No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಲಾಕ್ ಡೌನ್ ಅವಧಿಯಲ್ಲಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದಿಂದ ಉಚಿತ ಹೆಲ್ತ್‌ ಟಿಪ್ಸ್‌: ಕರೆ ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2020
in ಭದ್ರಾವತಿ
0
ಲಾಕ್ ಡೌನ್ ಅವಧಿಯಲ್ಲಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದಿಂದ ಉಚಿತ ಹೆಲ್ತ್‌ ಟಿಪ್ಸ್‌: ಕರೆ ಮಾಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ತೆರಳಲಾರದೇ ಇರುವ ಸಾರ್ವಜನಿಕರ ಸಹಾಯಕ್ಕಾಗಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದ ವೈದ್ಯರು ದೂರವಾಣಿ ಮೂಲಕ ಉಚಿತ ಸಲಹೆಗಳನ್ನು ನೀಡಲು ಮುಂದಾಗಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಚಿಕಿತ್ಸಾಲಯದ ಡಾ.ಕಾಂಚನಾ ಎಸ್. ಆಚಾರ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲವು ಸಣ್ಣ ಪಟ್ಟು ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ತೆರಳಲಾರದೇ ಹಲವು ನಾಗರಿಕರು ಸಂಕಷ್ಟದಲ್ಲಿರುತ್ತಾರೆ. ಇಂತಹವರಿಗೆ ದೂರವಾಣಿ ಕರೆ ಮೂಲಕ ನಾವು ಉಚಿತವಾಗಿ ಸಲಹೆ ನೀಡಲು ನಿರ್ಧರಿಸಿದ್ದು, ಇದು ಲಾಕ್ ಡೌನ್ ಮುಕ್ತಾಯವಾಗುವವರೆಗೂ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದರು.

ಕೆಲವೊಂದು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಶಮನ ಮಾಡಿಕೊಳ್ಳಬಹುದಾದ ಸಲಹೆಗಳನ್ನು ನಾವು ನೀಡಲಿದ್ದೇವೆ. ಅಗತ್ಯವಿರುವವರು ಕರೆ ಮಾಡುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದರು.

ಯಾರು ಸಲಹೆ ನೀಡುತ್ತಾರೆ?
ಆಯುರ್ವೇದ ತಜ್ಞ ಡಾ.ಸುದರ್ಶನ್ ಕೆ. ಆಚಾರ್
ಆಯುರ್ವೇದ ತಜ್ಞೆ ಡಾ.ಕಾಂಚನಾ ಎಸ್. ಆಚಾರ್

ಕರೆ ಮಾಡಬೇಕಾದ ಸಮಯ: ಪ್ರತಿದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ

ಕರೆ ಮಾಡಬೇಕಾದ ಮೊಬೈಲ್ ಸಂಖ್ಯೆ: 73378 51382, 99642 78800

Get in Touch With Us info@kalpa.news Whatsapp: 9481252093

Tags: ayurvedaDoctor on Phonefree online doctor consultationKannadaNewsWebsiteLatestNewsKannadaLockDownIndiaUdgeetha Ayurvedic Clinicಆಯುರ್ವೇದಉದ್ಗೀಥ ಆಯುರ್ವೇದ ಚಿಕಿತ್ಸಾಲಯಕೊರೋನಾ ವೈರಸ್ಲಾಕ್ ಡೌನ್
Share217Tweet123Send
Previous Post

ನೋಡಲೇಬೇಕಾದ ಚಿತ್ರ ಟ್ರಾನ್ಸ್ (ಮಲಯಾಳಂ)

Next Post

ಈಗ ರಾಜಕೀಯ ಮಾಡುವ ಸಮಯವಲ್ಲ, ಕೊರೊನಾ ಯುದ್ಧಕಾಲ: ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಈಗ ರಾಜಕೀಯ ಮಾಡುವ ಸಮಯವಲ್ಲ, ಕೊರೊನಾ ಯುದ್ಧಕಾಲ: ಬಿ.ಸಿ.ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

March 20, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು-ವಿಜಯಪುರ, ಮೈಸೂರು-ಬಾಗಲಕೋಟೆ ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026
Mysore – Shivamogga Express Big Update on this Date | Must Read

ಮಂಗಳೂರು-ಸುಬ್ರಹ್ಮಣ್ಯ ರೈಲು ರದ್ದು | ಯಶವಂತಪುರ-ಕಾರವಾರ ಸೇರಿ 7 ರೈಲುಗಳ ಬಿಗ್ ಅಪ್ಡೇಟ್

March 20, 2026
ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

March 20, 2026
ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL