No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಗ್ರಾಹಕರಿಗೆ ಗುಣಮಟ್ಟದ ಪದಾರ್ಥ ನೀಡಿದಾಗ ಗೌರವ, ಪ್ರೀತಿ ಹೆಚ್ಚುತ್ತದೆ: ಸುರೇಶ್ ಋಗ್ವೇದಿ

ಶ್ರೀ ವೆಂಕಟೇಶ ಬೇಕರಿ ಮಾಲೀಕ ಬದ್ರಿ ನಾರಾಯಣ್ ಅವರಿಗೆ ಸನ್ಮಾನ

kalpa News by kalpa News
July 14, 2026
in ಚಾಮರಾಜನಗರ
0
ಗ್ರಾಹಕರಿಗೆ ಗುಣಮಟ್ಟದ ಪದಾರ್ಥ ನೀಡಿದಾಗ ಗೌರವ, ಪ್ರೀತಿ ಹೆಚ್ಚುತ್ತದೆ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಜೈಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಶ್ರೀ ವೆಂಕಟೇಶ ಬೇಕರಿ ಮಾಲೀಕ ಬದ್ರಿ ನಾರಾಯಣ್ ರವರನ್ನು ಶ್ರೀ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ರವರು ಗೌರವಿಸಿ ಸನ್ಮಾನಿಸಿದರು.

ಅವರು ಶ್ರೀ ವೆಂಕಟೇಶ ಬೇಕರಿ 72ನೇ ವರ್ಷದ ಶುಭ ಸಂದರ್ಭದಲ್ಲಿ ಸುರೇಶ್ ಎನ್ ಋಗ್ವೇದಿ ಸನ್ಮಾನಿಸಿ ರುಚಿ ಶುಚಿಯಾಗಿ ಚಾಮರಾಜನಗರದಲ್ಲಿ ಸಾರ್ವಜನಿಕರಿಗೆ ಬೇಕರಿಯ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿರುವ ಶ್ರೀ ವೆಂಕಟವರದಾಚಾರ್ ಮಕ್ಕಳಾದ ಶ್ರೀ ಬದ್ರಿ ನಾರಾಯಣ ರವರು ಗ್ರಾಹಕರಿಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಬೇಕರಿಯ ಪದಾರ್ಥಗಳು ದೇಶ-ವಿದೇಶದಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದು ಚಾಮರಾಜನಗರದ ಕೀರ್ತಿಯನ್ನು ಹರಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
1954 ರಲ್ಲಿ ಪ್ರಾರಂಭವಾಗಿ ಇಂದಿಗೂ ಬಹಳ ಯಶಸ್ವಿಯಾಗಿ ಮುಂದುವರಿಯುತ್ತಿರುವ ಶ್ರೀ ವೆಂಕಟೇಶ ಬೇಕರಿ ನವೀಕರಣದೊಂದಿಗೆ ಪ್ರಾರಂಭವಾಗಿರುವುದು ಸಂತೋಷ ತಂದಿದೆ. ಕಡುಕಷ್ಟದಲ್ಲಿ 7 ದಶಕಗಳ ಹಿಂದೆ ಆರಂಭಿಸಿದ ಬೇಕರಿ ಅನೇಕ ಕಷ್ಟದ ಸಂದ ರ್ಭದಲ್ಲಿ. ಊರಿಗೆ ಹರಡಿದ ಫ್ಲೂ ಜ್ವರದ ಕಾಲದಲ್ಲಿ ಉಚಿತವಾಗಿ ಬ್ರೆಡ್ಡು ಬನ್ನುಗಳನ್ನು ನೀಡುವ ಮೂಲಕ ಸಂಕಷ್ಟ ಕಾಲದಲ್ಲಿ ನಾಗರೀಕರಿಗೆ ನೆರವಾಗಿರುವುದನ್ನು ಸ್ಮರಿಸಿಕೊಳ್ಳಬೇಕು. ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಗ್ರಾಹಕರಿಗೆ ನೀಡಿದಾಗ ಗೌರವ ಮತ್ತು ಪ್ರೀತಿ ಹೆಚ್ಚುತ್ತದೆ ಎಂದರು.

Also read: ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ,  ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

ಸನ್ಮಾನ ಸ್ವೀಕರಿಸಿ ಮಾತನಾಡಿದ ವೆಂಕಟೇಶ ಬೇಕರಿ ಮಾಲೀಕರಾದ ಬದ್ರಿ ನಾರಾಯಣ್ ರವರು ಚಾಮರಾಜನಗರದಲ್ಲಿ 72 ವರ್ಷಗಳಿಂದ ಬೇಕರಿಯನ್ನು ಆರಂಭಿಸಿ ನಮ್ಮ ತಂದೆ ಮತ್ತು ತಾಯಿ ವೆಂಕಟವರದಾಚಾರ್ ಹಾಗೂ ಪದ್ಮ ರವರು ಸ್ಥಾಪಿಸಿದ ಬೇಕರಿ ಲಕ್ಷಾಂತರ ಗ್ರಾಹಕರಿಗೆ ಸೇವೆಯನ್ನು ಸಲ್ಲಿಸಿದೆ. ಇಂದು ನಮ್ಮನ್ನು ಸನ್ಮಾನಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ ಸಂಸ್ಥೆಯ ಮಾಜಿ ಅಧ್ಯಕ್ಷ ಚೇತನ್ , ಉಪನ್ಯಾಸಕರ ಸುರೇಶ್ ಕುಮಾರ್, ಋಗ್ವೇದಿ ಯೂತ್ ಕ್ಲಬ್ ಅಧ್ಯಕ್ಷರಾದ ಶರಣ್ಯ, ಸಾನಿಕ, ಶಾವ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsJNNCE ShivamoggaKalpa News Advertising DisclaimerKalahamsa Infotech private limited

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Venkateshwara BekarySuresh Rugvediಚಾಮರಾಜನಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ,  ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

kalpa News

kalpa News

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL