No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಧನ್ಯಾ ರಾಮ್‌ಕುಮಾರ್ ಅಭಿನಯದ ನಿನ್ನ ಸನಿಹಕೆ ಚಿತ್ರ ತೆರೆಗೆ ಬರಲು ಸಿದ್ಧ!

kalpa News by kalpa News
March 30, 2021
in ಸಿನೆಮಾ
0
ಧನ್ಯಾ ರಾಮ್‌ಕುಮಾರ್ ಅಭಿನಯದ ನಿನ್ನ ಸನಿಹಕೆ ಚಿತ್ರ ತೆರೆಗೆ ಬರಲು ಸಿದ್ಧ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕನ್ನಡ ಚಿತ್ರರಂಗದಲ್ಲಿ ಬಹು ನಿರೀಕ್ಷೆ ಹುಟ್ಟಿಸಿರುವ ನಿನ್ನ ಸನಿಹಕೆ ಚಿತ್ರ ಸೆನ್ಸಾರ್ ಮಂಡಳಿಯ ಪ್ರಶಂಸೆಯೊಂದಿಗೆ ಯು/ಎ ಸರ್ಟಿಫಿಕೆಟ್ ಪಡೆದುಕೊಂಡಿದೆ.

ದೊಡ್ಮನೆಯ ಕುಡಿ ಧನ್ಯಾ ರಾಮ್‌ಕುಮಾರ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ನಿನ್ನ ಸನಿಹಕೆ ಯೂಥ್ ಫುಲ್ ಲವ್ ಸ್ಟೋರಿ ಹೊಂದಿರುವ ಚಿತ್ರವನ್ನು ನಟ ಸೂರಜ್ ಗೌಡ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿದ್ದಾರೆ.
ರಘು ದೀಕ್ಷಿತ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಕನ್ನಡ ಸಿನಿಪ್ರಿಯರ ಮನ ಸೆಳೆಯುತ್ತಿದೆ. ಹಾಡಿನಿಂದ ಹಾಡಿಗೆ ವಿಶಿಷ್ಠವಾಗಿ ವಿನೂತವಾಗಿ ಕೇಳುತ್ತಿರುವ, ನೋಡೋದಕ್ಕೂ ಅಷ್ಟೇ ಸುಂದರವಾಗಿವೆ. ಪೋಸ್ಟರ್ ಹಾಗೂ ಸಿನಿಮಾ ಮೇಕಿಂಗ್ ಕ್ವಾಲಿಟಿಯಿಂದ ಕನ್ನಡ ಚಿತ್ರರಂಗದಲ್ಲಿ ವಿಶೇಷ ನಿರೀಕ್ಷೆ ಮತ್ತು ಭರವಸೆ ಹುಟ್ಟಿಸಿರುವ ಈ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ, ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ.

ಸೆನ್ಸಾರ್ ಮಂಡಳಿಯ ಸದಸ್ಯರು ಈ ಚಿತ್ರತಂಡಕ್ಕೆ ಹಾಗೂ ನಿನ್ನ ಸನಿಹಕೆ ಸಿನಿಮಾ ಬಗ್ಗೆ ವಿಶೇಷವಾದ ಪ್ರಶಂಸೆಯನ್ನು ನೀಡಿದ್ದು, ಸ್ಯಾಂಡಲ್ ವುಡ್ ಅಂಗಳದಲ್ಲಿ ದೊಡ್ಡ ನಿರೀಕ್ಷೆಯನ್ನು ಹುಟ್ಟಿಸಿದೆ ಎನ್ನಲಾಗಿದೆ.
ಮಜಾ ಟಾಕೀಸ್‌ನಲ್ಲಿ ಧನ್ಯಾಗೆ ಹಾರ್ಟಿ ವೆಲ್‌ಕಮ್
ಇತೀಚೆಗಷ್ಟೇ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮಜಾಟಾಕೀಸ್ ಕಾರ್ಯಕ್ರಮದಲ್ಲಿ ನಿನ್ನ ಸನಿಹಕೆ ತಂಡ ಪಾಲ್ಗೊಂಡಿತ್ತು. ಸೃಜನ್ ಲೋಕೇಶ್ ನೇತೃತ್ವದ ಈ ಕಾರ್ಯಕ್ರಮದಲ್ಲಿ ಧನ್ಯಾ ರಾಮ್ ಕುಮಾರ್ ಅವರಿಗೊಂದು ಸರ್ಪೈಸ್ ಗಿಫ್ಟ್ ಸಿಕ್ಕಿದೆ. ತಮ್ಮ ಅಕ್ಕನ ಮಗಳ ಬಾಲ್ಯದ ದಿನಗಳನ್ನು ಹಾಗೂ ಅವರ ಪ್ರತಿಭೆಯ ಬಗ್ಗೆ ವಿಶೇಷವಾದ ಮಾತುಗಳನ್ನು ಹೇಳುವ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಧನ್ಯಾರವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಪವರ್ ಸ್ಟಾರ್ ಜೊತೆಗೆ ಡಾ. ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್ ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ತಮ್ಮ ಸಹೋದರಿಯ ಮಗಳ ಈ ಪ್ರಯತ್ನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಒಂದಷ್ಟು ಸಲಹೆಗಳನ್ನ ಕೊಟ್ಟು, ಧನ್ಯಾರಿಗೆ ಹಾಗೂ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಧನ್ಯಾರ ತಂದೆ ರಾಮ್ ಕುಮಾರ್ ಇದೇ ಮೊದಲ ಬಾರಿಗೆ ಮಗಳ ಬಗ್ಗೆ ಹಾಗೂ ಅವರ ಚೊಚ್ಚಲ ಚಿತ್ರದ ಬಗ್ಗೆ ಭಾವುಕವಾಗಿ ಹೆಮ್ಮೆಯಿಂದ ಮಾತನಾಡಿದ್ದಾರೆ. ನಿನ್ನ ಸನಿಹಕೆ ಚಿತ್ರದ ಹಾಡುಗಳನ್ನ ನೋಡಿ, ಈ ಸಿನಿಮಾ ತುಂಬಾ ದೊಡ್ಡ ಯಶಸ್ಸು ಕಾಣುವ ಎಲ್ಲಾ ಲಕ್ಷಣಗಳು ಕಾಣಸುತ್ತಿದೆ ಎಂದು ಹೇಳುತ್ತಾ.. ತಮ್ಮ ಮುದ್ದಿನ ಮಗಳ ಚಿತ್ರರಂಗ ಪ್ರವೇಶವನ್ನು ಸಂತಸದಿಂದ ಸ್ವಾಗತಿಸಿದ್ದಾರೆ.
ಏಪ್ರಿಲ್ 16ರಂದು ತೆರೆಗೆ ಬರ್ತಿದೆ ನಿನ್ನ ಸನಿಹಕೆ.

ವೈಟ್ ಅಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ನಡಿಯಲ್ಲಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿರುವ ಈ ಯೂಥ್ ಫುಲ್ ಎಂಟ್ರಟೈನರ್ ಚಿತ್ರ ನಿನ್ನ ಸನಿಹಕೆ ಇದೇ ಏಪ್ರಿಲ್ 16ರಂದು ವಿಶ್ವದಾದ್ಯಂತ ಕನ್ನಡದಲ್ಲಿ ಮಾತ್ರ ದೊಡ್ಡಮಟ್ಟದಲ್ಲಿ ಬಿಡುಗಡೆ ಆಗಲಿದ್ದು, ಶ್ರೀಘ್ರದಲ್ಲೇ ಟ್ರೈಲರ್ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor RamkumarDhanya RamkumarFilm NewsKannada News WebsiteLatest News KannadaMaja TalkiesNinna SanihakeNinna sanihake Kannada MoviePuneet RajkumarRaghavendra RajkumarRaghu DixithShiv RajkumarSuraj Gowdaನಿನ್ನ ಸನಿಹಕೆಮಜಾ ಟಾಕೀಸ್ಸೆನ್ಸಾರ್ ಮಂಡಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಂಜಿನಿಯರಿಂಗ್‌ ಸಂಶೋಧನೆ-ಅಭಿವೃದ್ಧಿ ನೀತಿ ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ

Next Post

ಎ.2ರಂದು ಭದ್ರಾವತಿಯಲ್ಲಿ ನಡೆಯಲಿದೆ 4ನೆಯ ಪೋಸ್ಟಲ್ ಕ್ರಿಕೆಟ್ ಲೀಗ್

kalpa News

kalpa News

Next Post
ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ

ಎ.2ರಂದು ಭದ್ರಾವತಿಯಲ್ಲಿ ನಡೆಯಲಿದೆ 4ನೆಯ ಪೋಸ್ಟಲ್ ಕ್ರಿಕೆಟ್ ಲೀಗ್

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL