No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

kalpa News by kalpa News
February 25, 2026
in ಶಿಕಾರಿಪುರ
0
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಪ್ರಯುಕ್ತ ಫೆಬ್ರವರಿ.27ರಂದು ಸಂಜೆ 4 ಗಂಟೆಗೆ ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಸಮಾಜ ಗೌರವ ಸಮರ್ಪಣೆ ಕಾರ್ಯಕ್ರಮ ಹಾಗೂ‌ ಸಂಗೀತ ನಿರ್ದೇಶಕ ಆರ್ಜುನ್ ಜನ್ಯ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ #BSYediyurappa ಅಭಿಮಾನಿಗಳ ಬಳಗದ ಸಂಚಾಲಕ ಕೆ.ಎಸ್. ಗುರುಮೂರ್ತಿ ತಿಳಿಸಿದರು.

ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ದಣಿವರಿಯದ ನಾಯಕರಾದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣಾ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಶಿಕ್ಷಣ,ಆರೋಗ್ಯ,ನೀರಾವರಿ ಸೇರಿದಂತೆ ತಾಲೂಕಿನ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ‌ ನೀಡಿದ್ದರು. ಅವರ 84ನೇ ಜನ್ಮದಿನ ಪ್ರಯುಕ್ತ ಎಲ್ಲಾ ಸಮಾಜದವರಿಂದ ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ‌ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸಂಸದ ಬಿ.ವೈ. ರಾಘವೇಂದ್ರ #BYRaghavendra ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಅನಂದಪುರ ಮುರುಘಾ ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಬಿಗ್ ಬಾಸ್ ವಿಜೇತ ಗಿಲ್ಲಿ ನಟ, ಖ್ಯಾತ ನಿರೂಪಕಿ ಅನುಶ್ರೀ, ಖ್ಯಾತ ಗಾಯಕಿ ಮಂಗ್ಲಿಬಾಯಿ, ನಟಿ ಕಾವ್ಯ, ಗಾಯಕರಾದ ಜಸ್ ಕರಣ್ ಸಿಂಗ್, ಸುನೀಲ್, ನಿಶಾಂತ್ ರೈ, ದರ್ಶನ್, ಪೃಥ್ವಿ ಭಟ್, ವ್ಯಾಸ್ ರಾಜ್, ಐಶ್ವರ್ಯ ರಂಗರಾಜನ್ ಹಾಗೂ ಖ್ಯಾತ ನೃತ್ಯಗಾರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆ ಹಾಗೂ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರಾದ ಕೆ.ಜಿ. ವಸಂತಗೌಡ್ರು, ರಾಮಾನಾಯ್ಕ, ಡಿ.ಎಲ್. ಬಸವರಾಜ್, ಶಿವಣ್ಣ, ಎ.ಬಿ. ಸುಧೀರ್, ಮಂಜುಸಿಂಗ್, ನಿಂಬೆಗೊಂದಿ ಸುರೇಶ್, ಎಸ್.ಎಸ್. ರಾಘವೇಂದ್ರ, ಗುರುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

Tags: Arjun JanyaB S YediyurappaB Y RaghavendraB Y VijayendraGilli NataKannada News WebsiteLatest News KannadaShikaripuraShimogaShivamoggaShivamogga Newsಅರ್ಜುನ್ ಜನ್ಯಗಿಲ್ಲಿ ನಟಬಿ.ಎಸ್. ಯಡಿಯೂರಪ್ಪಶಿಕಾರಿಪುರ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

From Complex Revisions to Robotic Spine Care: Narayana Health City Marks 10,000 Surgery Milestone

Next Post

Le Méridien Dehradun in the Foothills of the Himalayas, Inviting Guests to Slow Down and Savour the Good Life

kalpa News

kalpa News

Next Post
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL