No Result
View All Result
job project assistant recruitment 22000 salary oct 10
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಪಘಾತದಲ್ಲಿ ನಿಧನರಾದ ಪತ್ರಕರ್ತನ ಪುತ್ರನಿಗೆ ಉಚಿತ ಶಿಕ್ಷಣ | ಕಾಂತೇಶ್ ಮಾನವೀಯ ನಡೆ

kalpa News by kalpa News
June 25, 2026
in ಶಿವಮೊಗ್ಗ
0
Kantesh helps to Journalist Son
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಮ್ಮ ಸಾರ್ವಜನಿಕ, ರಾಜಕೀಯ ಜೀವನದಲ್ಲಿ ನಿರಂತರವಾಗಿ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಈ. ಕಾಂತೇಶ್ ಅವರು ಈಗ ಅದೇ ರೀತಿಯಲ್ಲೇ ಒಂದು ಮಾನವೀಯ ಕಾರ್ಯ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಹೌದು… ಸ್ಥಳೀಯ ಪತ್ರಿಕಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ರಂಗನಾಥ್ ಎನ್ನುವವರು ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅಷ್ಟೇ ಅನುಕೂಲ ಹೊಂದಿಲ್ಲದ ರಂಗನಾಥ್ ಅವರ ಕುಟುಂಬ ಮನೆಯ ಯಜಮಾನನಕ್ಕೆ ಕಳೆದುಕೊಂಡು ಕಂಗಾಲಾಗಿತ್ತು. ಈ ಕುಟುಂಬದ ನೆರವಿಗೆ ಈಗ ಕಾಂತೇಶ್ ಧಾವಿಸಿದ್ದಾರೆ.

ರಂಗನಾಥ್ ಅವರ ಕಿರಿಯ ಪುತ್ರ ಕಾರ್ತಿಕ್ ಬಾಲಾಜಿ ಅವರಿಗೆ ಕಾಂತೇಶ್ ಅವರು ತಮ್ಮ ನಂದನ ಶಾಲೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವ ಭರವಸೆ ನೀಡಿದ್ದು, ಈ ಮೂಲಕ ಮಾನವೀಯತೆ ಮೆರೆದು, ಇತರರಿಗೆ ಮಾದರಿಯಾಗಿದ್ದಾರೆ.JNNCE Shivamogga

ಇಂದು ರಂಗನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಕಾಂತೇಶ್, ನಿಮ್ಮೊಂದಿಗೆ ನಾವಿದ್ದೇವೆ. ಯಾವುದಕ್ಕೂ ಹೆದರಬೇಡಿ. ಕಾರ್ತಿಕ್ ಬಾಲಾಜಿಯ ಸಂಪೂರ್ಣ ಶಿಕ್ಷಣವನ್ನು ಉಚಿತವಾಗಿ ನಮ್ಮ ನಂದನ ಶಾಲೆಯಲ್ಲೇ ಮಾಡಿಸುತ್ತೇವೆ ಎಂದು ತಿಳಿಸಿದರು.

ರಂಗನಾಥ್ ಅವರ ನಿಧನದ ಬಳಿಕ ಕುಟುಂಬಕ್ಕೆ ಬೆಂಬಲವಾಗಿ ನಂದನ ಶಾಲೆಯವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸ್ಥಳೀಯರು ಈ ಕಾರ್ಯವನ್ನು ಮೆಚ್ಚಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಈ. ವಿಶ್ವಾಸ್, ಗಾರೆ ನಾಗಣ್ಣ, ಮಾರುತಿ ಹಾಗೂ ಭರತ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES Public School Shivamogga

Kalahamsa Infotech private limited

Tags: Free education for journalist sonKannada NewsKannada News LiveKannada News Online ShivamoggaKannada WebsiteKannadaNewsWebsiteKanteshLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ಪೊಲೀಸ್ ಕಾನ್ಸ್‌ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿ | ನೊಂದಣಿ ಹೇಗೆ?

Next Post

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

kalpa News

kalpa News

Next Post
Cleartrip: Creators Club

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
job project assistant recruitment 22000 salary oct 10
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL