No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಲ್ವರು ಉಗ್ರರನ್ನು ಅಟ್ಟಾಡಿಸಿ ಬೇಟೆಯಾಡಿದ ಭಾರತೀಯ ಸೇನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಶ್ರೀನಗರ: ಇಸ್ಲಾಮಿಕ್ ಸ್ಟೇಟ್ ಜಮ್ಮು-ಕಾಶ್ಮೀರ್(ಐಎಸ್‌ಜೆಕೆ)ಗೆ ಸೇರಿದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಯೋಧರು ಅಕ್ಷರಶಃ ಅಟ್ಟಾಡಿಸಿ ಬೇಟೆಯಾಡಿದ್ದಾರೆ.

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ದಾಳಿ ನಡೆಸಿದ್ದ ಉಗ್ರರ ವಿರುದ್ದ ಸೇನೆ ಇಂದು ನಸುಕಿನಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯಿತು.

Terrorists reportedly affiliated to ISJK.

— Shesh Paul Vaid (@spvaid) June 22, 2018

ಈ ವೇಳೆ ಐಎಸ್‌ಜೆಕೆ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ. ಈ ನಡುವೆ ಓರ್ವ ಪೊಲೀಸ್ ಸಿಬ್ಬಂದಿ ವೀರಸ್ವರ್ಗ ಸೇರಿದ್ದು, ಓರ್ವ ನಾಗರಿಕ ಬಲಿಯಾಗಿದ್ದಾನೆ.

ಇನ್ನು, ಈ ಪ್ರದೇಶದಲ್ಲಿ ಇನ್ನು ಒಬ್ಬ ಉಗ್ರ ಅವಿತಿದ್ದಾನೆ ಎಂದು ಹೇಳಲಾಗಿದ್ದು, ಕಾರ್ಯಾಚರನೆಯನ್ನು ಮುಂದುವರೆಸಲಾಗಿದೆ. ಈ ನಡುವೆಯೇ, ಶ್ರೀನಗರ ಹಾಗೂ ಅನಂತನಾಗ್ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಕುರಿತಂತೆ ಹೇಳಿಕೆ ನೀಡಿರುವ ಜಮ್ಮು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್, ನಾಲ್ವರು ಉಗ್ರರ ಅವಿತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಇಂದು ನಸುಕಿನಿಂದಲೇ ಕಾರ್ಯಾಚರಣೆಯನ್ನು ಆರಂಭಿಸಿ, ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

Two more bodies of terrorists recovered, taking total number to 4. https://t.co/ws9OsU8cQU

— Shesh Paul Vaid (@spvaid) June 22, 2018

Tags: ISJKIslamic State Jammu and KashmirJ&K DGP SP VaidSP Vaid
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಬ್ರಹ್ಮಣ್ಯದಲ್ಲಿ ಅಸಂಭದ್ದ ರಾಜಕೀಯ: ರಾಜ್ಯಕ್ಕೇ ಮಾರಕವಾದೀತು

Next Post

ಶಿವಮೊಗ್ಗದಲ್ಲಿ ಮತ್ತೆ ಹಾವಳಿಯೆಬ್ಬಿಸಿರುವ ಚಿಕೂನ್‌ಗೂನ್ಯಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ಮತ್ತೆ ಹಾವಳಿಯೆಬ್ಬಿಸಿರುವ ಚಿಕೂನ್‌ಗೂನ್ಯಾ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!