ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಇಂದು ನಡೆಯುತ್ತಿದ್ದು, ಪಂಜಾಬ್’ನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವತ್ತ ಅಮ್ ಆದ್ಮಿ ಪಕ್ಷ ದಾಪುಗಾಲಿಟ್ಟು, ಸರಳ ಬಹುಮತ ಪಡೆದು ಅಧಿಕಾರ ಹಿಡಿಯುವುದು ಬಹುತೇಕ ನಿಶ್ಚಿತವಾಗಿದೆ.
Also Read: ಪಂಚರಾಜ್ಯ ಹಣಾಹಣಿ: ಉತ್ತರಪ್ರದೇಶ, ಉತ್ತರಾಖಂಡ್’ನಲ್ಲಿ ಕಮಲ, ಪಂಜಾಬ್’ನಲ್ಲಿ ಕೈ ಆರಂಭಿಕ ಮುನ್ನಡೆ
9.50ರ ವೇಳೆಗೆ ಪಂಜಾಬ್’ನಲ್ಲಿ 75, ಕಾಂಗ್ರೆಸ್ 22, ಎಸ್’ಎಡಿ 13 ಹಾಗೂ ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
Also Read: ಸುರಾನ ಕಾಲೇಜಿನ ವಿದ್ಯಾರ್ಥಿನಿಯರಿಂದ ಬೈಕ್ ರ‍್ಯಾಲಿ ಮೂಲಕ ಸಮಾನತೆಯ ಸಂದೇಶ
117 ಸ್ಥಾನಗಳನ್ನು ಹೊಂದಿರುವ ಪಂಜಾಬ್ ವಿಧಾನಸಭೆಯಲ್ಲಿ ಅಧಿಕಾರ ಗದ್ದುಗೆ ಏರಲು 59 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post