No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಸೀದಿಗೆ ಬದಲಾಗಿ ಐದು ಎಕರೆ ಜಾಗ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜೆಯುಎಚ್ ಕಿರಿಕ್!

kalpa News by kalpa News
November 15, 2019
in ರಾಷ್ಟ್ರೀಯ
0
ಮಸೀದಿಗೆ ಬದಲಾಗಿ ಐದು ಎಕರೆ ಜಾಗ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜೆಯುಎಚ್ ಕಿರಿಕ್!
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ:
ರಾಮಜನ್ಮ ಭೂಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ಮಸೀದಿಗೆ ಬದಲಾಗಿ ಐದು ಎಕರೆ ಪರ್ಯಾಯ ಜಾಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಜಮಿಯತ್ ಉಲಮಾ-ಎ-ಹಿಂದ್ ಆಕ್ಷೇಪಣೆ ಎತ್ತಿದೆ.

ಅಯೋಧ್ಯೆಯ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಚರ್ಚಿಸಲು ಜಮಿಯತ್ ಉಲಮಾ-ಎ-ಹಿಂದ್ ನಡೆಸುತ್ತಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ನಿರ್ಣಾಯಕ ಸಭೆಗೂ ಎರಡು ದಿನಗಳ ಮೊದಲೇ ಈ ಆಕ್ಷೇಪಣೆ ಎತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.

ದೆಹಲಿಯಲ್ಲಿ ಗುರುವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಮಸೀದಿಗೆ ‘ಪರ್ಯಾಯ’ವಾಗಿ ಯಾವುದೂ ಸಹ ಸ್ವೀಕಾರಾರ್ಹವಲ್ಲ, ಅದು ಹಣ ಅಥವಾ ಭೂಮಿಯಾಗಿರಬಹುದು ಎಂದು ಜಮಿಯತ್ ಉಲಾಮಾ-ಎ-ಹಿಂದ್ ಹೇಳಿದೆ.

ಇನ್ನು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಹಾಕುವ ಸಾಧ್ಯಯನ್ನೂ ಸಹ ತಳ್ಳಿ ಹಾಕದ ಸಮಿತಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಅರ್ಜಿ ಸಲ್ಲಿಸುವ ಸೂಚನೆಯನ್ನು ನೀಡಿದೆ.

Gt In Touch With Us info@kalpa.news Whatsapp: 9481252093

Tags: Ayodhya disputeJamiat Ulama-e-HindJUHKannada Newsಅಯೋಧ್ಯೆಜಮಿಯತ್ ಉಲಮಾ-ಎ-ಹಿಂದ್ರಾಮಜನ್ಮ ಭೂಮಿಸುಪ್ರೀಂ ಕೋರ್ಟ್
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂರು ಐತಿಹಾಸಿಕ ತೀರ್ಪು ಇಂದೇ ಘೋಷಿಸಲಿದೆಯೇ ಸುಪ್ರೀಂ ಕೋರ್ಟ್? ಯಾವುವು ಆ ಪ್ರಕರಣಗಳು?

Next Post

ವೀಡಿಯೋ ನೋಡಿ: ರನ್ ವೇ ಬಿಟ್ಟು ಹುಲ್ಲಿನಲ್ಲಿ ಇಳಿದ ವಿಮಾನ, ತಪ್ಪಿದ ಭಾರೀ ಅನಾಹುತ

kalpa News

kalpa News

Next Post

ವೀಡಿಯೋ ನೋಡಿ: ರನ್ ವೇ ಬಿಟ್ಟು ಹುಲ್ಲಿನಲ್ಲಿ ಇಳಿದ ವಿಮಾನ, ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!