Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಚಿಕ್ಕಮಗಳೂರು ಕಳಸಾಪುರದಲ್ಲಿ ಉಜ್ವಲ ಯೋಜನೆಯ ಉಚಿತ ಸಿಲಿಂಡರ್ ವಿತರಣೆ

April 15, 2020
in Small Bytes, ಚಿಕ್ಕಮಗಳೂರು
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿಕ್ಕಮಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಜಾರಿಯಲ್ಲಿದ್ದು, ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಮೂರು ತಿಂಗಳ ಉಚಿತ ಸಿಲಿಂಡರ್’ಗಳಲ್ಲಿ ಕಳಸಾಪುರ ಗ್ರಾಮದಲ್ಲಿ ವಿತರಣೆ ಮಾಡಲಾಯಿತು.

ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ಅರ್ಹ ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಕಳಸಾಪುರದ ಸತ್ಯಣ್ಣವರ ಭಾರತ್ ಗ್ಯಾಸ್ ಏಜೆನ್ಸಿ ಮೂಲಕ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲೆಂಡರ್ ಗಳ ವಿತರಣೆ ಮಾಡಿದ್ದೇನೆ. ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದಂತೆ ಅನಾವಶ್ಯಕವಾಗಿ ಮನೆಗಳಿಂದ ಹೊರ ಬಾರದೇ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಬೆಳವಾಡಿ ಹಾಗೂ ಕೆಬಿ ಹಾಳ್ ಗ್ರಾಮ ಪಂಚಾಯತಿಗಳಿಗೆ ಭೇಟಿ ಕೊಟ್ಟು ಸ್ಥಳೀಯ ಅಧಿಕಾರಿಗಳು ಹಾಗೂ ಪಂಚಾಯಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿ #ಕೋವಿಡ್19 ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಆರೋಗ್ಯ ಸೇವೆಗಳು, ಕುಡಿಯುವ ನೀರು, ದಿನಸಿ ಸರಬರಾಜು ಹಾಗೂ ಇತರ ಅವಶ್ಯಕ ಸೇವೆಗಳ ಸಮರ್ಪಕ ನಿರ್ವಹಣೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Get in Touch With Us info@kalpa.news Whatsapp: 9481252093

Tags: ChikmagalurCoronavirusKalasapuraKannadaNewsWebsiteLatestNewsKannadaMalnadNewsMinster C T Raviಕಳಸಾಪುರಕೊರೋನಾ ವೈರಸ್ಚಿಕ್ಕಮಗಳೂರು
Previous Post

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

Next Post

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!