ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಾಮನಗರ: ರಸ್ತೆ ಅಪಘಾತದಲ್ಲಿ ಮರಣಹೊಂದಿದ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಸ್ವಗ್ರಾಮ ಪಡುವಣಗೆರೆ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಹನುಮಂತು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಹನುಮಂತು ಅವರ ಪತ್ನಿಗೆ ಧೈರ್ಯ ತುಂಬಿದರು. ಅಲ್ಲದೆ ಐದು ಲಕ್ಷ ರೂಗಳ ಚೆಕ್ ವಿತರಿಸಿದರು.
Get in Touch With Us info@kalpa.news Whatsapp: 9481252093
















