No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

ಗದಗ: ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ ಆರೋಪ

ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬೊಮ್ಮಾಯಿ

kalpa News by kalpa News
May 16, 2024
in ಗದಗ
0
ಗುಣಮಟ್ಟ, ದರ ಪರಿಶೀಲನೆ ನಂತರ ರ‍್ಯಾಪಿಡ್‌ ರಸ್ತೆ ಪರಿಗಣನೆ: ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗದಗ  |

ಅಂಜಲಿ ಕೊಲೆ #AnjaliMurderCase ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #BasavarajaBommai ಆರೋಪಿಸಿದ್ದಾರೆ.

ಗದಗನಲ್ಲಿ‌ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ #Hubballi ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ #NehaMurderCase ತರನಾಗಿ‌ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಪೊಲೀಸರು ನಿರತರಾಗಿದ್ದಾರೆ. ಪೊಲೀಸರು ಇಸ್ಪೀಟು, ಮಟಕಾ, ಕ್ಲಬ್, ಮರಳು ವ್ಯವಹಾರಗಳ ದಂಧೆಯಲ್ಲಿ ಸಂಪೂರ್ಣವಾಗಿ ಶಾಮಿಲಾಗಿದ್ದಾರೆ. ಬಹಳ ಲಂಚ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಂಡು ಬಂದಿದ್ದಾರೆ. ಅಧಿಕಾರಿಗಳು ಹಾಗೂ ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ‌ ಮುಳುಗಿದೆ. ಇಡೀ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದರು‌.

ರಾಜ್ಯದಲ್ಲಿ ಗೂಂಡಾಗಳು ನಿರ್ಭಿತಿ, ನಿರ್ಭಯವಾಗಿ ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ಸಾಮಾನ್ಯ ಜನರ, ಹೆಣ್ಣುಮಕ್ಕಳ ಯಾರ ಪ್ರಾಣಕ್ಕೂ ಸುರಕ್ಷತೆ ಇಲ್ಲ. ರಾಜ್ಯದಲ್ಲಿ ಭಯದ ವಾತಾವರಣ, ಗೂಂಡಾ ವಾತಾವರಣ ಇದೆ. ನೇಹಾ ಪ್ರಕರಣದಲ್ಲಿ ನಾವು ರಾಜಕೀಯ ಮಾಡಿಲ್ಲ. ಹಾಡುಹಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ‌ ಕೊಲೆ ಆದರೆ, ಸುಮ್ಮನೆ ಕುಳಿತುಕೊಳ್ಳಬೇಕಾ? ಕಾಂಗ್ರೆಸ್ ನವರು ವಿರೋಧ ಪಕ್ಷದಲ್ಲಿದ್ದರೆ ಸುಮ್ಮನೆ ಕೂಡುತ್ತಿದ್ದರಾ ? ಅಂಜಲಿ ಮನೆಗೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ ಪರಸ್ಥಿತಿ ಎಲ್ಲಿಗೆ ಬಂತು? ಎಲ್ಲಿದೆ ಕಾನೂನು? ಎಲ್ಲಿದೆ ಪೊಲೀಸರ ಭಯ ಎಂದು ಖಾರವಾಗಿ ಪ್ರಶ್ನಿಸಿದರು.ಒಂದು ಕಡೆ ಸಾವಿರ ವಿದ್ಯಾರ್ಥಿಗಳ ಮಧ್ಯೆ ನೇಹಾ ಕೊಲೆ ಆಗುತ್ತಾಳೆ. ಮತ್ತೊಂದು ಕಡೆ ಅಂಜಲಿ ಮನೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ, ಇದು ಗೂಂಡಾ ರಾಜ್ಯ ಅಲ್ಲದೆ ಇನ್ನೇನು? ಇಷ್ಟೇಲ್ಲಾ ಆದರೂ ಸಿಎಂ ಹಾಗೂ ಗೃಹ ಸಚಿವರು ಏನು ಆಗೇ ಇಲ್ಲ ಅನ್ನುವ ರೀತಿಯಲ್ಲಿದ್ದಾರೆ. ಇದರ ಬಗ್ಗೆ ಸಣ್ಣ ಪರಿಶೀಲನೆ ಸಹ ಮಾಡ್ತಿಲ್ಲ ಎಂದರು.

Also read: ಬಿರಿಯಾನಿ ಪ್ರಿಯರೇ ಎಚ್ಚರ | ವ್ಯಕ್ತಿಯ ಅನ್ನನಾಳದಲ್ಲಿ ಸಿಲುಕಿತ್ತು 3.5 ಸೆಮೀ ಉದ್ದದ ಮಟನ್ ಮೂಳೆ

ಕಾಂಗ್ರೆಸ್ ಯಾರ ಪರ ಇದೆ
ಇದೇ ವೇಳೆ ಗೃಹ ಸಚಿವ ಪರಮೇಶ್ವರ ಅವರಿಗೆ ಪ್ರಶ್ನಿಸಿದ ಬಸವರಾಜ ಬೊಮ್ಮಾಯಿ, ನೇಹಾ ಕೊಲೆ ಆದಾಗ ಬರಲಿಲ್ಲ, ತನಿಖೆ ಚುರುಕುಗೊಳಿಸಲಿಲ್ಲ. ಅಂಜಲಿ‌ ಕೊಲೆ ಆದಾಗಲೂ ಉದಾಸೀನ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ರೇಪ್ ಆದರೂ ತಿರುಗಿ ನೋಡಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ದಲಿತ ಮಹಿಳೆ ವಿವಸ್ತ್ರಗೊಳಿಸಿದರೂ ನೋಡಲಲಿಲ್ಲ.? ಕಾಂಗ್ರೆಸ್ ಯಾರ ಪರವಾಗಿದ್ದಿರಿ? ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಗೃಹ ಸಚಿವರಿಗೆ ಪ್ರಶ್ನೆಗಳ ಸುರಿಮಳೆ ಗೈದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: Anjalai Murder CaseBasavaraja BommaiCrime NewsHubballiKannada News WebsiteLatest News KannadaNeha murder caseಅಂಜಲಿ ಕೊಲೆಗದಗನೇಹಾ ಹತ್ಯೆ ಪ್ರಕರಣಬಸವರಾಜ ಬೊಮ್ಮಾಯಿಹುಬ್ಬಳ್ಳಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ನಾಡದೇವತೆ ಚಾಮುಂಡೇಶ್ವರಿಯ ಅರ್ಶೀವಾದ ಪಡೆದ ಸಂಸದ ರಾಘವೇಂದ್ರ

Next Post

ದೇಶ ವೈಜ್ಞಾನಿಕ ಪ್ರತಿನಿಧಿಯಾಗಲು ಸಂಶೋಧನೆ ಸಹಕಾರಿ: ದ. ಕೊರಿಯಾ ಪ್ರೊ.ಇನ್-ಹೋ-ರಾ ಅಭಿಮತ

kalpa News

kalpa News

Next Post
ದೇಶ ವೈಜ್ಞಾನಿಕ ಪ್ರತಿನಿಧಿಯಾಗಲು ಸಂಶೋಧನೆ ಸಹಕಾರಿ: ದ. ಕೊರಿಯಾ ಪ್ರೊ.ಇನ್-ಹೋ-ರಾ ಅಭಿಮತ

ದೇಶ ವೈಜ್ಞಾನಿಕ ಪ್ರತಿನಿಧಿಯಾಗಲು ಸಂಶೋಧನೆ ಸಹಕಾರಿ: ದ. ಕೊರಿಯಾ ಪ್ರೊ.ಇನ್-ಹೋ-ರಾ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL