯೋಗದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ಆಸ್ಟ್ರೇಲಿಯಾದಿಂದ ಸಂಪನ್ಮೂಲ ವಿಷಯ ತಜ್ಞರಾದ ಡಾ.ನತಾಶಾ ಲೀಸ್ ಹಾಗೂ ಡಾ.ಮಾರ್ಕ್ಸ್‌ ಬೂತ್ ಇವರ ಮೇಲ್ವಿಚಾರಣೆಯಲ್ಲಿ ಜರುಗಲಿದೆ.

ಇದೇ ಸಂದರ್ಭದಲ್ಲಿ ಪ್ರಾಣಿಗಳಲ್ಲಿ ಹುಚ್ಚುನಾಯಿ ಕಾಯಿಲೆಯ ರೋಗಪತ್ತೆಯ ಬಗ್ಗೆಯೂ ಸಹ ಪ್ರತ್ಯೇಕ ಕಾರ್ಯಾಗಾರವು ನಡೆಯಲಿದೆ.  ಈ ಎರಡೂ ಕಾರ್ಯಾಗಾರಗಳನ್ನು ಪ್ರೊ.ಎಚ್.ಡಿ. ನಾರಾಯಣಸ್ವಾಮಿ, ಕುಲಪತಿಗಳು, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಕೆ.ಸಿ.ವೀರಣ್ಣ, ಸಿವಿಎ ಕಾರ್ಯಕಾರಿ ನಿರ್ದೇಶಕರಾದ ಡಾ. ಅಬ್ದುಲ್ ರಹಮಾನ್, ಐಬಿಎ ಅಧ್ಯಕ್ಷರಾದ ಡಾ. ಎಸ್. ಯತಿರಾಜ್ ಇವರು ಭಾಗವಹಿಸಲಿದ್ದು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದ ಡೀನ್, ಡಾ. ಪ್ರಕಾಶ್ ನಡೂರ್ ಇವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಈ ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ಎನ್.ಬಿ. ಶ್ರೀಧರ ಹಾಗೂ ಡಾ. ಶ್ರೀಕೃಷ್ಣ ಇಸಳೂರು ಮತ್ತು ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ರವಿ ರಾಯದುರ್ಗ್ ಹಾಗೂ ಡಾ. ಅರುಣ್ ಎಸ್.ಜೆ. ಇವರು ಕಾರ್ಯ ನಿರ್ವಹಿಸಲಿದ್ದಾರೆ.

Get in Touch With Us info@kalpa.news Whatsapp: 9481252093

Tags: DIAGNOSISInternational WorkshopKannada News WebsiteLatestNewsKannadaShivamoggaTREATMENTUniversity of Veterinary Medicineಅಂತಾರಾಷ್ಟ್ರೀಯ ಕಾರ್ಯಾಗಾರಪಶು ವೈದ್ಯಕೀಯ ಮಹಾವಿದ್ಯಾಲಯಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

Next Post

ಶಿವಮೊಗ್ಗ: ಫೆ.29ರಂದು ಓಂ ನಮಃ ಶಿವಾಯ ಜಪ ಯಜ್ಞ ಮಹಾ ಸಮರ್ಪಣಾ ಕಾರ್ಯಕ್ರಮ

kalpa News

kalpa News

Next Post

ಶಿವಮೊಗ್ಗ: ಫೆ.29ರಂದು ಓಂ ನಮಃ ಶಿವಾಯ ಜಪ ಯಜ್ಞ ಮಹಾ ಸಮರ್ಪಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL