No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

kalpa News by kalpa News
February 26, 2020
in ಶಿವಮೊಗ್ಗ, Small Bytes
0
ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಫೆ. 29ರಂದು ಬೆಳಿಗ್ಗೆ 11ಗಂಟೆಗೆ ವಿವಿಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಐದನೆಯ ಘಟಿಕೋತ್ಸವ ಸುಗ್ಗಿ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ವಿವಿ ಕುಲಪತಿ ಡಾ.ಎಂ.ಕೆ. ನಾಯ್ಕ್‌, ಸ್ನಾತಕ ಪದವಿಯಲ್ಲಿ 245 ವಿದ್ಯಾರ್ಥಿಗಳಿಗೆ (ಬಿಎಸ್ಸಿ ಕೃಷಿ, ತೋಟಗಾರಿಕೆ ಮತ್ತು ಅರಣ್ಯ), ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 86 ಎಂಎಸ್ಸಿ ವಿದ್ಯಾರ್ಥಿಗಳಿಗೆ ಮತ್ತು 13 ಪಿಎಚ್’ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಇದರಲ್ಲಿ 7 ಬಿಎಸ್ಸಿ ವಿದ್ಯಾರ್ಥಿಗಳಿಗೆ 13 ಚಿನ್ನದ ಪದಕಗಳನ್ನು, 8 ಎಂಎಸ್ಸಿ ವಿದ್ಯಾರ್ಥಿಗಳಿಗೆ 8 ಚಿನ್ನದ ಪದಕಗಳನ್ನು ಮತ್ತು 4 ಪಿಎಚ್’ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳಂತೆ ಒಟ್ಟಾರೆ 26 ಚಿನ್ನದ ಪದಕಗಳನ್ನು 19 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು ಎಂದರು.

ವಿಶ್ವವಿದ್ಯಾಲಯವು ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ ಐಸಿಎಆರ್ ಜೆಆರ್’ಎಫ್ ಸ್ಕಾಲರ್’ಶಿಫ್‌ಗಳಲ್ಲಿ ಅಖಿಲಭಾರತ ಮಟ್ಟದಲ್ಲಿ 2ನೇ ಸ್ಥಾನ ಪಡೆದುಕೊಂಡಿರುವುದು ಹರ್ಷದ ಸಂಗತಿ. ಅಖಿಲ ಭಾರತ ಐಸಿಎಆರ್-ರ್ಯಾಂಕಿಂಗ್ ಪಟ್ಟಿಯಲ್ಲಿ ರಾಷ್ಟ್ರಮಟ್ಟದಲ್ಲಿ 51ನೆಯ ರ್ಯಾಂಕಿನಿಂದ 21ನೇ ರ್ಯಾಂಕಿಗೆ ಮೇಲ್ದರ್ಜೆಗೆ ಏರಿರುವುದು ಹಾಗೂ ರಾಜ್ಯ ಮಟ್ಟದಲ್ಲಿ ಎರಡನೇ ರ್ಯಾಂಕ್ ಗಳಿಸಿರುವುದು ವಿಜ್ಞಾನಿಗಳಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹೊಸ ಚೈತನ್ಯ ನೀಡಿದೆ ಅಲ್ಲದೇ KSURF ರೇಟಿಂಗ್’ನಲ್ಲಿ 4 ಸ್ಟಾರ್ ಪಡೆದಿದೆ ಎಂದರು.

ಪ್ರಸಕ್ತ 2019-20ರ ಸಾಲಿನಲ್ಲಿ ಸ್ನಾತಕ ಪದವಿ ಕಾರ್ಯಕ್ರಮಗಳಿಗೆ ಒಟ್ಟು 433 ವಿದ್ಯಾರ್ಥಿಗಳು, ಸ್ನಾತಕೋತ್ತರ ಕಾರ್ಯಕ್ರಮಗಳಿಗೆ 107 ವಿದ್ಯಾರ್ಥಿಗಳು, ಡಿಪ್ಲೊಮಾ (ಕೃಷಿ)ಗೆ 74 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಿಶ್ವವಿದ್ಯಾಲಯವು ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಇದರಲ್ಲಿ 16 ಎಂಎಸ್ಸಿ ಹಾಗೂ 6 ಪಿಎಚ್’ಡಿ ಪದವಿ ಕಾರ್ಯಕ್ರಮಗಳಿದ್ದು, ಈ ವರ್ಷದಲ್ಲಿ ಒಟ್ಟು 90 ಎಂಎಸ್ಸಿ ವಿದ್ಯಾರ್ಥಿಗಳು ಮತ್ತು 17 ಪಿಎಚ್’ಡಿ ವಿದ್ಯಾರ್ಥಿಗಳು ವಿವಿಧ ಪದವಿ ಕಾರ್ಯಕ್ರಮಗಳಿಗೆ ದಾಖಲಾಗಿರುತ್ತಾರೆ ಎಂದರು.

ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯಲ್ಲಿ 2019-20 ನೇ ಶೈಕ್ಷಣಿಕ ಸಾಲಿನಿಂದ ಎಂಎಸ್ಸಿ ಅರಣ್ಯ ಶಾಸ್ತ್ರ (ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ) ಹಾಗೂ ಪಿಎಚ್’ಡಿ ಅರಣ್ಯ ಶಾಸ್ತ್ರ (ಮರಗಳ ವಿಜ್ಞಾನ ಮತ್ತು ಕೃಷಿ ಅರಣ್ಯ) ಎಂಬ ವಿಷಯದಲ್ಲಿ ಹೊಸ ಪದವಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದರು.

ವಿವಿಯ ಎಲ್ಲಾ ಗ್ರಂಥಾಲಯಗಳಿಗೂ ವಿದ್ಯುನ್ಮಾನ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು ಎಲ್ಲಾ ಗ್ರಂಥಾಲಯಗಳಿಗೂ ಅಂತರ್ಜಾಲದೊಂದಿಗೆ ನೇರ ಸಂಪರ್ಕವನ್ನು ಕಲ್ಪಿಸಲಾಗಿದೆ ಅಲ್ಲದೆ ಆರ್’ಎಫ್’ಐಡಿ ಮತ್ತು ಕೋಹ ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂದರು.

Get in Touch With Us info@kalpa.news Whatsapp: 9481252093

Tags: Kannada News WebsiteKSURFLatestNewsKannadaMalnad NewsShivamoggaUniversity of Agriculture and Horticultureಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಘಟಿಕೋತ್ಸವಡಾ.ಎಂ.ಕೆ. ನಾಯ್ಕ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

Next Post

ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

kalpa News

kalpa News

Next Post
ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

ಫೆ.27-28: ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!