No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ರಾಜ್ಯದಲ್ಲಿ 56 ಸಾವಿರ ಹುದ್ದೆ ನೇಮಕಾತಿ ಶೀಘ್ರ | ಸಿಎಂ ಘೋಷಣೆ

kalpa News by kalpa News
June 3, 2026
in ರಾಷ್ಟ್ರೀಯ
2
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಎಲ್ಲ ಹಂತದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಸಿದ ಪ್ರಥಮ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.

Also Read>> ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ರಾಜ್ಯದ ವಿದ್ಯಾರ್ಥಿಗಳ ಹಿತ ಕಾಯುವುದು ನಮ್ಮ ಆದ್ಯತೆ. ಹೀಗಾಗಿ, ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಅರ್ಜಿ ಸಲ್ಲಿಸಿ, ಉಚಿತ ಪಾಸ್ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಇನ್ನು, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಉದ್ಯೋಗ ಸೃಷ್ಠಿಯಾಗಬೇಕಿದೆ. ಇದಕ್ಕಾಗಿ ಸರ್ಕಾರ ಕೆಲಸ ಮಾಡಲಿದೆ. ಯುವಕರಿಗೆ ತರಬೇತಿ ನೀಡಿ ಉದ್ಯೋಗ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಅರ್ಹರಿಗೆ ತರಬೇತಿ ನೀಡಿ ಕಂಪೆನಿಗಳಿಗೆ ಕಳುಹಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಇದಕ್ಕಾಗಿ ಯೋಜನೆ ರೂಪಿಸಲಾಗುತ್ತಿದ್ದು, ಶೀಘ್ರದಲ್ಲಿ ಸಂಪೂರ್ಣ ವಿವರ ನೀಡಲಾಗುತ್ತದೆ ಎಂದರು.ಹತ್ತು ಸಾವಿರ ಭಾರತ್ ಜೋಡೋ ಯುವಕರ ಸಂಘವನ್ನು ರಚನೆ ಮಾಡಲು ಮುಂದಾಗಿದ್ದೇವೆ. ಪ್ರತಿ ಪಂಚಾಯ್ತಿಯಲ್ಲಿಯೂ ಸಹ ಯುವಕರ ಸಂಘವನ್ನು ಆರಂಭಿಸಲಿದ್ದು, ಇದರ ಮೂಲಕ ಹಲವು ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ ಎಂದರು.

ಈ ಯುವಕರ ಸಂಘಗಳಿಗೆ 10 ಲಕ್ಷ ರೂ. ಅನುದಾನ ನೀಡಲಿದ್ದು, ಈ ಯೂಥ್ ಕ್ಲಬ್ ಮೂಲಕ ನಮ್ಮ ಇತಿಹಾಸ, ಸಂಸ್ಕೃತಿ, ಉತ್ತಮ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದ್ದೇವೆ ಎಂದರು.

ಇನ್ನು, ಬಿ2 ಎ ಖಾತೆ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ, ಇನ್ನು ಮುಂದೆ 2500 ಚದುರ ಅಡಿ ಕಟ್ಟಡಗಳಿಗೆ ಒಸಿ, ಸಿಸಿ ಇಲ್ಲದೇ ಇದ್ದರೂ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಇದು ಎಐ ಯುಗ. ಇಂದಿನ ಯುವ ಜನರ ಸಮಸ್ಯೆಗಳು ಏನು, ಅವರಿಗೆ ಏನಾಗಬೇಕು ಎಂಬುದನ್ನು ಚಿಂತಿಸುತ್ತಿದ್ದೇವೆ. ಇದರೊಟ್ಟಿಗೆ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಅಧ್ಯಯನ ಮಾಡಿ, ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಹೀಗಾಗಿ, ರೈತರ ಸಮಸ್ಯೆಗಳ ಪರಿಹಾರ ನಮಗೆ ಆದ್ಯತೆ ಎಂದರು.

ಇನ್ನು ಹಳ್ಳಿಯಿಂದ ನಗರಗಳಿಗೆ ಉದ್ಯೋಗಕ್ಕಾಗಿ ವಲಸೆ ಬರುವುದನ್ನು ತಪ್ಪಿಸುವ ಅಗತ್ಯವಿದೆ. ಇದಕ್ಕಾಗಿ, ಗ್ರಾಮೀಣ ಪ್ರದೇಶದಲ್ಲಿಯೇ ಏನೆಲ್ಲಾ ಮಾಡಬಹುದು ಎಂಬುದನ್ನು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.ಗ್ರಾಮೀಣ ಹಾಗೂ ನಗರ ಪ್ರದೇಶದ ಜನರ ಸಮಸ್ಯೆಗಳು ಏನು ಎಂಬುದು ನನಗೆ ಗೊತ್ತಿದೆ. ಉದ್ಯೋಗಕ್ಕಾಗಿ ಹಳ್ಳಿ ಜನರು ವಲಸೆ ಬರುತ್ತಿದ್ದಾರೆ. ಇದನ್ನು ಬದಲಿಸಲು ಕಾರ್ಯನಿರ್ವಹಿಸುತ್ತೇವೆ ಎಂದರು.

ಕುವೆAಪು ಅವರ ಆಶಯದಂತೆ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕರ್ನಾಟಕವನ್ನು ರೂಪಿಸಬೇಕು ಎಂಬುದು ನಮ್ಮ ಆಶಯ. ಎಲ್ಲ ವರ್ಗದವರು ನಮ್ಮ ಸಂಪುಟಸದಲ್ಲಿ ಇದ್ದಾರೆ. ಎಲ್ಲರೂ ಸೇರಿ ಆಶಯಗಳನ್ನು ಈಡೇರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸುತ್ತೇವೆ ಎಂದರು.

ನನಗೆ ಜಾತಿ ಹಾಗೂ ಧರ್ಮದಲ್ಲಿ ನಂಬಿಕೆಯಿಲ್ಲ. ಎಲ್ಲಕ್ಕೂ ಮಿಗಿಲಾಗಿ ಮಾನವ ಹಾಗೂ ಮಾನವೀಯತೆಯ ಧರ್ಮದಲ್ಲಿ ನಂಬಿಕೆಯಿಟ್ಟವನು ನಾನು. ಹೀಗಾಗಿ, ಎಲ್ಲ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತೇವೆ. ಇದು ಜನರ ಸರ್ಕಾರ, ಜನರಿಗಾಗಿಯೇ, ಜನರೊಂದಿಗೆ ಸೇರಿ ರಾಜ್ಯದ ಅಭಿವೃದ್ಧಿಗೆ ದುಡಿಯುತ್ತೇವೆ ಎಂದರು.
ಎಲ್ಲ ವರ್ಗದ ಜನರಿಗೆ ಅನುಕೂಲವಾಗಲು ಕೆಲಸ ಮಾಡಲು ಮುಂದಾಗಿದ್ದೇನೆ. ಪ್ರಮುಖವಾಗಿ, ಯುವ ಯುಗ ಆರಂಭಿಸಲು ತೀರ್ಮಾನ ಮಾಡಿದ್ದೇನೆ. ರೈತರಿಗೆ ಅನುಕೂಲವಾಗುವ ಕಾರ್ಯ ಮಾಡಲಿದ್ದೇನೆ ಎಂದರು.

ಇವತ್ತು ಹೊಸ ದಿನ, ಹೊಸ ಕೆಲಸ ಆರಂಭವಾಗಿದೆ. ಹೊಸ ಕೆಲಸ ಮಾಡಲು ಅವಕಾಶ ದೊರೆತಿದೆ. ಹಿಂದೆ ಬಹಳಷ್ಟು ಟೀಕೆಗಳು, ಮಾತುಗಳು ಬಂದಿರಬಹುದು. ಆದರೆ, ಅವುಗಳೆಲ್ಲಾ ಅಳಿದು, ಕೆಲಸಗಳು ಮಾತ್ರ ಉಳಿಯುತ್ತವೆ ಎನ್ನುವುದು ನನ್ನ ನಂಬಿಕೆ ಎಂದರು.

ಈ ಸಿಎಂ ಖುರ್ಚಿ ನನ್ನದಲ್ಲ. ರಾಜ್ಯದ ಜನರದ್ದು, ಪಕ್ಷದ ಕಾರ್ಯಕರ್ತರದ್ದು. ನನ್ನ ಮೇಲೆ ನಂಬಿಕೆಯಿಟ್ಟು, ಇಂತಹ ಜವಾಬ್ದಾರಿ ನೀಡಿದ್ದು, ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದರು.

ನಾನು ಸಿಎಂ ಆಗುವುದು ಸ್ವಲ್ಪ ತಡವಾಯಿತು. ಆದರೆ, ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

https://kalpa.news/wp-content/uploads/2024/04/VID-20240426-WA0008.mp4

Tags: BENGALURUCM D K ShivakumarFree Bus PassKannada News WebsiteLatest News KannadaPolitical NewsState Newsಉಚಿತ ಬಸ್ ಪಾಸ್ಬೆಂಗಳೂರುಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Share226Tweet142Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Next Post

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

kalpa News

kalpa News

Next Post
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

Comments 2

  1. Pingback: ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ » kalpa.n
  2. Pingback: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL