No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

kalpa News by kalpa News
November 13, 2025
in ದಾವಣಗೆರೆ, ಬೆಂಗಳೂರು ನಗರ
0
ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಪ್ರಯಾಣಿಕರಿಗೆ ದೇಶದಲ್ಲೇ ಅತ್ಯುತ್ತಮ ದರ್ಜೆಯ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ #KSRTC ಈಗ ದಾವಣಗೆರೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.

ಹೌದು… ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ #Davanagere ನೇರ ನೂತನ ಫ್ಲೈಬಸ್ ಸೇವೆ ಆರಂಭಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ #Airport ದಾವಣಗೆರೆಗೆ ನೂತನ ‘ಫ್ಲೈಬಸ್’ #FlyBus ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ, ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ‘ನಂದಿನಿ’ #Nandini ಉತ್ಪನ್ನಗಳ ಸ್ನ್ಯಾಕ್ಸ್ ಕಿಟ್ ವಿತರಿಸುವ ಉಪಕ್ರಮವನ್ನೂ ಉದ್ಘಾಟಿಸಲಾಯಿತು.
ಯಾವ ಮಾರ್ಗದಲ್ಲಿ ಸಂಚರಿಸಲಿದೆ?
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ – ದಾಬಸ್ ಪೇಟೆ – ತುಮಕೂರು ಬೈಪಾಸ್ – ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಮತ್ತು ಚಿತ್ರದುರ್ಗ ಬೈಪಾಸ್ ಬಳಿ ನಿಲುಗಡೆ ಇರಲಿದೆ.

ಸಿಗಲಿದೆ ಸ್ನ್ಯಾಕ್ಸ್
ಇನ್ನು ಪ್ರಮುಖವಾಗಿ, ನವೆಂಬರ್ 15 ರಿಂದ, ಕೆಎಂಎಫ್ ಸಹಯೋಗದೊಂದಿಗೆ ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ಉಚಿತವಾಗಿ ನಂದಿನಿ ಸ್ನ್ಯಾಕ್ಸ್ ಕಿಟ್ (ನೀರಿನ ಬಾಟಲಿ, ಫ್ಲೇವರ್ಡ್ ಮಿಲ್ಕ್, ಕುಕೀಸ್, ಕೇಕ್, ಕೋಡುಬಳೆ) ವಿತರಿಸಲಾಗುತ್ತದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಸಾರಿಗೆ ಸಚಿವನಾಗಿದ್ದ ನನ್ನ ಮೊದಲ ಅವಧಿಯಲ್ಲಿ, 2013ರಲ್ಲಿ ಮೈಸೂರಿಗೆ ಮೊದಲ ಫ್ಲೈಬಸ್ ಸೇವೆ ಆರಂಭಿಸಿದ್ದೆವು. ಆ ಬಳಿಕ ಮಡಿಕೇರಿ, ಕುಂದಾಪುರಕ್ಕೆ ವಿಸ್ತರಿಸಿ, ಇದೀಗ ದಾವಣಗೆರೆಗೂ ಈ ಜನಸ್ನೇಹಿ ಸೇವೆ ತಲುಪಿರುವುದು ಸಂತಸ ತಂದಿದೆ. ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ನಿರ್ದೇಶಕರಾದ ಡಾ. ಕೆ. ನಂದಿನಿ ದೇವಿ ಮತ್ತು ಇಬ್ರಾಹಿಂ ಮೈಗೂರ, KIALನ ಮುಖ್ಯ ವಾಣಿಜ್ಯ ಅಧಿಕಾರಿ ಕೆನೆತ್, ಉಪಾಧ್ಯಕ್ಷ (ವಾಣಿಜ್ಯ) ಪ್ರವತ್, ವ್ಯವಸ್ಥಾಪಕ (ವಾಣಿಜ್ಯ) ಸಂಜಯ್ ಚಂದ್ರ, KMFನ ಸ್ವಾತಿ ರೆಡ್ಡಿ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AirportBENGALURUDavanagereFlyBusKannada News WebsiteKempegowda International airportKMFKSRTCLatest News KannadaNandiniRamalinga Reddyಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕೆಎಂಎಫ್ದಾವಣಗೆರೆನಂದಿನಿಫ್ಲೈಬಸ್ಬೆಂಗಳೂರುರಾಮಲಿಂಗಾ ರೆಡ್ಡಿಸ್ನ್ಯಾಕ್ಸ್ ಕಿಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

Next Post

ಪ್ರಿಯಾಂಕ್ ಖರ್ಗೆ ವಿರುದ್ದ RSSಗೆ ನ್ಯಾಯಾಂಗ ಗೆಲುವು | ಪಥ ಸಂಚಲನಕ್ಕೆ ಷರತ್ತುಬದ್ದ ಅನುಮತಿ

kalpa News

kalpa News

Next Post
RSS ನ ಎಲ್ಲಾ ಚಟುವಟಿಕೆ ನಿಷೇಧಿಸಿ | ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ ವಿರುದ್ದ RSSಗೆ ನ್ಯಾಯಾಂಗ ಗೆಲುವು | ಪಥ ಸಂಚಲನಕ್ಕೆ ಷರತ್ತುಬದ್ದ ಅನುಮತಿ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!