No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅಧಿಕೃತವಾಗಿ ಬಿಜೆಪಿ ಸೇರಿ, ಪ್ರಚಾರಕ್ಕಿಳಿದ ನಿವೃತ್ತ ಸಿಎಸ್ ರತ್ನಪ್ರಭಾ

2018ರ ಸೆಪ್ಟೆಂಬರ್’ನಲ್ಲೇ ಕಲ್ಪ ನ್ಯೂಸ್ ಹೇಳಿದ್ದು ಈಗ ನಿಜವಾಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2019
in ರಾಜಕೀಯ
0
ಅಧಿಕೃತವಾಗಿ ಬಿಜೆಪಿ ಸೇರಿ, ಪ್ರಚಾರಕ್ಕಿಳಿದ ನಿವೃತ್ತ ಸಿಎಸ್ ರತ್ನಪ್ರಭಾ
Share on FacebookShare on TwitterShare on WhatsApp

ಕಲಬುರಗಿ: ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆಬಿದ್ದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ರತ್ನಪ್ರಭಾ, ತತಕ್ಷಣದಿಂದಲೇ ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿರುವ ರತ್ನಪ್ರಭಾ, ಪ್ರಧಾನಿ ನರೇಂದ್ರ ಮೋದಿ ಅವರು ವಿಶಿಷ್ಠ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತಿದ್ದು, ನಿವೃತ್ತಿ ಬಳಿಕ ಜನರ ಸೇವೆ ಮಾಡಲು ರಾಜಕೀಯವೇ ಉತ್ತಮ ಮಾರ್ಗ ಎಂದು ನಿರ್ಧರಿಸಿ, ಮೋದಿಯವರಿಗೆ ಪೂರಕವಾಗಿ ಸೇವೆ ಮಾಡಲು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.

ಹೈದರಾಬಾದ್ ಮೂಲದ ಕೆ. ರತ್ನಪ್ರಭಾ ಅವರು 1981ರ ಬ್ಯಾಚ್’ನ ಐಎಎಸ್ ಅಧಿಕಾರಿಯಾಗಿದ್ದು, 2017ರ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ರಾಜ್ಯದ 3ನೆಯ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡರು.

2018ರ ಮಾರ್ಚ್‌ನಲ್ಲಿ ಅವರು ನಿವೃತ್ತರಾಗಬೇಕಿತ್ತು. ಆದರೆ, ಸರ್ಕಾರ ಅವರ ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿತ್ತು. 2018ರ ಜೂನ್‌ನಲ್ಲಿ ನಿವೃತ್ತರಾಗಿದ್ದಾರೆ.

ಬಿಜೆಪಿ ಸೇರುತ್ತಾರೆ ಎಂದು 2018ರ ಸೆಪ್ಟೆಂಬರ್’ನಲ್ಲೇ ಕಲ್ಪ ನ್ಯೂಸ್ ಹೇಳಿತ್ತು!
ಕೆ. ರತ್ನಪ್ರಭಾ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ನಂಬಲರ್ಹ ಮೂಲಗಳ ಮಾಹಿತಿಯನ್ನು ಆಧರಿಸಿ 2018ರ ಸೆಪ್ಟೆಂಬರ್’ನಲ್ಲೇ ಕಲ್ಪ ನ್ಯೂಸ್ ಸುದ್ದಿ ಪ್ರಕಟಿಸಿತ್ತು.

ಬಿಜೆಪಿ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧವಾಗಿ ರತ್ನಪ್ರಭಾ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿತ್ತು. ಆದರೆ, ಲೋಕಸಭಾ ಚುನಾವಣೆಗೆ ಸ್ಪರ್ಧಿಸದೇ ಸದ್ಯ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

Tags: BJPK RatnaprabhaLoksabha election 2019PM Narendra Modiಕಲಬುರಗಿಕಲ್ಪ ನ್ಯೂಸ್ಕೆ. ರತ್ನಪ್ರಭಾನಿವೃತ್ತ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾಪ್ರಧಾನಿ ನರೇಂದ್ರ ಮೋದಿಬಿಜೆಪಿ
Share196Tweet123Send
Previous Post

ಉಗ್ರರ ದಾಳಿ ಸಾಧ್ಯತೆ: ಮೇ 31ರವರೆಗೂ ಬಾರಾಮುಲ್ಲಾ ಹೆದ್ದಾರಿ ಬಂದ್

Next Post

ಜಿಲ್ಲೆಯಾದ್ಯಂತ ರಾಘವೇಂದ್ರ ನಿರಂತರ ಪ್ರಚಾರ, ಭಾರೀ ಸ್ಪಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಾದ್ಯಂತ ರಾಘವೇಂದ್ರ ನಿರಂತರ ಪ್ರಚಾರ, ಭಾರೀ ಸ್ಪಂದನೆ

ಜಿಲ್ಲೆಯಾದ್ಯಂತ ರಾಘವೇಂದ್ರ ನಿರಂತರ ಪ್ರಚಾರ, ಭಾರೀ ಸ್ಪಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

May 10, 2026
ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!