No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಲೋಕಸಭಾ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ನಿಧನ

kalpa News by kalpa News
August 13, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕೋಲ್ಕತ್ತಾ: ಕಮ್ಯುನಿಸ್ಟ್ ನಾಯಕ, ಲೋಕಸಭಾ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ(89) ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋ ಸಹಜ ಅಸ್ವಸ್ಥತೆ ಹಾಗೂ ಕಿಡ್ನಿ ಸೋಂಕು ಸೇರಿದಂತೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಚಟರ್ಜಿ, 13ನೆಯ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ಅವರನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು.

ಚಟರ್ಜಿ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚಟರ್ಜಿ ಭಾರತ ರಾಜಕೀಯದ ಅಗ್ರಮಾನ್ಯ ನಾಯಕರಾಗಿದ್ದರು. ನಮ್ಮ ಸಂಸತ್ ಘನತೆ ಹೆಚ್ಚುವಂತೆ ಅವರು ಸೇವೆ ಸಲ್ಲಿಸಿದ್ದರು ಎಂದಿದ್ದಾರೆ.

Former MP and Speaker Shri Somnath Chatterjee was a stalwart of Indian politics. He made our Parliamentary democracy richer and was a strong voice for the well-being of the poor and vulnerable. Anguished by his demise. My thoughts are with his family and supporters.

— Narendra Modi (@narendramodi) August 13, 2018


ಈ ಕುರಿತಂತೆ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಚಟರ್ಜಿ ಸ್ವತಃ ಓರ್ವ ವಿಶ್ವವಿದ್ಯಾಲಯದಂತಿದ್ದರು ಎಂದು ಸ್ಮರಿಸಿದ್ದಾರೆ.

I mourn the passing away of Shri Somnath Chatterjee, 10 term MP and former Speaker of the Lok Sabha. He was an institution. Greatly respected and admired by all parliamentarians, across party lines. My condolences to his family at this time of grief. #SomnathChatterjee

— Rahul Gandhi (@RahulGandhi) August 13, 2018

Tags: 13th LoksabhaPM Narendra ModiRahul GandhiSomnath ChatterjeeSomnath Chatterjee dead
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Highlights: 13.08.2018

Next Post

ಇಡುಕ್ಕಿ ಡ್ಯಾಂ ನೀರು ಅಪಾಯದ ಮಟ್ಟಕ್ಕೆ, ಕೇರಳ ಪರಿಸ್ಥಿತಿ ಗಂಭೀರ: ಕೇಂದ್ರ

kalpa News

kalpa News

Next Post

ಇಡುಕ್ಕಿ ಡ್ಯಾಂ ನೀರು ಅಪಾಯದ ಮಟ್ಟಕ್ಕೆ, ಕೇರಳ ಪರಿಸ್ಥಿತಿ ಗಂಭೀರ: ಕೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL