No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

20 ವರ್ಷಗಳ ನೋವಿಗೆ ಅಂತ್ಯ | ರೋಬೋಟಿಕ್ ಸರ್ಜರಿಯಿಂದ ಹೊಸ ಬದುಕು | ಫೋರ್ಟಿಸ್ ವೈದ್ಯರ ಸಾಧನೆ

kalpa News by kalpa News
August 7, 2026
in ಶಿವಮೊಗ್ಗ
0
fortis-hospital-gives-new-life-to-shivamogga-patients
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ (Fortis Hospital)ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನದ ಸಹಾಯದಿಂದ ನಡೆಸಿದ ಕೀಲು ಬದಲಿ ಶಸ್ತ್ರಚಿಕಿತ್ಸೆಯ ಮೂಲಕ ಶಿವಮೊಗ್ಗದ (Shivamogga) ಇಬ್ಬರು ರೋಗಿಗಳಿಗೆ ಹೊಸ ಜೀವನ ದೊರೆತಿದೆ ಎಂದು ಆಸ್ಪತ್ರೆಯ ಮೂಳೆ ಮತ್ತು ಕೀಲು ಬದಲಿ ಶಸ್ತ್ರಚಿಕಿತ್ಸಾ ವಿಭಾಗದ ಹಿರಿಯ ನಿರ್ದೇಶಕ ಡಾ. ಮದನ್ ಮೋಹನ್ ಪುಟ್ಟಸ್ವಾಮಿ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಬೋಟಿಕ್ ತಂತ್ರಜ್ಞಾನದ ಬಳಕೆಯಿಂದ ಮೊಣಕಾಲು ಕೀಲು ಸಮಸ್ಯೆಗಳಿಗೆ ಅತ್ಯಂತ ನಿಖರ ಹಾಗೂ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ನಡೆಸಿದ ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಜಿಲ್ಲೆಯ ಮೂವರು ರೋಗಿಗಳು ಯಶಸ್ವಿಯಾಗಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.Kumadvathi College Shikariura

ಭದ್ರಾವತಿಯ ಪ್ರವೀಣ್ ಕುಮಾರ್ ಅವರ ಪ್ರಕರಣವು ಅತ್ಯಂತ ಅಪರೂಪವಾಗಿತ್ತು. ಅವರು ಕಳೆದ 20 ವರ್ಷಗಳಿಂದ ಗಾಲಿಕುರ್ಚಿಗೆ ಸೀಮಿತರಾಗಿದ್ದು, ಎರಡೂ ಮೊಣಕಾಲುಗಳಲ್ಲಿ ತೀವ್ರವಾದ ಕೀಲು ನೋವಿನಿಂದ ಬಳಲುತ್ತಿದ್ದರು. ತಮ್ಮ ಸಮಸ್ಯೆಗೆ ಪರಿಹಾರಕ್ಕಾಗಿ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು, ಕೊನೆಗೆ ಫೋರ್ಟಿಸ್ ಆಸ್ಪತ್ರೆಗೆ ಆಗಮಿಸಿದ್ದರು.

“ಪ್ರವೀಣ್ ಕುಮಾರ್ ಅವರ ಎರಡೂ ಮೊಣಕಾಲುಗಳಿಗೆ ರೋಬೋಟ್ ಆಧಾರಿತ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ನಮ್ಮ ವೈದ್ಯರ ತಂಡವು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ. ಇದೀಗ ಅವರು ಯಾವುದೇ ಸಹಾಯವಿಲ್ಲದೆ ಸ್ವತಂತ್ರವಾಗಿ ನಡೆಯುತ್ತಿದ್ದಾರೆ. ಇದು ಫೋರ್ಟಿಸ್ ಆಸ್ಪತ್ರೆಯ ಪ್ರಮುಖ ಸಾಧನೆಯಾಗಿದೆ” ಎಂದು ಡಾ. ಮದನ್ ಮೋಹನ್ ಪುಟ್ಟಸ್ವಾಮಿ ಹೇಳಿದರು.

ಪ್ರವೀಣ್ ಕುಮಾರ್ ಅವರೊಂದಿಗೆ ದಿಲೀಪ್ ಮತ್ತು ಶಹೀದಾ ಅವರಿಗೂ ಸಹ ರೋಬೋಟಿಕ್ ತಂತ್ರಜ್ಞಾನ ಆಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇಬ್ಬರೂ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಅವರು ವಿವರಿಸಿದರು.PES Shivamogga

Fortis Hospital : ಅತ್ಯಾಧುನಿಕ ತಂತ್ರಜ್ಞಾನದಿಂದ ವೇಗದ ಚೇತರಿಕೆ

ಈ ಶಸ್ತ್ರಚಿಕಿತ್ಸೆಯಲ್ಲಿ “ಅಂಟೆರೋಲಾಟರಲ್ ಅಪ್ರೋಚ್” ಎಂಬ ಅತ್ಯಾಧುನಿಕ ವಿಧಾನವನ್ನು ರೋಬೋಟಿಕ್ ತಂತ್ರಜ್ಞಾನದೊಂದಿಗೆ ಬಳಸಲಾಗಿದೆ. ಈ ವಿಧಾನದಿಂದ ಶಸ್ತ್ರಚಿಕಿತ್ಸೆಯ ನಿಖರತೆ ಹೆಚ್ಚುವುದರ ಜೊತೆಗೆ, ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗುತ್ತದೆ. ಅಲ್ಲದೆ, ರೋಗಿಗಳು ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡು ಸಾಮಾನ್ಯ ಜೀವನಕ್ಕೆ ಮರಳಲು ಸಹಕಾರಿಯಾಗುತ್ತದೆ.

Also read>> ಬೆಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ: 7 ರೈಲುಗಳ ಸಂಚಾರದಲ್ಲಿ ಬದಲಾವಣೆ

ರೋಬೋಟಿಕ್ ತಂತ್ರಜ್ಞಾನವು ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ನಡೆಸಲು ನೆರವಾಗುವುದರ ಜೊತೆಗೆ, ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಡಾ. ಪುಟ್ಟಸ್ವಾಮಿ ತಿಳಿಸಿದರು.

Shivamogga : ರೋಗಿಗಳಿಂದ ವೈದ್ಯರು ಮತ್ತು ಸಿಬ್ಬಂದಿಗೆ ಕೃತಜ್ಞತೆ

ಶಸ್ತ್ರಚಿಕಿತ್ಸೆಯ ಅನುಭವ ಹಂಚಿಕೊಂಡ ಪ್ರವೀಣ್ ಕುಮಾರ್ ಮತ್ತು ದಿಲೀಪ್ ಅವರು, ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಸೇವೆಗೆ ಕೃತಜ್ಞತೆ ಸಲ್ಲಿಸಿದರು.

“ರೋಬೋಟಿಕ್ ತಂತ್ರಜ್ಞಾನದ ಮೂಲಕ ನಮಗೆ ಹೊಸ ಜೀವನ ದೊರೆತಿದೆ. ಮತ್ತೆ ಸ್ವತಂತ್ರವಾಗಿ ನಡೆಯಲು ಸಾಧ್ಯವಾಗಿರುವುದು ಸಂತಸದ ವಿಷಯವಾಗಿದೆ” ಎಂದು ಅವರು ತಮ್ಮ ಅನುಭವವನ್ನು ಹಂಚಿಕೊಂಡರು.

ಕೀಲು ಬದಲಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 7799213926 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆ ತಿಳಿಸಿದೆ.

ಖ್ಯಾತ ವೈದ್ಯರಾದ ಡಾ. ಮೋಹನ್ ಪುಟ್ಟಸ್ವಾಮಿ ಅವರು ಪ್ರತಿ ತಿಂಗಳ ಮೊದಲ ಗುರುವಾರ ಶಿವಮೊಗ್ಗ ಜಿಲ್ಲೆಯ ಸಾಗರ, ಭದ್ರಾವತಿ ಹಾಗೂ ಶಿವಮೊಗ್ಗ ನಗರಗಳಲ್ಲಿ ರೋಗಿಗಳ ತಪಾಸಣೆಗೆ ಲಭ್ಯವಿರುತ್ತಾರೆ. ಶಿವಮೊಗ್ಗದ ಗುತ್ತಿ ನರ್ಸಿಂಗ್ ಹೋಂನಲ್ಲಿ ಸಂಜೆ 6 ರಿಂದ 8 ಗಂಟೆಯವರೆಗೆ ಅವರನ್ನು ಭೇಟಿ ಮಾಡಬಹುದಾಗಿದೆ.

ನೋಂದಣಿಗಾಗಿ ಪ್ರಭಾಕರ್ ಎ.ವಿ. ಅವರನ್ನು 8105739894 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ರಾಜೀವ್ ರಂಜನ್ ಹಾಗೂ ಮೋಹನ್ ಬಂಗಾರಪ್ಪ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Fortis HospitalKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ: 7 ರೈಲುಗಳ ಸಂಚಾರದಲ್ಲಿ ಬದಲಾವಣೆ

Next Post

ಸಚಿವರಾದ ಬಳಿಕ ಮೊದಲ ಬಾರಿಗೆ ಸೊರಬಕ್ಕೆ ಮಧು ಬಂಗಾರಪ್ಪ ಭೇಟಿ: ಅದ್ದೂರಿ ಸ್ವಾಗತ

kalpa News

kalpa News

Next Post
madhu-bangarappa-sorab-visit-welcome-by-supporters

ಸಚಿವರಾದ ಬಳಿಕ ಮೊದಲ ಬಾರಿಗೆ ಸೊರಬಕ್ಕೆ ಮಧು ಬಂಗಾರಪ್ಪ ಭೇಟಿ: ಅದ್ದೂರಿ ಸ್ವಾಗತ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL