Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸರಕು ಸಾಗಾಣಿಕೆ ಅಕ್ರಮ:ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

June 6, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಅವರು ಇಂದು ವಾಣಿಜ್ಯ ತೆರಿಗೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿಯನ್ನು ಪರಿಶೀಲಿಸಿದರು.

ಕಳೆದ ತಿಂಗಳು ಸಭೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

ಅದರಂತೆ ರಸ್ತೆ ಜಾಗೃತಿ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಗಳನ್ನು ಪರಿಶೀಲಿಸಲಾಗಿದೆ. ಇದರಲಲ್ಲಿ ಸುಮಾರು 300 ಅಕ್ರಮಗಳು ಪತ್ತೆಯಾಗಿದ್ದು, 6.21 ಕೋಟಿ ರೂ. ತೆರಿಗೆ ಹಾಗೂ ದಂಡ ಸಂಗ್ರಹಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಲ್ಲದೆ, 40 ಲಕ್ಷ ರೂಪಾಯಿಗೂ ಹೆಚ್ಚಿನ ವ್ಯವಹಾರ ಇರುವ ಡೀಲರುಗಳ ಸಮೀಕ್ಷೆ ನಡೆಸುವಂತೆ ಹಾಗೂ ಮಾಸಿಕ 20 ಲಕ್ಷ ರೂ. ಗಳಿಗೆ ಹೆಚ್ಚು ಬಾಡಿಗೆ ಸಂಗ್ರಹಿಸುವ ದೊಡ್ಡ ನಗರಗಳ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ಡಿಸೆಂಬರ್’ನಿಂದ ಫೆಬ್ರುವರಿ ತಿಂಗಳವರೆಗಿನ ಜಿಎಸ್’ಟಿ ಪರಿಹಾರ ಮೊತ್ತ 4314.13 ಕೋಟಿ ರೂ. ಬಿಡುಗಡೆಯಾಗಿದೆ. ಅಲ್ಲದೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್’ಎನ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUCM_B_S_YediyurappaCommercial taxKannadaNewsWebsiteLatestNewsKannadaಬೆಂಗಳೂರುಮುಖ್ಯಮಂತ್ರಿ_ಬಿ_ಎಸ್_ಯಡಿಯೂರಪ್ಪವಾಣಿಜ್ಯ_ತೆರಿಗೆ
Previous Post

ವೃಕ್ಷಗಳಲ್ಲಿ ದೈವತ್ವವನ್ನು ಕಾಣುವ ಪವಿತ್ರ ಸಂಸ್ಕೃತಿ ನಮ್ಮದು

Next Post

ಜೀವಾತ್ಮನಲ್ಲಿ ಆತ್ಮ ಉಳಿದರೆ ತಾನೇ ಆತ್ಮನಿರ್ಭರತೆ? ಕಷ್ಟವೆಂಬ ಕಾರ್ಗಲ್ಲು ಕರಗುವುದೆಂತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೀವಾತ್ಮನಲ್ಲಿ ಆತ್ಮ ಉಳಿದರೆ ತಾನೇ ಆತ್ಮನಿರ್ಭರತೆ? ಕಷ್ಟವೆಂಬ ಕಾರ್ಗಲ್ಲು ಕರಗುವುದೆಂತು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!