No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

kalpa News by kalpa News
March 19, 2024
in ಗದಗ
0
ರೈತರ ಸಾಲ ಮಾರುಪಾವತಿಯಾಗದಿದ್ದಲ್ಲಿ ಸಮಯಾವಕಾಶ ನೀಡಿ ಸಹಕರಿಸಿ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗದಗ  |

ಲೋಕಸಭಾ ಚುನಾವಣೆ Lok Sabha Election ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷ ವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ.

Also read: ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಹಾವೇರಿ ಕ್ಷೇತ್ರದಲ್ಲಿ ತಾವು ಮನಸಿಲ್ಲದೇ ಸ್ಪರ್ಧೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಾಗ ಇಲ್ಲಿ ನನ್ನ ಮನಸ್ಸಿನ ಪ್ರಶ್ನೆ ಬರುವುದಿಲ್ಲ. ವರಿಷ್ಠರ ಸೂಚನೆ ಪಾಲಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಕರ್ತವ್ಯ ಪಾಲಿಸುತ್ತಿದ್ದೇನೆ. ಎಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆ ಅಲ್ಲಿ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಗೆ ಗೆಲ್ಲುವ ವಿಶ್ವಾಸ ಇಲ್ಲ ಹೀಗಾಗಿ ಅಲ್ಲಿ ಬಂಡಾಯದ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

ಪ್ರತಿಸ್ಪರ್ಧಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಪ್ರತಿಸ್ಪರ್ಧಿಯನ್ನು ಗೌರವಿಸುತ್ತೇನೆ. ಅವರನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಗದಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲ ಮುಖಂಡರು ನನ್ನ ಜೊತೆಗಿದ್ದಾರೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                             

Tags: Basavaraja BommaiGadagKannada NewsKannada News LiveKannada News OnlineKannada News WebsiteKannada WebsiteLatest News KannadaLok Sabha ElectionNews in KannadaNews Kannadaಗದಗಬಸವರಾಜ ಬೊಮ್ಮಾಯಿಲೋಕಸಭಾ ಚುನಾವಣೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

Next Post

ಹಿಂದಿನ ಕಾಶ್ಮೀರದಂತೆ ಬೆಂಗಳೂರು ಭಾಸವಾಗುತ್ತಿದೆ | ಪ್ರತಿಭಟನಾಕಾರರ ಆಕ್ರೋಶ

kalpa News

kalpa News

Next Post
ಹಿಂದಿನ ಕಾಶ್ಮೀರದಂತೆ ಬೆಂಗಳೂರು ಭಾಸವಾಗುತ್ತಿದೆ | ಪ್ರತಿಭಟನಾಕಾರರ ಆಕ್ರೋಶ

ಹಿಂದಿನ ಕಾಶ್ಮೀರದಂತೆ ಬೆಂಗಳೂರು ಭಾಸವಾಗುತ್ತಿದೆ | ಪ್ರತಿಭಟನಾಕಾರರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL