ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ನಾಲ್ಕು ಕಡೆಗಳಲ್ಲಿ ರೈಲ್ವೆ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣವಾಗಲಿದೆ. ಕಾಶಿಪುರ ಮತ್ತು ಸವಳಂಗ ರಸ್ತೆ ಹಾಗೂ ಭದ್ರಾವತಿಯ ಕಡದಕಟ್ಟೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಆದಷ್ಟು ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post