No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಾವೇರಿ-ಗದಗ ಕ್ಷೇತ್ರದಿಂದ ಕಾಂತೇಶ್ ಅಖಾಡಕ್ಕೆ!? ಸ್ವತಃ ಅವರೇ ಹೇಳಿದ್ದೇನು?

ಕ್ಷೇತ್ರದಲ್ಲಿ ಸಂಘಟನೆ ಮಾಡಿ, ಜನರಲ್ಲಿ ವರ್ಚಸ್ಸು ಮೂಡಿಸಿದ ಈಶ್ವರಪ್ಪ ಪುತ್ರ

kalpa News by kalpa News
March 8, 2024
in ಶಿವಮೊಗ್ಗ
0
ಮಾ.21, 22ರಂದು ವಿಶೇಷ ರೀತಿಯಲ್ಲಿ ಕಾಂತೇಶ್ ಜನ್ಮದಿನಾಚರಣೆ: ಕಾರ್ಯಕ್ರಮಗಳ ವಿವರ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |

ಈ ಬಾರಿ ಹಾವೇರಿ-ಗದಗ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೇಟ್ ತನಗೆ ಸಿಗಲಿದೆ ಎಂದು ಮಾಜಿ ಡಿಸಿಎಂ ಈಶ್ವರಪ್ಪನವರ ಪುತ್ರ ಕಾಂತೇಶ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಶಿವಮೊಗ್ಗದ ಸ್ವಗೃಹದಲ್ಲಿ ಮಾತನಾಡಿರುವ ಅವರು, ದೃಶ್ಯ ಮಾಧ್ಯಮಗಳಲ್ಲಿ ಹಾವೇರಿ ಲೋಕಸಭಾ ಚುನಾವಣೆಗೆ ಕಾಂತೇಶ್ ಗೆ ಪಕ್ಷದ ಟಿಕೇಟ್ ಸಿಗುತ್ತಾ ಅಥವಾ ಇಲ್ಲವೋ ಎಂಬ ಗೊಂದಲಗಳು ಆರಂಭವಾಗಿರುವುರಿಂದ ಕಾರ್ಯಕರ್ತರು ಸ್ವಲ್ಪ ಗೊಂದಲದಲ್ಲಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಗೊಂದಲ ಪಡುವುದು ಬೇಡ ನನಗೆ ಬಿಜೆಪಿ ಟಿಕೇಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಎರಡುವರೆ ತಿಂಗಳ ಹಿಂದೆ ಪಕ್ಷದ ಟಿಕೇಟ್ ಕೊಡಿಸುವುದಾಗಿ ಮತ್ತು ಪ್ರಚಾರಕ್ಕೆ ಬರುವುದಾಗಿ ಭರವಸೆ ನೀಡಿದ್ದರು. ಹಾಗಾಗಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೇಟ್ ನನಗೆ ಸಿಗಲಿದೆ ಎಂದಿದ್ದಾರೆ.

ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಗೊಂದಲಗಳಿವೆ. ಯಾವ‌ಕ್ಷೇತ್ರದಲ್ಲಿ ಇಲ್ಲ ಹೇಳಿ? ಕಾರ್ಯಕರ್ತರು ಪ್ರಶ್ನೆ ಮಾಡುವುದರಿಂದ ಈ ಬಗ್ಗೆ ಆತಂಕ ಹೆಚ್ಚಾಗಿದೆ. ಆದರೆ ನನಗೆ ವಿಶ್ವಾಸವಿದೆ ನನಗೆ ಪಕ್ಷದ ಟಿಕೇಟ್ ಸಿಗಲಿದೆ. ಆ ಗೊಂದಲ‌ ಕಾರ್ಯಕರ್ತರಲ್ಲಿ ಶೀಘ್ರದಲ್ಲಿಯೇ ನಿವಾರಣೆ ಆಗುತ್ತೆ ಎಂದರು.

ತಾಯಿಯ ಸ್ವರೂಪದಲ್ಲಿ ಬಿಜೆಪಿ ಪಕ್ಷವಿದೆ. ಯಾವುದೇ ಕಾರಣಕ್ಕೂ ತಾಯಿ ಒಂದು ಕಣ್ಣಿಗೆ ಸುಣ್ಣ‌ ಇನ್ನೊಂದು ಕಣ್ಣಿಗೆ ಬೆಣ್ಣೆ ಹಚ್ಚಲ್ಲ. ತಂದೆ ಈಶ್ವರಪ್ಪನವರಿಗೆ ಪಕ್ಷ ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗಿ ಎಂದು ಸೂಚನೆ ನೀಡಿದ ತಕ್ಷಣವೇ ರಾಜೀನಾಮೆ ನೀಡಿದ್ದರು. ಪಕ್ಷಕ್ಕೆ ನಿಷ್ಠರಾಗಿ ನಡೆದುಕೊಂಡರು. ರಾಜ್ಯಾದ್ಯಂತ ಪ್ರವಾಸ ಮಾಡಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.‌

ಪಕ್ಷದ ವರಿಷ್ಠರು, ನನಗೆ ಪಕ್ಷ ಗುರಿತಿಸಿ ಟಿಕೇಟ್ ನೀಡುವ ಭರವಸೆ ನೀಡಿರುವುದರಿಂದ ಕ್ಷೇತ್ರದಲ್ಲಿ ಓಡಾಡಿದ್ದೇನೆ. ಸಂಘಟನೆ ಮಟ್ಟದಲ್ಲಿಯೂ ಸಹ ಕ್ಷೇತ್ರದಲ್ಲಿ ಓಡಾಡಿ ಎಂಬ ಸೂಚನೆ ಸಿಕ್ಕಿದ್ದರಿಂದ ಕ್ಷೇತ್ರದಲ್ಲಿ ಓಡಾಡಿರುವೆ. ನನಗೆ ಟಿಕೇಟ್ ಸಿಗಲಿದೆ ಎಂಬ ಕಾರಣಕ್ಕೆ ಪಕ್ಷದ ಟಿಕೇಟ್ ನಲ್ಲೇ ಸ್ಪರ್ಧಿಸುವುದಾಗಿ ತಿಳಿಸಿದರು.

ಈ ಬಾರಿಯ ಲೋಕಸಮರಕ್ಕೆ ಬಿಜೆಪಿಯ ಅಭ್ಯರ್ಥಿ ನಗಣ್ಯ, ಏಕೆಂದರೆ, ಪ್ರಧಾನಿ ಅವರೇ ಕ್ಯಾಂಡಿಡೇಟ್ ಆಗಿದ್ದಾರೆ. ಹಾಗಾಗಿ ಅವರ ಆಯ್ಕೆಯನ್ನ ಜನ ಮಾಡುವುದರಿಂದ ನನ್ನ ಗೆಲವು ನಿಶ್ಚಿತ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

 

Tags: BS YadiyurappaHaveri-GadagaK E KanteshK S EshwarappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsLoksabha Election 2024MalnadNewsNewsinKannadaNewsKannadaPM Narendara ModiShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಸಭಾ ಚುನಾವಣೆ 2024: ಶಿವಮೊಗ್ಗ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಕಣಕ್ಕೆ?

Next Post

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ

kalpa News

kalpa News

Next Post
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL