No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2025
in ರಾಜಕೀಯ
0
ನಾನು ಆರೋಗ್ಯವಾಗಿದ್ದೇನೆ, ಗಾಬರಿ ಬೇಡ | ಶಾಮನೂರು ಶಿವಶಂಕರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ, ರಾಜ್ಯದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ(95) ವಿಧಿವಶರಾಗಿದ್ದಾರೆ.

ವಯೋ ಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ, ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.

ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಎನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ್ದರು. ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಶಾಮನೂರು ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರು. ಅಖಿಲ ಭಾರತ ವೀರಶಿವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್‍ರ ಅಧ್ಯಕ್ಷರಾಗಿದ್ದಾರೆ. ಅವರು ಶಿಕ್ಷಣವಾದಿ ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಸಕ್ಕರೆ ಮತ್ತು ಡಿಸ್ಟಿಲರೀಸ್‍ನ ವ್ಯಾಪಾರ ಮಾಡುವ ಶ್ಯಾಮನೂರ್ ಗ್ರೂಪ್ ಎಂಬ ಉದ್ಯಮದ ಹೊಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUcongressDavanagereDeathKannada News WebsiteLatest News KannadaMLAShamanuru Shivashankarappaಅಖಿಲ ಭಾರತ ವೀರಶೈವ ಮಹಾ ಸಭೆಕಾಂಗ್ರೆಸ್ದಾವಣಗೆರೆಶಾಮನೂರು ಶಿವಶಂಕರಪ್ಪ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

Next Post

ಗಾಂಜಾ ಮಾರಾಟಕ್ಕೆ ಯತ್ನ | ಇಬ್ಬರ ಬಂಧನ | 810 ಗ್ರಾಂ ಗಾಂಜಾ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಂಜಾ ಮಾರಾಟಕ್ಕೆ ಯತ್ನ | ಇಬ್ಬರ ಬಂಧನ | 810 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟಕ್ಕೆ ಯತ್ನ | ಇಬ್ಬರ ಬಂಧನ | 810 ಗ್ರಾಂ ಗಾಂಜಾ ವಶ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL